6 Skip to content
ರಾಜಕೀಯ

‘ಫೇಕ್ ಮತದಾರರ ರಕ್ಷಣೆಗೆ ಸಿಎಂ ಧರಣಿ’ ಬೊಮ್ಮಾಯಿ

ಚುನಾವಣಾ ಆಯೋಗದ ಮುಂದೆ ಸಿಎಂ ಧರಣಿ, ಫೇಕ್ ಮತದಾರರ ರಕ್ಷಣೆಗೆ ಮಾಡಿರುವ ಕುತಂತ್ರ:ಬಸವರಾಜ ಬೊಮ್ಮಾಯಿ ಕಾನೂನಿನಡಿಯಲ್ಲಿ ಕೆಲಸ ಮಾಡುವವರಿಗೆ ಚುನಾವಣಾ ಆಯೋಗ ರಕ್ಷಣೆ ಕೊಡಬೇಕು:ಬಸವರಾಜ ಬೊಮ್ಮಾಯಿ ಬೆಂಗಳೂರು:ಚುನಾವಣೆ ಆಯೋಗದ ಕಚೇರಿ…

Read article
3 minutes read
ಸ್ಥಳೀಯ

ಚರಕ ಹಿಡಿದ ಹಾವೇರಿ ಡಿಸಿ..! ಗಾಂಧೀಜಿ ನೆನೆದು ವಿಶೇಷ ಆಚರಣೆ

ಸಿನೆಮಾ

ಅಜ್ಜನ ನೆನಪಲ್ಲಿ ಅಲ್ಲು ಅರ್ಜುನ್ ಹೊಸ ಪಯಣ..! ‘ಐಕಾನ್ಜಾ’ ಶುರು

ರಾಜ್ಯ

ವರದಾ–ಬೆಡ್ತಿ ನದಿ ಜೋಡಣೆ: ಸಿಎಂಗೆ ಬೊಮ್ಮಾಯಿ ಪತ್ರ..!

Ideas for Your Living Spaces

Yellapur District Fish market chaos still unresolved!
ಸ್ಥಳೀಯ

ಯಲ್ಲಾಪುರ ಪ ಪಂ: ಇನ್ನೂ ಬಗೆಹರಿದಿಲ್ಲ ಮೀನು ಮಾರುಕಟ್ಟೆ ಗೊಂದಲ!

ಪಟ್ಟಣದಲ್ಲಿ ನಿರ್ಮಿಸಿದ ಮೀನು ಹಾಗೂ ಮಾಂಸ ಮಾರುಕಟ್ಟೆ ಟೆಂಡರ್ ಅವಧಿ ಮುಗಿದು ವರ್ಷ ಕಳೆದಿದೆ. ಅದಾಗಿಯೂ, ಪಟ್ಟಣ ಪಂಚಾಯತ ಮತ್ತೆ ಟೆಂಡರ್ ಕರೆದಿಲ್ಲ. ಹೀಗಿದ್ದರೂ…

Water thorn for playing children!
ಸ್ಥಳೀಯ

ಆಡುವ ಮಕ್ಕಳಿಗೆ ಜಲ ಕಂಟಕ!

ಕಳೆದ ಮೂರು ದಿನದ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆ ಮೂವರು ಮಕ್ಕಳು ನೀರಿಗೆ ಬಿದ್ದು ಸಾವನಪ್ಪಿದ್ದಾರೆ. ಕಾರವಾರ, ಹಳಿಯಾಳ ಹಾಗೂ ಮುಂಡಗೋಡಿನಲ್ಲಿ ಮಕ್ಕಳ ಸಾವಾಗಿದೆ.…

