6
ADVERTISEMENT
ADVERTISEMENT

Latest Post

ಪಟಾಕಿ ಸದ್ದಿಗೂ ಬೆದರದ ಕಾಡುಕೋಣ!

ಶಿರಸಿ: ಬಿಸಲಕೊಪ್ಪ ಬಳಿಯ ಮಲಳಗಾಂವ ಗ್ರಾಮದಲ್ಲಿ ಕಾಡುಕೋಣಗಳ ಹಾವಳಿ ಮಿತಿಮೀರಿದೆ. ಈ ಬಗ್ಗೆ ಊರಿನವರು ಅರಣ್ಯ ಇಲಾಖೆಗೆ ದೂರು ನೀಡಿದ್ದು, ಅರಣ್ಯ ಸಿಬ್ಬಂದಿ ಪಟಾಕಿ ಪ್ರಯೋಗ ನಡೆಸಿದರು....

Read more

ಮಹಿಳಾ ರಾಜಕಾರಣ: ಬಿಜೆಪಿ – ಕಾಂಗ್ರೆಸ್ ನಡುವೆ `ಜಡೆ’ ಜಗಳ!

ಯಲ್ಲಾಪುರ: ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯನ್ನು ಮಹಿಳಾ ಕಾಂಗ್ರೆಸ್ ಟೀಕಿಸಿದ್ದು, ಇದೀಗ ಬಿಜೆಪಿ ಮಹಿಳಾ ಮೋರ್ಚಾ ತಿರುಗೇಟು ನೀಡಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಶುರುವಾದ ಈ `ಜಡೆ...

Read more

ಕಾಣೆಯಾದ ಮೊಬೈಲ್ ಹುಡುಕಿದ ಪೊಲೀಸರು: ವಾರಸುದಾರರ ಮೊಗದಲ್ಲಿ ಸಂತಸ

ದಾoಡೇಲಿ: ಕಳ್ಳತನವಾಗಿದ್ದ 5 ಮೊಬೈಲ್ ಹುಡುಕುವಲ್ಲಿ ಪೊಲೀಸರು ಶ್ರಮಿಸಿದ್ದು, ಆ ಮೊಬೈಲ್'ನ್ನು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಮೊಬೈಲ್ ಕಳ್ಳತನದ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಸಿಇಐಆರ್ ಪೋರ್ಟಲ್ ಮೂಲಕ ಮೊಬೈಲ್...

Read more

ಸೇತುವೆ ಕುಸಿದು ಲಾರಿ ಲಗಾಟಿ

ದಾಂಡೇಲಿ: ಗಾಂಧಿನಗರ ವಾರ್ಡ್ ನಂ 2ರಲ್ಲಿ ಕಿರು ಸೇತುವೆ ಕುಸಿದಿದ್ದು, ಟಿಪ್ಪರ್ ಹೂತು ಹೋಗಿದೆ. ಜಲ್ಲಿಕಲ್ಲುಗಳನ್ನು ತುಂಬಿಕೊoಡು ಬರುತ್ತಿದ್ದ ಟಿಪ್ಪರ್ ಕಿರು ಸೇತುವೆ ಮೇಲೆ ಪ್ರವೇಶಿಸಿದ ಕೂಡಲೇ...

Read more

ಜೀವನದಲ್ಲಿ ಜಿಗುಪ್ಸೆ: ಸೀಮೆಎಣ್ಣೆ ಸುರಿದುಕೊಂಡು ಸಾವನಪ್ಪಿದ ಮಹಿಳೆ

ಕುಮಟಾ: ಹುಬ್ಬಣಗೇರಿ ಹಪಿಜಾ ಚಾವಡ್ಕರ್ (46) ಎಂಬಾತರು ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವ ಮೂಲಕ ತಮ್ಮ ಜೀವನವನ್ನು ಕೊನೆಗಾಣಿಸಿಕೊಂಡಿದ್ದಾರೆ. ಹುಟ್ಟಿನಿoದಲೂ ಮಾನಸಿಕ ಅಸ್ವಸ್ಥರಾಗಿದ್ದ ಅವರಿಗೆ ಹೊನ್ನಾವರದ ಸೆಂಟ್...

Read more
Page 829 of 1103 1 … 828 829 830 … 1,103

ರಾಜ್ಯ

Welcome Back!

Login to your account below

Retrieve your password

Please enter your username or email address to reset your password.

Add New Playlist

You cannot copy content of this page