ಹಾವೇರಿ: ಉಚಿತ ತರಬೇತಿ ಜೊತೆಗೆ ಉದ್ಯೋಗ..!
ಕರ್ನಾಟಕ ಸರ್ಕಾರವು ಯುವನಿಧಿ ಯೋಜನೆಯ ಫಲಾನುಭವಿ ಯುವಕ ಮತ್ತು ಯುವತಿಯರಿಗೆ ಕೌಶಲ್ಯ ತರಬೇತಿ ನೀಡಿ, ಉದ್ಯೋಗ ಅವಕಾಶಗಳನ್ನು ಕಲ್ಪಿಸಲು ‘ಯುವನಿಧಿ ಪ್ಲಸ್’ ಕಾರ್ಯಕ್ರಮವನ್ನು ರೂಪಿಸಿದೆ.ಈ ಯೋಜನೆಯಡಿ ಹುಬ್ಬಳ್ಳಿಯ ಸರ್ಕಾರಿ ಉಪಕರಣಾಗಾರ…
Read article6
Skip to content
ಮುoಡಗೋಡ: ಮೈನಳ್ಳಿಯಲ್ಲಿ `ಜನಶಕ್ತಿ ಧನಗರ ಸಹಕಾರಿ ಸಂಘ’ಕ್ಕೆ ಚಾಲನೆ ದೊರೆತಿದೆ. ಶಾಸಕ ಶಿವರಾಮ ಹೆಬ್ಬಾರ್ ಇದನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ‘ಸಹಕಾರಿ ಸಂಘಗಳಿAದ…

ಶಿರಸಿ: ಅಕ್ರಮ, ಅವ್ಯವಹಾರಗಳ ಜೊತೆ `ಕೊಳೆತ ಉಪ್ಪಿನಕಾಯಿ’ ಮಾರಾಟ ವಿಷಯದಿಂದಲೂ ವಿವಾದ ಅಂಟಿಸಿಕೊoಡಿದ್ದ ಶಿರಸಿಯ ಟಿ ಎಸ್ ಎಸ್ ಸಂಸ್ಥೆಯಲ್ಲಿ ಇದೀಗ `ಆಣೆ –…

ಪ್ರಕೃತಿಯಿಂದ ತಮ್ಮ ಬದುಕಿಗೆ ಬೇಕಾಗುವ ಎಲ್ಲಾ ಸದುಪಯೋಗಗಳನ್ನು ಪಡೆದುಕೊಳ್ಳುವ ಮನುಜ `ಸಾಮ್ರಾಜ್ಯದಲ್ಲಿ ತಾನು ಮಾತ್ರ ಬದುಕುವವನು, ಉಳಿದ ಜೀವಿಗಳೆಲ್ಲವೂ ಲೆಕ್ಕಕ್ಕಿಲ್ಲ’ ಎಂಬoತೆ ವರ್ತಿಸುತ್ತಿರುವುದು ಈ…

`ಸಂಬoಧಕ್ಕೆ ಸಂಪತ್ತಿನ ತ್ಯಾಗ ಆಗಬೇಕೇ ವಿನ: ಸಂಪತ್ತಿಗೆ ಸಂಬoಧಗಳ ತ್ಯಾಗ ಆಗಬಾರದು’ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು. ಗೋಕರ್ಣ ಅಶೋಕೆಯಲ್ಲಿ…

ಕರಾವಳಿ ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಕಾರಣ ಕುಮಟಾ ಹಾಗೂ ಹೊನ್ನಾವರ ತಾಲೂಕಿನ ಶಾಲೆಗಳಿಗೆ ಮಂಗಳವಾರವೂ ರಜೆ ಘೋಷಿಸಲಾಗಿದೆ.

ಕಾರವಾರ: ಸದಾಶಿವಗಡ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಶಿಕ್ಷಕ ಗಣೇಶ ಬಿಷ್ಠಣ್ಣನವರ್ ಆಯ್ಕೆಯಾಗಿದ್ದಾರೆ. ಅವರ ಜೊತೆ ಕಾರ್ಯದರ್ಶಿಯಾಗಿ ತಿಪ್ಪೇಸ್ವಾಮಿ, ಖಜಾಂಚಿಗಳಾಗಿ ಸುನೀಲ ಐಗಳ ಉಪಾಧ್ಯಕ್ಷರಾಗಿ ಉಷಾ…

ವೃತ್ತಿಯಲ್ಲಿ ಪ್ರೋಫೆಸರ್ ಆಗಿರುವ ಮಹಮದ್ (40) ಎಂಬಾತರು ಅತ್ಯಧಿಕ ಹಣಗಳಿಸುವ ಆಸೆಗೆ ಬಿದ್ದು ತಮ್ಮ ದುಡಿಮೆಯ ಹಣವನ್ನು ಕಳೆದುಕೊಂಡಿದ್ದಾರೆ! ಜೊಯಿಡಾ ಗೌಳಿವಾಡದ ಸಹಾಯಕ ಪ್ರಾಧ್ಯಾಪಕರಾಗಿರುವ…

ಶಿರಸಿ: ಖೂರ್ಸೆಯ ರಾಮಚಂದ್ರ ಚಲವಾದಿ (40) ಎಂಬಾತ ಗದ್ದೆಗೆ ಹೋದವ ಕಾಡಿನ ಬೇರಿಗೆ ದೇಹ ಸಿಕ್ಕಿಸಿಕೊಂಡು ಸಾವನಪ್ಪಿದ್ದಾನೆ. ಜುಲೈ 6ರಂದು ಮಧ್ಯಾಹ್ನ ಊಟ ಮಾಡಿದ…

ಕರಾವಳಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕುಮಟಾದ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಇಲ್ಲಿನ ಅನೇಕ ಮನೆಗಳ ಒಳಗೆ ನೀರು ನುಗ್ಗಿದ್ದು, ರಸ್ತೆ ಅಂಚಿನಲ್ಲಿ ಮೊಣಕಾಲಿನವರೆಗೆ ನೀರು…

ಕರಾವಳಿ ಭಾಗದಲ್ಲಿ ಸೋಮವಾರ ವ್ಯಾಪಕ ಮಳೆಯಾಗಿದ್ದು, ಹೊನ್ನಾವರ ತಾಲೂಕಿನಲ್ಲಿ ತೆರೆಯಲಾದ 8 ಕಾಳಜಿ ಕೇಂದ್ರಗಳಲ್ಲಿ 313 ಮಂದಿ ಆಶ್ರಯ ಪಡೆದಿದ್ದಾರೆ. `ಕಾಳಜಿ ಕೇಂದ್ರಗಳಲ್ಲಿ ಆಶ್ರಯ…
You cannot copy content of this page