ಮಾಂಸಕ್ಕಾಗಿ ಗರ್ಭಿಣಿ ಹಸುವನ್ನು ಕಡಿದ ದುರುಳರು ಹೊಟ್ಟೆಯಲ್ಲಿದ್ದ ಕರುವನ್ನು ಬಗೆದು ಬಿಸಾಡಿದ್ದಾರೆ. ಭಟ್ಕಳದ ಹೆಬಳೆ ವೆಂಕಟಾಪುರ ನದಿ ಅಂಚಿನಲ್ಲಿ ಗೋಣಿ ಚೀಲದಲ್ಲಿ ಸುತ್ತಿದ ಹಸುವಿನ ಕರು ಪತ್ತೆಯಾಗಿದೆ. ಬೀದಿ ನಾಯಿ ಗೋಣಿ ಚೀಲ ಎಳೆಯುತ್ತಿರುವಾಗ ಆಕಳ ಕರು ಹೊರ ಬಂದಿದೆ. ಹೀಗಾಗಿ ದುರುಳರ ಕೃತ್ಯ ಬಯಲಾಗಿದೆ. ನದಿ ಅಂಚಿನಲ್ಲಿ ಕರು ಸಾವನಪ್ಪಿರುವ ಸುದ್ದಿ ತಿಳಿದು ಗುರುವಾರ ಪೊಲೀಸರು ಭೇಟಿ ನೀಡಿದರು. ನಂತರ ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದರು. ಜನವರಿ ತಿಂಗಳಿನಲ್ಲಿ ಹೊನ್ನಾವರದಲ್ಲಿ ಸಹ ಗರ್ಭಿಣಿ ಹಸುವನ್ನು ದುರುಳರು ಕೊಂದಿದ್ದರು. ಮೇವಿಗೆ ತೆರಳಿದ ಜಾನುವಾರನ್ನು ಕೊಂದು ಮದುವೆ ಊಟಕ್ಕೆ ಮಾಂಸ ಕಳುಹಿಸುವ ತಯಾರಿ ನಡೆಸಿದ್ದರು. ಈ ಪ್ರಕರಣ ರಾಜ್ಯದ ಎಲ್ಲಡೆ ಸುದ್ದಿ ಮಾಡಿದ್ದು, ಪೊಲೀಸರು ಆರೋಪಿತರನ್ನು ಬಂಧಿಸಿದ್ದರು. ಅದರ ಬೆನ್ನಲ್ಲೆ ಇದೀಗ ಭಟ್ಕಳದಲ್ಲಿ ಮತ್ತೊಂದು ಗೋ ಹತ್ಯೆ ಬೆಳಕಿಗೆ ಬಂದಿದೆ. ಇಲ್ಲಿಯೂ ಗರ್ಭಿಣಿ ಹಸುವನ್ನು ಕೊಂದ ಬಗ್ಗೆ ವ್ಯಾಪಕ ಆಕ್ರೋಶವ್ಯಕ್ತವಾಗಿದೆ. `ತಪ್ಪಿತಸ್ಥರನ್ನು ಹುಡುಕಿ ಕಾನೂನು ಕ್ರಮ ಜರುಗಿಸಬೇಕು' ಎಂದು ಜನ ಒತ್ತಾಯಿಸುತ್ತಿದ್ದಾರೆ.
ಸ್ಥಳೀಯ

ಆ ದುರುಳರಿಗೆ ಗರ್ಭಿಣಿ ಹಸುವೇ ಟಾರ್ಗೇಟ್!

ಮಾಂಸಕ್ಕಾಗಿ ಗರ್ಭಿಣಿ ಹಸುವನ್ನು ಕಡಿದ ದುರುಳರು ಹೊಟ್ಟೆಯಲ್ಲಿದ್ದ ಕರುವನ್ನು ಬಗೆದು ಬಿಸಾಡಿದ್ದಾರೆ. ಭಟ್ಕಳದ ಹೆಬಳೆ ವೆಂಕಟಾಪುರ ನದಿ ಅಂಚಿನಲ್ಲಿ ಗೋಣಿ ಚೀಲದಲ್ಲಿ ಸುತ್ತಿದ ಹಸುವಿನ…

Cows being transported in a milk truck Five cattle suffocated to death!
ದೇಶ - ವಿದೇಶ

ಹಾಲಿನ ವಾಹನದಲ್ಲಿ ಹಸು ಸಾಗಾಟ: ಉಸಿರುಗಟ್ಟಿ ಸಾವನಪ್ಪಿದ ಐದು ಜಾನುವಾರು!

ಹಾಲು ಸಾಗಾಟದ ವಾಹನದಲ್ಲಿ ಜಾನುವಾರು ಸಾಗಾಟ ನಡೆಯುತ್ತಿದ್ದದನ್ನು ಕುಮಟಾ ಪೊಲೀಸರು ಪತ್ತೆ ಮಾಡಿದ್ದಾರೆ. ಹಾಲು ಸಾಗಾಟ ವಾಹನ ತಡೆದಾಗ ಕಂಟೇನರ್ ಒಳಗೆ ಉಸಿರುಗಟ್ಟಿ 5…

Permission to conduct Matka: Jail for policeman who extended his hand for 22 thousand!
ಸ್ಥಳೀಯ

ಮಟ್ಕಾ ನಡೆಸಲು ಅನುಮತಿ: 22 ಸಾವಿರಕ್ಕೆ ಕೈ ಚಾಚಿದ ಪೊಲೀಸಪ್ಪನಿಗೆ ಜೈಲು!

