ಕಾಸು ಕೊಟ್ಟರೆ ಮಾತ್ರ ಅನುಮತಿ: ಒಂಟಿ ಒಂಟಿಯಾಗಿರುವ ಒಂಟೆ!
ಕುಮಟಾ: ಗೋಕರ್ಣದ ಮುಖ್ಯ ಕಡಲ ತೀರದಲ್ಲಿ ಕಳೆದ ಒಂದು ತಿಂಗಳಿನಿ0ದ ಒಂಟೆಗಳನ್ನು ಕಟ್ಟಲಾಗಿದೆ. ಪ್ರವಾಸಿಗರನ್ನು ಹೊತ್ತು ಕಡಲ ತೀರದಲ್ಲಿ ಸಂಚಾರ ನಡೆಸಲು ಒಂಟೆಗಳಿಗೆ ಇನ್ನೂ ಅನುಮತಿ ಸಿಕ್ಕಿಲ್ಲ!...
Read more6
ಕುಮಟಾ: ಗೋಕರ್ಣದ ಮುಖ್ಯ ಕಡಲ ತೀರದಲ್ಲಿ ಕಳೆದ ಒಂದು ತಿಂಗಳಿನಿ0ದ ಒಂಟೆಗಳನ್ನು ಕಟ್ಟಲಾಗಿದೆ. ಪ್ರವಾಸಿಗರನ್ನು ಹೊತ್ತು ಕಡಲ ತೀರದಲ್ಲಿ ಸಂಚಾರ ನಡೆಸಲು ಒಂಟೆಗಳಿಗೆ ಇನ್ನೂ ಅನುಮತಿ ಸಿಕ್ಕಿಲ್ಲ!...
Read moreಯಲ್ಲಾಪುರ: ಕಳೆದ ಐದಾರು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆಗೆ ದಾಖಲಾಗಿದ್ದ ಪತ್ರಕರ್ತ ಜಗದೀಶ ನಾಯ್ಕ ಶನಿವಾರ ರಾತ್ರಿ ಸಾವನಪ್ಪಿದ್ದಾರೆ. ಬಹು ಅಂಗಾ0ಗ ವೈಕಲ್ಯದಿಂದ ಅವರು ಬಳಲುತ್ತಿದ್ದರು. ಶನಿವಾರ...
Read moreಶಿರಸಿ: `ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ತಪ್ಪು ಮಾಡಿದ್ದಾರೆ. ಈವರೆಗೂ ಕಾಂಗ್ರೆಸ್ ಸೇರದೇ ಇರುವುದು ಅವರ ತಪ್ಪು' ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ...
Read moreಮುಂಡಗೋಡು: ಕಾನೂನುಬಾಹಿರವಾಗಿ ಮೀಟರ್ ಬಡ್ಡಿ ವ್ಯವಹಾರ ನಡೆಸುತ್ತಿದ್ದ ಇಬ್ಬರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆನಂದನಗರದಲ್ಲಿ ವಾಸವಾಗಿದ್ದ 27 ವರ್ಷದ ಕಿರಣ ಪ್ರಕಾಶ ಸೋಳಂಕಿ ಕೂಲಿ ಕೆಲಸ...
Read moreಮುಂಡಗೋಡ: ಕಳ್ಳತನ ಮಾಡಲು ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನ ಬೆಳ್ಳಿ ತಡಕಾಡುತ್ತಿರುವಾಗ ಮನೆ ಮಾಲಕನ ಆಗಮನವಾಗಿದೆ. ಕದ್ದ ವಸ್ತು ತುಂಬಿದ ಬ್ಯಾಗ್ ಬಿಟ್ಟು ಕಳ್ಳರು ಅಲ್ಲಿಂದ ಪರಾರಿಯಾಗಿದ್ದಾರೆ!...
Read moreYou cannot copy content of this page

