6 Skip to content
ರಾಜಕೀಯ

‘ಫೇಕ್ ಮತದಾರರ ರಕ್ಷಣೆಗೆ ಸಿಎಂ ಧರಣಿ’ ಬೊಮ್ಮಾಯಿ

ಚುನಾವಣಾ ಆಯೋಗದ ಮುಂದೆ ಸಿಎಂ ಧರಣಿ, ಫೇಕ್ ಮತದಾರರ ರಕ್ಷಣೆಗೆ ಮಾಡಿರುವ ಕುತಂತ್ರ:ಬಸವರಾಜ ಬೊಮ್ಮಾಯಿ ಕಾನೂನಿನಡಿಯಲ್ಲಿ ಕೆಲಸ ಮಾಡುವವರಿಗೆ ಚುನಾವಣಾ ಆಯೋಗ ರಕ್ಷಣೆ ಕೊಡಬೇಕು:ಬಸವರಾಜ ಬೊಮ್ಮಾಯಿ ಬೆಂಗಳೂರು:ಚುನಾವಣೆ ಆಯೋಗದ ಕಚೇರಿ…

Read article
3 minutes read
ಸ್ಥಳೀಯ

ಚರಕ ಹಿಡಿದ ಹಾವೇರಿ ಡಿಸಿ..! ಗಾಂಧೀಜಿ ನೆನೆದು ವಿಶೇಷ ಆಚರಣೆ

ಸಿನೆಮಾ

ಅಜ್ಜನ ನೆನಪಲ್ಲಿ ಅಲ್ಲು ಅರ್ಜುನ್ ಹೊಸ ಪಯಣ..! ‘ಐಕಾನ್ಜಾ’ ಶುರು

ರಾಜ್ಯ

ವರದಾ–ಬೆಡ್ತಿ ನದಿ ಜೋಡಣೆ: ಸಿಎಂಗೆ ಬೊಮ್ಮಾಯಿ ಪತ್ರ..!

Ideas for Your Living Spaces

The adventure of the Ishwara Malpe team Searching for God in the depths of the river!
ರಾಜ್ಯ

ಈಶ್ವರ ಮಲ್ಪೆ ತಂಡದ ಸಾಹಸ: ನದಿ ಆಳದಲ್ಲಿ ದೇವರ ಹುಡುಕಾಟ!

ಕುಮಟಾ ಮೂರೂರು ಬೊಗ್ರಿಬೈಲ್‌ನ ಅಘನಾಶಿನಿ ನದಿ ಆಳದಲ್ಲಿ ಮುಳುಗು ತಜ್ಞ ಈಶ್ವರ ಮಲ್ಪೆ ಅವರು ದೇವರ ಹುಡುಕಾಟ ನಡೆಸುತ್ತಿದ್ದಾರೆ. ಮೂರು ದಿನಗಳಿಂದ ಶೋಧ ನಡೆಸಿದರೂ…

Forest rights Letter from Kagodu Thimmappa to the Chief Minister
ರಾಜ್ಯ

ಅರಣ್ಯ ಹಕ್ಕು: ಕಾಗೋಡು ತಿಮ್ಮಪ್ಪರಿಂದ ಮುಖ್ಯಮಂತ್ರಿಗೆ ಪತ್ರ

ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಸಂಬoಧಿಸಿ ಉoಟಾಗಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆಯುವುದಾಗಿ ಸಾಮಾಜಿಕ ಚಿಂತಕ ಕಾಗೋಡ ತಿಮ್ಮಪ್ಪ…

The name is different.. The town is different Undadi `guoda' caught in Bangalore!
ರಾಜ್ಯ

ಹೆಸರು ಬೇರೆ.. ಊರು ಬೇರೆ: ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಉಂಡಾಡಿ`ಗುoಡ’!

ನಾನಾ ಭಾಷೆ, ನಾನಾ ಪ್ರದೇಶಗಳಲ್ಲಿ ನಾನಾ ಹೆಸರುಗಳಿಂದ ಪರಿಚಯಿಸಿಕೊಂಡು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದ ನಿತೀನ್ ರಾವ್ ಎಂಬಾತರನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ. ಬೆoಗಳೂರು, ಮಂಗಳೂರು,…

ರಾಜ್ಯ

ಉತ್ತರ ಕನ್ನಡ: ಬಿಸಿಲಿನ ಜೊತೆ ವಿದ್ಯುತ್ ಅವಘಡ ಪ್ರಮಾಣವೂ ಹೆಚ್ಚಳ!

ವಿದ್ಯುತ್ ಉತ್ಪಾದನೆ ಮೂಲಕ ದೇಶಕ್ಕೆ ಕೊಡುಗೆ ನೀಡುವ ಉತ್ತರ ಕನ್ನಡ ಜಿಲ್ಲೆಯಲ್ಲಿ ವಿದ್ಯುತ್ ಅವಘಡಗಳ ಪ್ರಮಾಣವೂ ಹೆಚ್ಚಾಗಿದೆ. ವಿದ್ಯುತ್ ಬಳಕೆಗಾರರ ನಿರ್ಲಕ್ಷ್ಯದಿಂದ ಜನ-ಜಾನುವಾರುಗಳು ವಿದ್ಯುತ್…

Foreign ship enters Karwar Pakistani citizen trapped at sea!
ದೇಶ - ವಿದೇಶ

ಕಾರವಾರ ಪ್ರವೇಶಿಸಿದ ವಿದೇಶಿ ಹಡಗು: ಸಮುದ್ರದಲ್ಲಿ ಸಿಕ್ಕಿಬಿದ್ದ ಪಾಪಿಸ್ತಾನದ ಪ್ರಜೆ!

