6 Skip to content
ಸ್ಥಳೀಯ

ಚರಕ ಹಿಡಿದ ಹಾವೇರಿ ಡಿಸಿ..! ಗಾಂಧೀಜಿ ನೆನೆದು ವಿಶೇಷ ಆಚರಣೆ

*ಗಾಂಧಿ ಪುತ್ಥಳಿಗೆ ಮಾಲಾರ್ಪಣೆ-ಸದ್ಭಾವನಾ ನಡಿಗೆ ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಹಾವೇರಿ: ಗಾಂಧೀಜಿ ಹಾಗೂ ಲಾಲ್‌ಬಹದ್ದೂರ್ ಶಾಸ್ತ್ರೀಜಿ ಈ ಇಬ್ಬರು ಮಹಾನ್…

Read article
4 minutes read
ಸಿನೆಮಾ

ಅಜ್ಜನ ನೆನಪಲ್ಲಿ ಅಲ್ಲು ಅರ್ಜುನ್ ಹೊಸ ಪಯಣ..! ‘ಐಕಾನ್ಜಾ’ ಶುರು

ರಾಜ್ಯ

ವರದಾ–ಬೆಡ್ತಿ ನದಿ ಜೋಡಣೆ: ಸಿಎಂಗೆ ಬೊಮ್ಮಾಯಿ ಪತ್ರ..!

ಸ್ಥಳೀಯ

ಹಾವೇರಿ: ಪಿಎಂ ಕಿಸಾನ್‌ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ

Ideas for Your Living Spaces

ದೇಶ - ವಿದೇಶ

ವಿದೇಶ ಪ್ರವಾಸದಲ್ಲಿ ಮೋದಿ!

ನವದೆಹಲಿ: ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಇಟಲಿಗೆ ತೆರಳಲಿದ್ದಾರೆ. 3ನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಅವರ ಮೊದಲ…

ರಾಜ್ಯ

ದರ್ಶನ್ ವಿರುದ್ಧ ಸಿಡಿದೆದ್ದ ದುರ್ಗೆಯ ಜನ

ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಬುಧವಾರ ಪ್ರತಿಭಟಿಸಿದ್ದು, ಹಂತಕರ ವಿರುದ್ಧ ನಾಯಕರು…

ರಾಜ್ಯ

ಮಾಜಿ ಸೀಎಂ ಲೈಂಗಿಕ ಪ್ರಕರಣಕ್ಕೆ ತಿರುವು

ಶಿವಮೊಗ್ಗ: ತಮ್ಮ ಮೇಲಿನ ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬoಧಿಸಿ ಹೈಕೋರ್ಟ ಮೊರೆ ಹೋಗಿರುವ ಮಾಜಿ ಸೀಎಂ ಬಿ ಎಸ್ ಯಡಿಯೂರಪ್ಪ ಪ್ರಕರಣದ ರದ್ಧತಿಗೆ ಮನವಿ…

ರಾಜ್ಯ

ಕೊಲೆ ನಡೆದ ಶೆಡ್ ಸುತ್ತ ಆರೋಪಿ ದರ್ಶನ್ ಸಂಚಾರ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬoಧಿಸಿದoತೆ ಬಂಧಿತರಾಗಿರುವ ನಟ ದರ್ಶನ್ ತೂಗುದೀಪ ಹಾಗೂ ಇನ್ನಿತರ ಆರೋಪಿಗಳು ಬುಧವಾರ ಕೊಲೆ ನಡೆದ ಶೆಡ್’ಗೆ ಆಗಮಿಸಿದ್ದು, ಅಂದಿನ…

ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಶೆಡ್ ಮಾಲಕನ ಪಾತ್ರವೇನು?

ಬೆಂಗಳೂರು: ಪಟ್ಟಣಗೆರೆ ಗ್ರಾಮದ ಜಯಣ್ಣ ಅವರಿಗೆ ಸೇರಿದ ಶೆಡ್’ನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ದರ್ಶನ್ ಹಾಗೂ ಅವರ ಆಪ್ತರು ಕೊಲೆ ಮಾಡಿದ್ದು, `ಇದಕ್ಕೂ ನನಗೂ ಸಂಬAಧವಿಲ್ಲ’…

ರಾಜ್ಯ

ವನ್ಯಜೀವಿಗೆ ತೊಂದರೆ ನೀಡಿದ ನಟ ದರ್ಶನ್

ಬೆಂಗಳೂರು: ಕೊಲೆ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ನಟ ದರ್ಶನ್ ವಿರುದ್ಧ ವನ್ಯಜೀವಿ ಕಾಯ್ದೆ ಅಡಿಯೂ ಪ್ರಕರಣ ದಾಖಲಾಗಿದೆ. ಮೈಸೂರಿನ ಟಿ ನರಸೀಪುರದಲ್ಲಿರುವ ತಮ್ಮ ಫಾರ್ಮ್…

ರಾಜ್ಯ

ಶಿರಸಿಗೆ ಬಂದು ಸಿಕ್ಕಿಬಿದ್ದ ಸೊರಬದ ಪೋರ

ಶಿರಸಿ: ಹೊಸದಾಗಿ ಖರೀದಿಸಿದ್ದ ಪಲ್ಸರ್ ಬೈಕನ್ನು ಅಡ್ಡಾದಿಡ್ಡಿಯಾಗಿ ಓಡಿಸಿಕೊಂಡು ಬಂದ ಬಾಲಕನಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಬಾಲಕನಿಗೆ ಬೈಕ್ ನೀಡಿದ ಆತನ ಪಾಲಕರಿಗೆ ನ್ಯಾಯಾಧೀಶರು…

ಸ್ಥಳೀಯ

ಮೋದಿ ಸಂಪುಟದಲ್ಲಿಯೂ ಇದ್ದಾರೆ ಕ್ರಿಮಿನಲ್ ಆರೋಪಿತರು!

ನವದೆಹಲಿ: ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರದ 28 ಸಚಿವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳಿವೆ. ಆ…

ದೇಶ - ವಿದೇಶ

ಕೇಂದ್ರಕ್ಕೆ RSS ಸಂದೇಶ

ನವದೆಹಲಿ: ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ಮಿತ್ರಪಕ್ಷಗಳ ಬೆಂಬಲದೊಂದಿಗೆ ರಚನೆಯಾದ ಬೆನ್ನಲ್ಲೇ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಕೇಂದ್ರ ಸರ್ಕಾರಕ್ಕೆ ಸಂದೇಶ ರವಾನಿಸಿದ್ದಾರೆ.…

ರಾಜ್ಯ

ವಾದ್ಯ ನಿಲ್ಲಿಸಿದ ಪಂಡೀತ

ಮೈಸೂರು: ಜಗತ್ ಪ್ರಸಿದ್ಧ ಸರೋದ್ ವಾದಕ, ಪದ್ಮಶ್ರೀ ಪುರಸ್ಕೃತ ಪಂಡಿತ್ ರಾಜೀವ್ ತಾರಾನಾಥ್ (91)  ಮೈಸೂರಿನಲ್ಲಿ ನಿಧನರಾದರು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು…

You cannot copy content of this page