6 Skip to content
ರಾಜಕೀಯ

‘ಫೇಕ್ ಮತದಾರರ ರಕ್ಷಣೆಗೆ ಸಿಎಂ ಧರಣಿ’ ಬೊಮ್ಮಾಯಿ

ಚುನಾವಣಾ ಆಯೋಗದ ಮುಂದೆ ಸಿಎಂ ಧರಣಿ, ಫೇಕ್ ಮತದಾರರ ರಕ್ಷಣೆಗೆ ಮಾಡಿರುವ ಕುತಂತ್ರ:ಬಸವರಾಜ ಬೊಮ್ಮಾಯಿ ಕಾನೂನಿನಡಿಯಲ್ಲಿ ಕೆಲಸ ಮಾಡುವವರಿಗೆ ಚುನಾವಣಾ ಆಯೋಗ ರಕ್ಷಣೆ ಕೊಡಬೇಕು:ಬಸವರಾಜ ಬೊಮ್ಮಾಯಿ ಬೆಂಗಳೂರು:ಚುನಾವಣೆ ಆಯೋಗದ ಕಚೇರಿ…

Read article
3 minutes read
ಸ್ಥಳೀಯ

ಚರಕ ಹಿಡಿದ ಹಾವೇರಿ ಡಿಸಿ..! ಗಾಂಧೀಜಿ ನೆನೆದು ವಿಶೇಷ ಆಚರಣೆ

ಸಿನೆಮಾ

ಅಜ್ಜನ ನೆನಪಲ್ಲಿ ಅಲ್ಲು ಅರ್ಜುನ್ ಹೊಸ ಪಯಣ..! ‘ಐಕಾನ್ಜಾ’ ಶುರು

ರಾಜ್ಯ

ವರದಾ–ಬೆಡ್ತಿ ನದಿ ಜೋಡಣೆ: ಸಿಎಂಗೆ ಬೊಮ್ಮಾಯಿ ಪತ್ರ..!

Ideas for Your Living Spaces

ದೇಶ - ವಿದೇಶ

ಆಫ್ರಿಕನ್ ಒಕ್ಕೂಟಕ್ಕೆ ಪ್ರಧಾನಿ ಮೋದಿ ಬೆಂಬಲ

ಇಟಲಿಯ ಅಪುಲಿಯಾ ಪ್ರದೇಶದಲ್ಲಿ ಜಿ೭ ಮುಂದುವರಿದ ಆರ್ಥಿಕತೆಗಳ ಶೃಂಗಸಭೆಯ ಅಧಿವೇಶನದಲ್ಲಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, `ವಿಶ್ವ ಸಮುದಾಯವು ತಂತ್ರಜ್ಞಾನದಲ್ಲಿನ ಏಕಸ್ವಾಮ್ಯವನ್ನು ಕೊನೆಗೊಳಿಸಬೇಕು.…

ಸ್ಥಳೀಯ

ಶ್ರೀರಾಮ ಫೈನಾನ್ಸಿಗೆ ವಂಚನೆ: ಇಬ್ಬರ ಸೆರೆ

ಭಟ್ಕಳ: ಶ್ರೀರಾಮ್ ಫೈನಾನ್ಸ್’ನಲ್ಲಿ ಜನ ಹೂಡಿಕೆ ಮಾಡಿದ ಹಣವನ್ನು ದುರುಪಯೋಗ ಪಡಿಸಿಕೊಂಡ ಆರೋಪದ ಮೇರೆಗೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಭಟ್ಕಳ ಶಾಖೆಯಲ್ಲಿ 89 ಲಕ್ಷ…

ರಾಜ್ಯ

ಸಚಿವನ ಪುತ್ರನಿಗೆ ನಡುಕ: ಬಂಧನ ಭೀತಿ

ಬೆಂಗಳೂರು: ಕೇಂದ್ರ ಸಚಿವ ವಿ ಸೋಮಣ್ಣ ಅವರ ಪುತ್ರ ಪುತ್ರ ಅರುಣ್ ಸೋಮಣ್ಣ ಬಂಧನದ ಸಾಧ್ಯತೆ ಹೆಚ್ಚಾಗಿದೆ. ಅವರ ವಿರುದ್ಧ ವಂಚನೆ ಹಾಗೂ ಜೀವ…

ರಾಜ್ಯ

ದರ್ಶನ್ ಅಭಿಮಾನಿಯ ಶವ ಪರೀಕ್ಷೆ: ವರದಿ ಬಹಿರಂಗ

ಬೆಂಗಳೂರು: ನಟ ದರ್ಶನ್ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬoಧಿಸಿದoತೆ ಮರಣೋತ್ತರ ಪರೀಕ್ಷಾ ವರದಿ ಬಹಿರಂಗವಾಗಿದೆ. ಆತ ತೀವ್ರ ಆಘಾತ ರಕ್ತಸ್ರಾವದಿಂದ ಸಾವನಪ್ಪಿರುವುದಾಗಿ ವರದಿಯಲ್ಲಿದೆ.…

