ಹಾವೇರಿ: ಉಚಿತ ತರಬೇತಿ ಜೊತೆಗೆ ಉದ್ಯೋಗ..!
ಕರ್ನಾಟಕ ಸರ್ಕಾರವು ಯುವನಿಧಿ ಯೋಜನೆಯ ಫಲಾನುಭವಿ ಯುವಕ ಮತ್ತು ಯುವತಿಯರಿಗೆ ಕೌಶಲ್ಯ ತರಬೇತಿ ನೀಡಿ, ಉದ್ಯೋಗ ಅವಕಾಶಗಳನ್ನು ಕಲ್ಪಿಸಲು ‘ಯುವನಿಧಿ ಪ್ಲಸ್’ ಕಾರ್ಯಕ್ರಮವನ್ನು ರೂಪಿಸಿದೆ.ಈ ಯೋಜನೆಯಡಿ ಹುಬ್ಬಳ್ಳಿಯ ಸರ್ಕಾರಿ ಉಪಕರಣಾಗಾರ…
Read article6
Skip to content
ಶಿರಸಿ: ಗಣೇಶ ನಗರದ ಬೈಕ್ ಗ್ಯಾರೇಜಿನಲ್ಲಿ ಕೆಲಸ ಮಾಡುತ್ತಿದ್ದ ರಾಮಪ್ಪ ನಂಜಣ್ಣನವರ್ ಅವರ ತಾಯಿ ಚಂದ್ರವ್ವ ಕಾಣೆಯಾಗಿದ್ದು, ಆಕೆಯನ್ನು ಹುಡುಕಿಕೊಡುವಂತೆ ರಾಮಪ್ಪ ಅವರು ಪೊಲೀಸರ…

ಕಾರವಾರ: ತೋಡುರು ಕಾಲೋನಿ ಬಳಿ ರಿಕ್ಷಾಗೆ ಮಿನಿ ಬಸ್ ಗುದ್ದಿದ ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ. ಅoಕೋಲಾ ಕಡೆಯಿಂದ ಕಾರವಾರ ಕಡೆ ಹೊರಟಿದ್ದ ಮಿನಿ ಬಸ್…

ದಾಂಡೇಲಿ: ಊಟ ನಿದ್ದೆ ಬಿಟ್ಟು ಸರಾಯಿ ಕುಡುಯುವುದನ್ನು ಮಾತ್ರ ರೂಡಿಸಿಕೊಂಡಿದ್ದ ಡೋಸಸ್ ಡಿಸಿಲ್ವಾ (51) ಸಾವನಪ್ಪಿದ್ದಾನೆ. ಆಗಾಗ ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಈತ ಡಿಎಫ್‌ಎ…

ಶಿರಸಿ: ಸೆಂಟ್ ಮಿಲಾಗ್ರಿಸ್ ಬ್ಯಾಂಕಿನ ಹಕ್ಕಿನಲ್ಲಿರುವ ಭೂಮಿಗೆ ಸಂಬoಧಿಸಿ ನಕಲಿ ದಾಖಲೆ ಸೃಷ್ಠಿಸಿ ಅದನ್ನು ಮಾರಾಟ ಮಾಡಿದ ಇಬ್ಬರ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು…

ಯಲ್ಲಾಪುರ: ಬುಡಕಟ್ಟು ಸಮುದಾದವರಿಗೆ ಪೌಷ್ಠಿಕ ಆಹಾರ ವಿತರಣೆ ವಿಷಯವಾಗಿ ಹೊರಡಿಸಿದ ಪ್ರಕಟಣೆಯಲ್ಲಿ `ಸಾಮಾಜಿಕ ಅಂತರ ಕಾಪಾಡಿಕೊಳ್ಳಿ’ ಎಂಬ ಸೂಚನೆ ನೀಡಲಾಗಿದ್ದು, ಮತ್ತೆ ಕೊರೊನಾ ಕಾಟ…

ಜೊಯಿಡಾ: ತನ್ನ ಮೇಲೆ ದಾಖಲಾಗಿರುವ ಪ್ರಕರಣ ಹಿಂಪಡೆಯುವoತೆ ಒತ್ತಾಯಿಸಲು ಪೊಲೀಸ್ ಠಾಣೆಗೆ ಬಂದಿದ್ದ ಭಾಸ್ಕರ ಬೋಡೆಲ್ಕರ್ ಎಂಬಾತ ಪೊಲೀಸ್ ಠಾಣೆಯನ್ನು ಸ್ಪೋಟಿಸುವ ಬೆದರಿಕೆ ಒಡ್ಡಿದ್ದಾನೆ.…

ಬೆಂಗಳೂರು: ದೇಶ ವಿರೋಧಿ ಚಟುವಟಿಕೆಗಳನ್ನು ನಡೆಸಲು ಉಗ್ರರು ಪ್ರತಿ ಜಿಲ್ಲೆಯಲ್ಲಿಯೂ ತಮ್ಮ ಪ್ರತಿನಿಧಿಗಳನ್ನು ನೇಮಿಸಲು ಸಿದ್ಧತೆ ಮಾಡಿಕೊಂಡಿದ್ದ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ಭಾರತೀಯ…

ಯಲ್ಲಾಪುರ: ಹುಬ್ಬಳ್ಳಿ – ಅಂಕೋಲಾ ಹೆದ್ದಾರಿಯಲ್ಲಿ ಸಂಚರಿಸುವ ಕಾರುಗಳನ್ನು ಗುರಿಯಾಗಿರಿಸಿಕೊಂಡು ಸುಲಿಗೆ ಮಾಡುತ್ತಿದ್ದ ತಂಡದ ಸದಸ್ಯನೊಬ್ಬನ್ನು ಪೊಲೀಸರು ಬಂಧಿಸಿದ್ದಾರೆ. ಮೊಬೈಲ್ ನೆಟ್‌ವರ್ಕ ಸಹ ಸಿಗದ…

ಬೆಂಗಳೂರು: ಕರ್ನಾಟಕಕ್ಕೆ ಇನ್ನೊಬ್ಬ ಉಪಮುಖ್ಯಮಂತ್ರಿ ನೀಡಬೇಕು ಎಂಬ ವಿಷಯ ಮುನ್ನೆಲೆಗೆ ಬಂದಿದೆ. ಮುಖ್ಯಮoತ್ರಿ ಸಿದ್ದರಾಮಯ್ಯನವರ ಸಂಪುಟದ ಸಹೋದ್ಯೋಗಿಗಳು, ವಿಶೇಷವಾಗಿ ಅವರ ನಿಷ್ಠಾವಂತರು ಸರ್ಕಾರದಲ್ಲಿ ಹೆಚ್ಚಿನ…

ಯಾರಿಗೂ ಮೋಸ ಮಾಡದೇ, ನೋವು ನೀಡದೇ ಒಂದು ಕೋಟಿ ದುಡಿಯುವ ಬಯಕೆಯ ಡ್ರೈವರ್ ಕಥೆ ಹೇಳುವ ಸಿನಿಮಾ `ಕೋಟಿ’. ಯಲ್ಲಾಪುರದ ಪರಮೇಶ್ವರ ಗುಂಡ್ಕಲ್ ನಿರ್ದೇಶನದ…
You cannot copy content of this page