6 Skip to content
ಸ್ಥಳೀಯ

ಅ.3ರಂದು ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

ಗುತ್ತಲ, ಹೊಸರಿತ್ತಿ, ನೀರಲಗಿ ಭಾಗದಲ್ಲಿ ಕರೆಂಟ್ ವ್ಯತ್ಯಯ ಹಾವೇರಿ: ಗುತ್ತಲ 110 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಅಕ್ಟೋಬರ್ 3ರಂದು ಶನಿವಾರ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ…

Read article
2 minutes read
ಸ್ಥಳೀಯ

ಗಾಂಧೀಜಿ ಜಯಂತಿಗೆ ಹಾವೇರಿಯಲ್ಲಿ ಖಾದಿ ಮಳಿಗೆ

ಸ್ಥಳೀಯ

ಬ್ಯಾಡಗಿಯ ತೌಸೀಫ್ ಕಲ್ಮನಿಗೆ ಗೌರವ ಡಾಕ್ಟರೇಟ್

ಸ್ಥಳೀಯ

ಹಾವೇರಿಯಲ್ಲಿ ಏಕಾಏಕಿ ಹೆದ್ದಾರಿ ಬಂದ್!

Ideas for Your Living Spaces

ಸ್ಥಳೀಯ

ಬೈಕ್ ಸವಾರನ ಮೂಳೆ ಮುರಿದ ಕಾರು ಚಾಲಕ!

ಭಟ್ಕಳ: ಅಬ್ದುಲ್ ಅಲಿಮ್ ಎಂಬಾತರ ಬೈಕಿಗೆ ಕುಮಟಾ ಟೀಚರ್ ಕಾಲೋನಿಯ ಗಣಪತಿ ನಾಯ್ಕ ಎಂಬಾತರ ಕಾರು ಗುದ್ದಿದ ಕಾರಣ ಅಬ್ದುಲ್ ಅವರ ಕಾಲು ಮುರಿದಿದೆ.…

ಸ್ಥಳೀಯ

ಅಪಘಾತದಲ್ಲಿ ಗಾಯಗೊಂಡ ಕೂಲಿಯಾಳು

ಮುಂಡಗೋಡ: ಕೂಲಿ ಕೆಲಸ ಮಾಡಿಕೊಂಡಿದ್ದ ಧರ್ಮಣ್ಣ ತಳವಾರ ಎಂಬಾತರ ಬೈಕಿಗೆ ಶ್ರೀಧರ ಗುತ್ತಲ ಎಂಬಾತನ ಬೈಕ್ ಗುದ್ದಿದ್ದರಿಂದ ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿದ್ದಾರೆ. ಈ…

ಸ್ಥಳೀಯ

ಕಾರಿಗೆ ಗುದ್ದಿದ ಕಂಟೇನರ್: ಚಾಲಕನ ವಿರುದ್ಧ ದೂರು

ಶಿರಸಿ: ಬನವಾಸಿ ರಸ್ತೆಯ ನರೇಂದ್ರ ನೆಜ್ಜೂರು ಎಂಬಾತರ ಕಾರಿಗೆ ಕಂಟೇನರ್ ವಾಹನ ಗುದ್ದಿದ್ದು, ಕಾರಿಗೆ ಆದ ಹಾನಿ ಭರಿಸಿಕೊಂಡುವOತೆ ನರೇಂದ್ರ ಅವರು ಕಂಟೇನರ್ ಚಾಲಕನ…

ಸ್ಥಳೀಯ

ಕಳ್ಳ ಸರಾಯಿ ಮಾರಾಟಕ್ಕಿಳಿದ ಪೊಲೀಸ್!

ಕುಮಟಾ: ಅಕ್ರಮಗಳನ್ನು ತಡೆಯಬೇಕಿದ್ದ ಪೊಲೀಸ್ ಸಿಬ್ಬಂದಿ ಅಕ್ರಮ ಸರಾಯಿ ಸಾಗಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದು, ಆತನನ್ನು ಜೈಲಿಗೆ ಅಟ್ಟಲಾಗಿದೆ. ಗೋಕರ್ಣದ ರೆಸಾರ್ಟಗಳಿಗೆ ಗೋವಾ ಮದ್ಯ ಸರಬರಾಜು ಮಾಡುತ್ತಿದ್ದ…

ದೇಶ - ವಿದೇಶ

ಕುವೈತ್ ಅಗ್ನಿ ದುರಂತ: ನಾಲ್ವರು ಭಾರತೀಯರ ಸಜೀವ ದಹನ

ಕುವೈತ್: ಮಂಗಾಫ್‌ನ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 41 ಸಜೀವ ದಹನವಾಗಿದ್ದಾರೆ. ಇದರಲ್ಲಿ ನಾಲ್ವರು ಭಾರತೀಯರು ಇದ್ದಾರೆ. ಈ ಕಟ್ಟಡದಲ್ಲಿ ಮಲಯಾಳಂ ಜನರು ಹೆಚ್ಚಿನ…

ದೇಶ - ವಿದೇಶ

ವಿದೇಶ ಪ್ರವಾಸದಲ್ಲಿ ಮೋದಿ!

ನವದೆಹಲಿ: ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಇಟಲಿಗೆ ತೆರಳಲಿದ್ದಾರೆ. 3ನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಅವರ ಮೊದಲ…

ರಾಜ್ಯ

ದರ್ಶನ್ ವಿರುದ್ಧ ಸಿಡಿದೆದ್ದ ದುರ್ಗೆಯ ಜನ

ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಬುಧವಾರ ಪ್ರತಿಭಟಿಸಿದ್ದು, ಹಂತಕರ ವಿರುದ್ಧ ನಾಯಕರು…

ರಾಜ್ಯ

ಮಾಜಿ ಸೀಎಂ ಲೈಂಗಿಕ ಪ್ರಕರಣಕ್ಕೆ ತಿರುವು

ಶಿವಮೊಗ್ಗ: ತಮ್ಮ ಮೇಲಿನ ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬoಧಿಸಿ ಹೈಕೋರ್ಟ ಮೊರೆ ಹೋಗಿರುವ ಮಾಜಿ ಸೀಎಂ ಬಿ ಎಸ್ ಯಡಿಯೂರಪ್ಪ ಪ್ರಕರಣದ ರದ್ಧತಿಗೆ ಮನವಿ…

ರಾಜ್ಯ

ಕೊಲೆ ನಡೆದ ಶೆಡ್ ಸುತ್ತ ಆರೋಪಿ ದರ್ಶನ್ ಸಂಚಾರ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬoಧಿಸಿದoತೆ ಬಂಧಿತರಾಗಿರುವ ನಟ ದರ್ಶನ್ ತೂಗುದೀಪ ಹಾಗೂ ಇನ್ನಿತರ ಆರೋಪಿಗಳು ಬುಧವಾರ ಕೊಲೆ ನಡೆದ ಶೆಡ್’ಗೆ ಆಗಮಿಸಿದ್ದು, ಅಂದಿನ…

ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಶೆಡ್ ಮಾಲಕನ ಪಾತ್ರವೇನು?

ಬೆಂಗಳೂರು: ಪಟ್ಟಣಗೆರೆ ಗ್ರಾಮದ ಜಯಣ್ಣ ಅವರಿಗೆ ಸೇರಿದ ಶೆಡ್’ನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ದರ್ಶನ್ ಹಾಗೂ ಅವರ ಆಪ್ತರು ಕೊಲೆ ಮಾಡಿದ್ದು, `ಇದಕ್ಕೂ ನನಗೂ ಸಂಬAಧವಿಲ್ಲ’…

You cannot copy content of this page