ಕಾನೂನುಬಾಹಿರ ಮಟ್ಕಾ ತಡೆಯುವುದನ್ನು ಬಿಟ್ಟು ಮಟ್ಕಾ ಆಡಿಸುವವರ ಬಳಿ ಎರಡು ವಾರಕ್ಕೆ 22 ಸಾವಿರ ರೂ ಲಂಚ ಬೇಡಿದ ಪೊಲೀಸ್ ಸಿಬ್ಬಂದಿ ಮುರುಳೀಧರ ನಾಯ್ಕ…

ಸ್ಥಳೀಯ

ಅರಬ್ಬಿ ಅಲೆ: ಸಮುದ್ರಕ್ಕೆ ಬಿದ್ದ ಮೀನುಗಾರ ಸಾವು!

ಪಾತಿ ದೋಣಿ ಮೂಲಕ ಅರಬ್ಬಿ ಸಮುದ್ರಕ್ಕೆ ಹೋದ ಗಣಪತಿ ಮೊಗೇರ್ (47) ದೋಣಿಯಿಂದ ನೀರಿಗೆ ಬಿದ್ದು ಸಾವನಪ್ಪಿದ್ದಾರೆ. ಭಟ್ಕಳ ತಾಲೂಕಿನ ಮುರುಡೇಶ್ವರ ಬಳಿಯ ಕಾಯ್ಕಿಣಿ…

Chinnar Kalarava Summer camp from the government at the gram panchayat level!
ಸ್ಥಳೀಯ

ಚಿಣ್ಣರ ಕಲರವ: ಗ್ರಾಮ ಪಂಚಾಯತ ಮಟ್ಟದಲ್ಲಿ ಸರ್ಕಾರದಿಂದಲೇ ಬೇಸಿಗೆ ಶಿಬಿರ!

ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ ಮಟ್ಟದಲ್ಲಿ ಮಕ್ಕಳಿಗಾಗಿ ಸರ್ಕಾರವೇ ಬೇಸಿಗೆ ಶಿಬಿರ ಆಯೋಜಿಸಲು ಮುಂದಾಗಿದೆ. ಈಗಾಗಲೇ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಗಳಲ್ಲಿ…

Forest rights Request to the Chief Minister to hold a dialogue meeting!
ರಾಜ್ಯ

ಅರಣ್ಯ ಹಕ್ಕು: ಸಂವಾದ ಸಭೆ ನಡೆಸಲು ಮುಖ್ಯಮಂತ್ರಿ ಬಳಿ ಹಕ್ಕೊತ್ತಾಯ!

`ಉತ್ತರ ಕನ್ನಡ ಜಿಲ್ಲೆಯ ಅರಣ್ಯವಾಸಿಗಳ ಸಮಸ್ಯೆಗಳನ್ನು ಆಲಿಸಿ, ಅದಕ್ಕೆ ಸೂಕ್ತಪರಿಹಾರ ನೀಡುವ ನಿಟ್ಟಿನಲ್ಲಿ ಸರ್ಕಾರ ಸಂವಾದ ಸಭೆ ನಡೆಸಬೇಕು’ ಎಂದು ಉತ್ತರ ಕನ್ನಡ ಜಿಲ್ಲಾ…

Snakes walk in Rafiq's house!
ಸ್ಥಳೀಯ

ರಫೀಕರ ಮನೆಯಲ್ಲಿ ನಾಗ ನಡೆ!

ಯಲ್ಲಾಪುರದ ವಲಿಷಾಗಲ್ಲಿಯಲ್ಲಿ ನಾಗರ ಹಾವು ಕಾಣಿಸಿಕೊಂಡು, ಅಲ್ಲಿದ್ದವರ ಆತಂಕ ಹೆಚ್ಚಿಸಿತು. ನಂತರ ಆ ನಾಗರ ಹಾವನ್ನು ಉರಗತಜ್ಞ ಅಕ್ಬರ್ ಸೆರೆ ಹಿಡಿದರು. ಇಲಿಯನ್ನು ಬೆನ್ನಟ್ಟಿ…

Mobile Maya Student who added poison to Panipuri Death!
ಸ್ಥಳೀಯ

ಮೊಬೈಲ್ ಮಾಯೆ | ಪಾನಿಪುರಿಯೊಳಗೆ ವಿಷ ಸೇರಿಸಿದ ವಿದ್ಯಾರ್ಥಿ: ಸಾವು!

ವಿಪರೀತ ಮೊಬೈಲ್ ಮೋಹಕ್ಕೆ ಒಳಗಾಗಿದ್ದ ಭಟ್ಕಳದ ಮಹ್ಮದ್ ನಿಹಾಲ್ (19 ವರ್ಷ) ಗೇಮ್ ಆಡಿ ಸಾಕಷ್ಟು ಹಣ ಕಳೆದುಕೊಂಡಿದ್ದು, ಇದೇ ನೋವಿನಲ್ಲಿ ಪಾನಿಪುರಿಯೊಳಗೆ ಇಲಿ…

You cannot copy content of this page