ಭ್ರಷ್ಟರ ವಿರುದ್ಧ ಇಲ್ಲಿ ದೂರು ಕೊಡಿ!
ಜೂ 19ರಂದು ಮುಂಡಗೋಡಿಗೆ ಬರಬೇಕಿದ್ದ ಲೋಕಾಯುಕ್ತ ಅಧಿಕಾರಿಗಳು ಆ ದಿನದ ಬದಲು ಜು 24ರಂದು ಬರಲಿದ್ದಾರೆ. ಜುಲೈ 24ರ ಬೆಳಗ್ಗೆ 11ಗಂಟೆಯಿAದ ಮಧ್ಯಾಹ್ನ 1ಗಂಟೆಯವರೆಗೆ ಮುಂಡಗೋಡಿನ ತಹಶೀಲ್ದಾರ್...
Read more6
ಜೂ 19ರಂದು ಮುಂಡಗೋಡಿಗೆ ಬರಬೇಕಿದ್ದ ಲೋಕಾಯುಕ್ತ ಅಧಿಕಾರಿಗಳು ಆ ದಿನದ ಬದಲು ಜು 24ರಂದು ಬರಲಿದ್ದಾರೆ. ಜುಲೈ 24ರ ಬೆಳಗ್ಗೆ 11ಗಂಟೆಯಿAದ ಮಧ್ಯಾಹ್ನ 1ಗಂಟೆಯವರೆಗೆ ಮುಂಡಗೋಡಿನ ತಹಶೀಲ್ದಾರ್...
Read moreಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, `ಸುರಕ್ಷತೆಗೆ ಆದ್ಯತೆ ನೀಡಿ' ಎಂದು ಜಿಲ್ಲಾಡಳಿತ ಜನರಲ್ಲಿ ಮನವಿ ಮಾಡಿದೆ. ಗುಡ್ಡ, ನದಿ, ಹಳ್ಳ, ಕೆರೆ ಹತ್ತಿರದಲ್ಲಿ ವಾಸಿಸುತ್ತಿರುವ...
Read moreಜುಲೈ 1ರಿಂದ ಜುಲೈ 17ರವರೆಗಿನ ಮಳೆ ವಿವರ ಲೆಕ್ಕಾಚಾರದ ಪ್ರಕಾರ ಜುಲೈ 16ರಂದು ಉತ್ತರ ಕನ್ನಡದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಿದೆ. ಮಂಗಳವಾರ ಕಾರವಾರ ಹಾಗೂ ಅಂಕೋಲಾದಲ್ಲಿ ದೊಡ್ಡ...
Read moreಕರಾವಳಿಯಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಸಾವು-ನೋವುಗಳು ಸಂಭವಿಸುತ್ತಿದ್ದು, ಹೆದ್ದಾರಿ ಅಗಲೀಕರಣ ಗುತ್ತಿಗೆವಹಿಸಿಕೊಂಡ ಐ ಆರ್ ಬಿ ಕಂಪನಿ ವಿರುದ್ಧ ಸಾರ್ವಜನಿಕರ ಆಕ್ರೋಶ ಹೆಚ್ಚಾಗಿದೆ. ಕೇಂದ್ರ ಸಚಿವರೊಬ್ಬರ ಮಾಲಕತ್ವದಲ್ಲಿ...
Read moreಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರೆದಿದೆ. ಇದರೊಂದಿಗೆ ಭೂ ಕುಸಿತ ಸಹ ನಿಂತಿಲ್ಲ. ಮoಗಳವಾರ ಭೂ ಕುಸಿತ ಆದ ಕಡೆಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಮಳೆ ಜೊತೆ...
Read moreYou cannot copy content of this page

