ಗಾಂಧೀಜಿ ಜಯಂತಿಗೆ ಹಾವೇರಿಯಲ್ಲಿ ಖಾದಿ ಮಳಿಗೆ
ಹಾವೇರಿ: ಗಾಂಧೀಜಿ, ಶಾಸ್ತ್ರಿ ಜಯಂತಿ ಅಂಗವಾಗಿ ಖಾದಿ ಮಳಿಗೆ ಉದ್ಘಾಟನೆ ಹಾವೇರಿ: ಅಕ್ಟೋಬರ್ 2ರಂದು ಆಚರಿಸಲಾಗುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ…
Read article6
Skip to content
ಜುಲೈ 20ರ ಸಂಜೆ ಉತ್ತರ ಕನ್ನಡ ಜಿಲ್ಲೆಗೆ ಕಂದಾಯ ಸಚಿವ ಕೃಷ್ಣ ಬೈರೆಗೌಡ ಆಗಮಿಸಿದ್ದಾರೆ. ರಾತ್ರಿ ಅಂಕೋಲಾ ತಾಲೂಕಿನ ಶಿರೂರಿಗೆ ಅವರು ತೆರಳಿ ಪರಿಶೀಲನೆ…

ಶಿರೂರು ಗುಡ್ಡದ ಕೆಳೆಗೆ ಸಿಲುಕಿದವರನ್ನು ಪತ್ತೆ ಮಾಡುವುದಕ್ಕಾಗಿ ಭಾರತೀಯ ಮಿಲಟರಿ ಪಡೆ ಜಿಲ್ಲೆಗೆ ಆಗಮಿಸಿದೆ. ಇನ್ನೂ ಕೆಲವೆ ಕ್ಷಣದಲ್ಲಿ ಮಿಲಟರಿ ಪಡೆಯವರು ರಕ್ಷಣಾ ಕಾರ್ಯದಲ್ಲಿ…

ಯಲ್ಲಾಪುರ: ನಿರುದ್ಯೋಗಿ ಯುವಕ – ಯುವತಿಯರಿಗೆ ಅಗತ್ಯವಿರುವ ಕೌಶಲ್ಯ ಒದಗಿಸಿ ಉದ್ಯೋಗ ಪಡೆಯಲು ನೆರವು ನೀಡುವುದಕ್ಕಾಗಿ ಗ್ರೀನ್ಕೇರ್ ಸಂಸ್ಥೆ ಎಪಿಎಂಸಿ ಅಡಿಕೆ ಭವನದಲ್ಲಿ ಜು…

ಅ0ಕೋಲಾ ತಾಲೂಕಿನ ಶಿರೂರು ಬಳಿ ಹೆದ್ದಾರಿಯ ಮೇಲೆ ಗುಡ್ಡ ಕುಸಿವಾಗಿ ಸಂಚಾರ ಸ್ಥಗಿತವಾಗಿದ್ದರಿಂದ ಕೊಂಕಣ ರೈಲ್ವೆ ಹೆಚ್ಚುವರಿ ರೈಲು ಸೇವೆ ಒದಗಿಸಿದೆ. ಗೋವಾಕ್ಕೆ ತೆರಳುವ…

ನೀರಿನ ಮೂಲಗಳಾದ ನದಿ, ತೊರೆ, ಹಳ್ಳ, ಕೆರೆ, ಬಾವಿಗಳಲ್ಲಿ ನೀರು ಮಾಲಿನ್ಯ ಹೆಚ್ಚಾಗುತ್ತಿದ್ದು ನೀರು ಹಾಳಾಗುವುದನ್ನು ತಡೆಯುವುದಕ್ಕಾಗಿ ಭಾರಲೋಹ ಮಿಶ್ರಿತ ರಸಾಯನಿಕ ಬಣ್ಣದಿಂದ ಅಲಂಕೃತಗೊoಡಿರುವ…

ಸರಳ, ಸಜ್ಜನತೆ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ಡಾ ಸೌಮ್ಯಾ ಕೆ ವಿ ಪ್ರಸ್ತುತ ಯಲ್ಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆಯಲ್ಲಿದ್ದಾರೆ. ಮಕ್ಕಳನ್ನು ಬೆಳೆಸುವ…

ಉತ್ತರ ಕನ್ನಡ ಜಿಲ್ಲೆಯ ಅಜ್ಞಾತ ಜಲಪಾತಗಳಲ್ಲಿ ಹೊಸದೇವತಾ ಜಲಪಾತ ಸಹ ಒಂದು. ಅಂಕೋಲಾ ತಾಲೂಕಿನ ವಾಸರ ಕುದ್ರಿಗೆಯಲ್ಲಿರುವ ಈ ಜಲ ಈಚೆಗೆ ಮುನ್ನೆಲೆಗೆ ಬಂದಿದೆ.…

ಕುಮಟಾದ ಮೇದಿನಿಯಲ್ಲಿ ಒಂದುವರೆ ತಿಂಗಳಿನಿAದ ವಿದ್ಯುತ್ ಇಲ್ಲ. ಈ ಬಗ್ಗೆ ದೂರು ಕೊಟ್ಟರು ಯಾರೂ ಬಂದಿಲ್ಲ. ಹೀಗಾಗಿ ಮೊಬೈಲ್ ಚಾರ್ಚ ಹಾಕಲು ಸಹ ಆಗಿಲ್ಲ…

ಶಿರೂರು ಗುಡ್ಡ ಕುಸಿತದಲ್ಲಿ ಕಣ್ಮರೆಯಾಗಿರುವವರನ್ನು ಹುಡುಕಲು ಸುರತ್ಕಲ್ನ ಎನ್.ಐ.ಟಿ.ಕೆಯಿಂದ ಆಗಮಿಸಿರುವ ತಜ್ಞರ ತಂಡ ರಾಡಾರ್ ಮೂಲಕ ಪತ್ತೆ ಕಾರ್ಯಚರಣೆ ಕೈಗೊಂಡಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ…

ಯಲ್ಲಾಪುರ: ಜುಲೈ 20ರ ರಾತ್ರಿ 8.30ಕ್ಕೆ ಅಣಲಗಾರ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಅಣಲಗಾರ ಗೋಪಾಲಕೃಷ್ಣ ಕೃಪಾಪೋಷಿತ ಯಕ್ಷಗಾನ ಮಂಡಳಿ ಹಾಗೂ ಅತಿಥಿ…
You cannot copy content of this page