ಅ.3ರಂದು ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ
ಗುತ್ತಲ, ಹೊಸರಿತ್ತಿ, ನೀರಲಗಿ ಭಾಗದಲ್ಲಿ ಕರೆಂಟ್ ವ್ಯತ್ಯಯ ಹಾವೇರಿ: ಗುತ್ತಲ 110 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಅಕ್ಟೋಬರ್ 3ರಂದು ಶನಿವಾರ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ…
Read article6
Skip to content
ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಆದರೆ, ಪ್ರತಿ ಗ್ರಾಮ ಪಂಚಾಯತ ಮಟ್ಟದಲ್ಲಿ ಪುರಾತನ ಕಾಲದಿಂದಲೂ ಇದ್ದ ಮಳೆ ಮಾಪನ ಕೇಂದ್ರಗಳಲ್ಲಿ ಮಾತ್ರ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಭಾರತದಲ್ಲಿಯೇ ಏಕೈಕ ಎನ್ನುವ ಮಹಿಳಾ ಸತ್ಯಾಗ್ರಹ ಸ್ಮಾರಕವಿದೆ. ಆದರೆ, ನಿರ್ಲಕ್ಷದ ಕಾರಣದಿಂದ ಈ ಸ್ಮಾರಕ ನೆನೆಗುದಿಗೆ ಬಿದ್ದಿದೆ! ಸಿದ್ದಾಪುರದಿಂದ…

ಕಾರವಾರ-ಅಂಕೋಲಾ-ಕುಮಟಾ ಮಾರ್ಗವಾಗಿ ನಿತ್ಯ ಓಡಾಡುವ ಸರ್ಕಾರಿ ಬಸ್ಸುಗಳಲ್ಲಿ ದರ ವ್ಯತ್ಯಾಸ ಕಾಣಿಸಿದೆ. ಒಂದೊAದು ಡಿಪೋ ಬಸ್ಸಿನಲ್ಲಿ ಒಂದೊAದು ರೀತಿ ಹಣ ಪಡೆಯಲಾಗುತ್ತಿದ್ದು, ಜನಶಕ್ತಿ ವೇದಿಕೆ…

ಅಂಕೋಲಾದಲ್ಲಿ ಸೆಂಟ್ರಿoಗ್ ಕೆಲಸ ಮಾಡಿಕೊಂಡಿದ್ದ ವಿನಾಯಕ ಗೌಡ ಅವರು ಸರಾಯಿ ಜೊತೆ ವಿಷ ಸೇವಿಸಿ ಸಾವನಪ್ಪಿದ್ದಾರೆ. ಅಂಕೋಲಾ ಶಿರುಕುಳಿಯಲ್ಲಿ ವಿನಾಯಕ ಗೌಡ (22) ವಾಸವಾಗಿದ್ದರು.…

ಯಲ್ಲಾಪುರದ ಗ್ರಾಮೀಣ ಭಾಗದಲ್ಲಿ 4-5 ದಿನಗಳಿಂದ ವಿದ್ಯುತ್ ಪೂರೈಕೆ ಸರಿಯಾಗಿಲ್ಲ. ಈ ಬಗ್ಗೆ ದೂರು ಸ್ವೀಕರಿಸುವ ಹೆಸ್ಕಾಂ ಸಿಬ್ಬಂದಿ ರಾತ್ರಿ ವೇಳೆಯಲ್ಲಿಯೂ ಕೆಲಸ ಮಾಡುತ್ತಿದ್ದಾರೆ.…

ಕಾರವಾರದಲ್ಲಿ ಪದೇ ಪದೇ ವಿದ್ಯುತ್ ಕಡಿತವಾಗುವುದನ್ನು ಖಂಡಿಸಿ ಕಡವಾಡದ ಜನ ಹೆಸ್ಕಾಂ ಕಚೇರಿ ಎದುರು ಆಕ್ರೋಶವ್ಯಕ್ತಪಡಿಸಿದ್ದಾರೆ. ಶುಕ್ರವಾರ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಜನ…

ಕಳೆದ ಐದು ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಹೀಗಾಗಿ ರೆಡ್ ಅಲರ್ಟ ಘೋಷಣೆ ಮುಂದುವರೆದಿದೆ. ಶುಕ್ರವಾರ ಸುರಿದ ಮಳೆಗೆ ಶಿರಸಿ-ಕುಮಟಾ ರಸ್ತೆ…

ಮೈಸೂರಿನಿಂದ ದಾಂಡೇಲಿಗೆ ಪ್ರವಾಸಕ್ಕೆ ಬಂದಿದ್ದ ಐದು ಜನ ಜಲಕ್ರೀಡೆಗಾಗಿ ತೆರಳುತ್ತಿದ್ದು, ಅವರ ಕಾರಿಗೆ ಟಿಪ್ಪರ್ ಗುದ್ದಿದೆ. ಹೀಗಾಗಿ ಮಳೆಗಾಲದ ಜಲಕ್ರೀಡೆ ಮೊಟಕುಗೊಳಿಸಿದ ಆ ಐವರು…

ಮನೆಯೊಳಗೆ ನುಗ್ಗುವ ಮಳೆ ನೀರಿನ ವಿಷಯವಾಗಿ ಕಾರವಾರದಲ್ಲಿ ಎರಡು ಕುಟುಂಬಗಳ ನಡುವೆ ಹೊಡೆದಾಟ ನಡೆದಿದೆ. ಕಾರವಾರದ ಬೈರಾ ಅತ್ರೆಯಲ್ಲಿರುವ ಛಾಯಾ ಗಾಂವ್ಕರ್ (25) ಹಾಗೂ…

ಮಳೆಗಾಲದ ಹಿನ್ನಲೆ ಸೇತುವೆಗಳು ಶಿಥಿಲಗೊಳ್ಳುವ ಸಾಧ್ಯತೆ ಹೆಚ್ಚಿದ್ದು, ಒಂದು ಊರಿನಿಂದ ಇನ್ನೊಂದು ಊರು ಬೆಸೆಯುವ ಸೇತುವೆಗಳ ಬಗ್ಗೆ ಜಿಲ್ಲಾಡಳಿತ ನಿಗಾವಹಿಸಿದೆ. ಹೆದ್ದಾರಿ ವ್ಯಾಪ್ತಿಯಲ್ಲಿನ ಎಲ್ಲಾ…
You cannot copy content of this page