ಸ್ಥಳೀಯ

ಭತ್ತ ಬೆಳೆಗಾರರಿಗೆ ಮುಖ್ಯ ಮಾಹಿತಿ

ಯಲ್ಲಾಪುರ: `ಭತ್ತದ ಬೀಜದಿಂದ ಬೀಜೋತ್ಪಾದನೆವರೆಗೆ’ ಎಂಬ ವಿಷಯದ ಕುರಿತು ಮಾವಿನಕಟ್ಟಾದ ರೈತ ಉತ್ಪಾದಕ ಕಂಪನಿ ಜೂನ್ 15ರಂದು ಮಾಹಿತಿ ಹಾಗೂ ತರಬೇತಿ ಕಾರ್ಯಕ್ರಮ ನಡೆಸುತ್ತಿದೆ.…

ಸ್ಥಳೀಯ

ಕುಸಿದು ಬಿದ್ದು ವ್ಯಾಪಾರಿ ಸಾವು

ಅಂಕೋಲಾ: ಕೇಣಿಕ್ರಾಸ್ ಬಳಿ ಗೂಡಂಗಡಿ ನಡೆಸಿ ಬದುಕು ಕಟ್ಟಿಕೊಂಡಿದ್ದ ನೀಲೇಶ ನಾಯ್ಕ (37) ಕುಸಿದು ಬಿದ್ದು ಸಾವನಪ್ಪಿದ್ದಾರೆ. ಹೊನ್ನಕೇರಿಯವರಾದ ಇವರು ಅನೇಕ ವರ್ಷಗಳಿಂದ ಕೇಣಿಕ್ರಾಸಿನಲ್ಲಿ…

ಸ್ಥಳೀಯ

ಅಪಘಾತದಲ್ಲಿ ಗಾಯಗೊಂಡಿದ್ದ ಕೂಲಿಯಾಳು ಸಾವು

ಶಿರಸಿ: ಬೈಕ್ ಅಪಘಾತದಲ್ಲಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಕೃಷ್ಣ ಗೌಡ (43) ಎಂಬಾತ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಾವೇರಿಯಿಂದ ಬೈಕಿನಲ್ಲಿ ಬಂದ…

ದೇಶ - ವಿದೇಶ

ರಾಮ ಮಂದಿರ ಸ್ಪೋಟಕ್ಕೆ ಸಂಚು!

ಅಯೋಧ್ಯೆಯಲ್ಲಿ ಸ್ಥಾಪಿಸಲಾದ ರಾಮ ಮಂದಿರ ಸ್ಪೋಟಿಸುವುದಾಗಿ ಅನಾಮಿಕನೊಬ್ಬ ಬೆದರಿಕೆಯೊಡ್ಡಿದ್ದಾನೆ. ಈ ಹಿನ್ನಲೆ ರಾಮ ಮಂದಿರದ ಸುತ್ತಲು ಬಿಗಿ ಭದ್ರತೆ ಕಲ್ಪಿಸಲಾಗಿದೆ. ಶತ್ರುರಾಜ್ಯ ಪಾಕಿಸ್ಥಾನದಿಂದ ಈ…

ಸ್ಥಳೀಯ

ಕದಿಯೋದೇ ಇವರ ಬಿಸಿನೆಸ್ಸು.. ಕುಡಿಯೋದು ಅವರ ವೀಕನೆಸ್ಸು!

ದಾಂಡೇಲಿ: ಕಳೆದ ವಾರ ದಾಂಡೇಲಿಯಲ್ಲಿ ಸಿಕ್ಕಿಬಿದ್ದ ಮೂವರು ಕಳ್ಳರಿಗೆ ಕದಿಯೋದೇ ಮುಖ್ಯ ವೃತ್ತಿಯಾಗಿತ್ತು. ಇದನ್ನು ಹೊರತುಪಡಿಸಿ ಹಗಲಿನಲ್ಲಿ ಅಲ್ಲಿ-ಇಲ್ಲಿ ಕೂಲಿ ಕೆಲಸ, ಹಮಾಲಿ ಮಾಡಿ…

ರಾಜ್ಯ

ಲೈಂಗಿಕ ಕಿರುಕುಳ ಪ್ರಕರಣ: ಯಡಿಯೂರಪ್ಪ ನಿರಾಳ

ಬೆಂಗಳೂರು: ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದAತೆ ಕರ್ನಾಟಕ ಹೈಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ. ತಮ್ಮ ವಿರುದ್ಧ ಜಾಮೀನು…

You cannot copy content of this page