ಶಾಲಾ-ಕಾಲೇಜು ಸಮಯಕ್ಕೆ ಬಾರದ ಬಸ್: ಹೆಚ್ಚುವರಿ ಬಸ್‌ಗೆ ಆಗ್ರಹಿಸಿ ದೇವಗಿರಿಯಲ್ಲಿ ವಿದ್ಯಾರ್ಥಿಗಳ ಧಿಡೀರ್ ಪ್ರತಿಭಟನೆ
ಹಾವೇರಿ: ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಮಯಕ್ಕೆ ಸರಿಯಾಗಿ ಬಸ್‌ಗಳನ್ನು ಓಡಿಸಬೇಕು ಹಾಗೂ ದೇವಗಿರಿ ಗ್ರಾಮಕ್ಕೆ ಹೆಚ್ಚುವರಿ ಬಸ್‌ಗಳನ್ನು ಬಿಡಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ತಡವಾಗಿ ಬಂದ ಬಸ್‌ಗಳನ್ನು ...
Read more