ಪಾಕಿಸ್ತಾನದ ಪ್ರಜೆಯೊಬ್ಬರು ಹಡಗಿನ ಮೂಲಕ ಕಾರವಾರ ಪ್ರವೇಶಿಸಿದ್ದು, ಈ ನೆಲದ ಮೇಲೆ ಕಾಲಿಡಲು ಅವರಿಗೆ ಅವಕಾಶ ಸಿಕ್ಕಿಲ್ಲ. ಹೀಗಾಗಿ ಸಮುದ್ರದಲ್ಲಿಯೇ ಸಂಚರಿಸುತ್ತಿರುವ ಅವರು ಕಾರವಾರ…

ರಾಜ್ಯ

ಬೈಕಿಗೆ ಗುದ್ದಿದ ಬುಲೆರೋ: ಸ್ಥಳದಲ್ಲಿಯೇ ಸಾವನಪ್ಪಿದ ಬೈಕ್ ಸವಾರ

ಬುಲೇರೋ ಓಡಿಸಿಕೊಂಡು ಹಳಿಯಾಳಕ್ಕೆ ಹೋಗಿದ್ದ ಗೋಕರ್ಣದ ಅಭಿಜಿತ್ ನಾಯ್ಕ ಅವರು ಅಲ್ಲಿ ಸಂಜು ಪಾಟೀಲ್ ಎಂಬಾತರ ಬೈಕಿಗೆ ಬುಲೆರೋ ಗುದ್ದಿ, ಸಂಜು ಅವರ ಸಾವಿಗೆ…

ಸ್ಥಳೀಯ

ಮರಕ್ಕೆ ಗುದ್ದಿದ ದೇವರ ಕಲ್ಲು ಸಾಗಿಸುವ ಲಾರಿ: ಗಟಾರಕ್ಕೆ ಬಿದ್ದ ಕ್ಲೀನರಿಗೆ ಗಾಯ!

ಮುರುಡೇಶ್ವರದಿಂದ ಹುಬ್ಬಳ್ಳಿಗೆ ದೇವರ ಮೂರ್ತಿ ನಿರ್ಮಾಣದ ಕಲ್ಲು ಒಯ್ಯುತ್ತಿದ್ದ ಲಾರಿ ಯಲ್ಲಾಪುರದಲ್ಲಿ ಅಪಘಾತವಾಗಿದೆ. ಭಟ್ಕಳದ ಮುರುಡೇಶ್ವರ ಬಳಿಯ ಉತ್ತರಕೊಪ್ಪದ ನಾಗೇಂದ್ರ ಬಂಡಿಗೇರಿ ಅವರು ಲಾರಿಯೊಂದರಲ್ಲಿ…

Gokarna security tightened
ರಾಜ್ಯ

ಗೋಕರ್ಣ ಭದ್ರತೆ ಇನ್ನಷ್ಟು ಬಲಿಷ್ಠ

ಗೋಕರ್ಣದ ಮೇಲಿನಕೇರಿಯಲ್ಲಿ 20 ವರ್ಷಗಳ ಹಿಂದೆ ಬಂದ್ ಆಗಿದ್ದ `ಪೊಲೀಸ್ ಮಾಹಿತಿ ಕೇಂದ್ರ’ ಇದೀಗ ಮತ್ತೆ ಶುರುವಾಗಲಿದೆ. ಈ ಕೇಂದ್ರ ಪೊಲೀಸರು ಹಾಗೂ ಸಾರ್ವಜನಿಕರ…

ಸ್ಥಳೀಯ

ರಂಗಿನಕಟ್ಟಾ ಬಳಿ ರಕ್ತದ ರಂಗೋಲಿ: ಅಪರಿಚಿತ ಆಟೋ ಬಡಿದು ವೃದ್ಧ ಸಾವು!

ಭಟ್ಕಳದ ರಂಗಿನಕಟ್ಟಾ ಬಳಿಯಿರುವ ಫೋರ್ ಸಿಸನ್ ರೆಸ್ಟೋರೆಂಟ್ ಬಳಿ ರಿಕ್ಷಾವೊಂದು ವೃದ್ಧರಿಗೆ ಡಿಕ್ಕಿಯಾಗಿದೆ. ಪರಿಣಾಮ ಆ ವೃದ್ಧರು ರಕ್ತದ ಮಡುವಿನಲ್ಲಿ ಹೊರಳಾಡಿ ಸಾವನಪ್ಪಿದ್ದಾರೆ. ಮೇ…

Working age debauchery Drug dealers arrested!
ಸ್ಥಳೀಯ

ದುಡಿಯುವ ವಯಸ್ಸಿನಲ್ಲಿ ಅಡ್ಡದಾರಿ: ಮಾದಕ ವ್ಯಸನ ಮಾರಾಟಗಾರರ ಸೆರೆ!

1 ಕೆಜಿಗೂ ಅಧಿಕ ಗಾಂಜಾ ಹಿಡಿದು ಅಲೆದಾಡುತ್ತಿದ್ದ ಇಬ್ಬರನ್ನು ದಾಂಡೇಲಿ ಪೊಲೀಸರು ಹಿಡಿದು ಜೈಲಿಗೆ ಕಳುಹಿಸಿದ್ದಾರೆ. ಮಂಗಳವಾರ ದಾಂಡೇಲಿಯ ಐಪಿಎಂ ಗೇಟಿನ ಬಳಿ ನೋಲಾಪೂರದ…

You cannot copy content of this page