6
ಪ್ರಭಾವಿಗಳ ಹಿಡಿತದಲ್ಲಿ ನಲುಗಿದ ಪರಿಸರ: ಎಗ್ಗಿಲ್ಲದೇ ಸಾಗುತ್ತಿದೆ ಅಕ್ರಮ ಮರಳು ಮಾಫಿಯಾ!

ಉತ್ತರ ಕನ್ನಡ ಜಿಲ್ಲೆಯ ಹಲವು ಕಡೆ ರಾಜಾರೋಷವಾಗಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಕಡಿಮೆ ಸಂಬಳಕ್ಕೆ ಸಿಗುವ ಬಿಹಾರಿ ಕಾರ್ಮಿಕರನ್ನು ಬಳಸಿಕೊಂಡು ಮರಳುಗಾರಿಕೆ ನಡೆಯುತ್ತಿದ್ದು, ನೆರೆ ರಾಜ್ಯಗಳಿಗೆ ದುಬಾರಿ ಬೆಲೆಗೆ ಮರಳು ಮಾರಾಟ ನಡೆದಿದೆ. ಈ ಬಗೆಯ ಅಕ್ರಮ ಮರಳುಗಾರಿಕೆ ಪರಿಣಾಮ ಸ್ಥಳೀಯ…

ಕಬ್ಬಿಣ ಕದ್ದ ಪ್ರಕರಣ: ಪೊಲೀಸರ ಮೇಲಿದೆಯಾ ಪ್ರಭಾವಿಗಳ ಒತ್ತಡ?!!

ಶಿರಸಿಗೆ ಕುಡಿಯುವ ನೀರು ಪೂರೈಸುತ್ತಿದ್ದ ಕಬ್ಬಿಣದ ಪೈಪ್ ಕಳ್ಳತನ ವಿಷಯ ಸಾಕಷ್ಟು ಚರ್ಚೆ ನಡೆಯುತ್ತಿದೆ. `ತನಿಖೆಯ ದಿಕ್ಕು ತಪ್ಪಿಸಲು ಪೊಲೀಸರಿಗೆ ಪ್ರಭಾವಿಗಳ ಒತ್ತಡವಿದೆ’ ಎಂಬ ಗುಸು ಗುಸು ನಗರದಲ್ಲಿ ದಟ್ಟವಾಗಿದೆ. ಈ ಹಿನ್ನಲೆ `ನಮಗೆ ಯಾರ ಒತ್ತಡವೂ ಇಲ್ಲ. ಯಾವ ಒತ್ತಡಕ್ಕೂ…

ಟಾಕ್ಟರ್ ಟೈಯರ್ ಸ್ಪೋಟ: ಆಸ್ಪತ್ರೆ ಸೇರಿದ ಗಾಯಾಳು ಸಾವು!

ಶಿರಸಿಯಲ್ಲಿ ಗುಜುರಿ ಸಾಮಗ್ರಿ ಒಯ್ಯುವ ಟಾಕ್ಟರ್ ಟೈಯರ್ ಸ್ಪೋಟಗೊಂಡ ಪರಿಣಾಮ ಸೋಮವಾರ ಸಂಜೆ ಇಬ್ಬರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದು, ಆ ಪೈಕಿ ಒಬ್ಬರು ಸಾವನಪ್ಪಿದ್ದಾರೆ. `ನಾಗಲಿಂಗ ಟ್ರೇರ‍್ಸ’ ಎಂಬ ಟಾಕ್ಟರಿನವರು ಶಿರಸಿ ಹುಬ್ಬಳ್ಳಿ ರಸ್ತೆಯಲ್ಲಿರುವ ಸುಂಕದ ವಾಲ್ಕ್ ನೈಸಿಂಗ್ ಅಂಗಡಿಗೆ ಬಂದಿದ್ದರು.…

ಕಾರವಾರ ಇದೀಗ ದಗ ದಗ!

ಕಾರವಾರ ನಗರದಲ್ಲಿ ಎರಡು ದಿನಗಳಿಂದ ವ್ಯಾಪಕ ಪ್ರಮಾಣದಲ್ಲಿ ಬಿಸಿಲು ಕಾಡುತ್ತಿದೆ. ಸಾವಂತವಾಡದಲ್ಲಿ ಮಾ 11 ಹಾಗೂ 12ರಂದು 42.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಈ ಪ್ರಮಾಣದ ಬಿಸಿಲು ಬೀದರ್-ಬಾಗಲಕೋಟೆ ಭಾಗದಲ್ಲಿ ಸಹ ಇಲ್ಲ. ಹೀಗಾಗಿ ಈ ಎರಡು ದಿನದ ಅವಧಿಯಲ್ಲಿ…

ಬಡ ರೋಗಿಗಳಿಗೆ ಆರ್ಥಿಕ ನೆರವು: ಮುಖ್ಯಮಂತ್ರಿಗೆ ಪತ್ರ ಬರೆದ ಮಾಜಿ ಶಾಸಕಿ

ಬೆನ್ನು ಮೂಳೆ ಕಾನ್ಸರಿನಿಂದ ಬಳಲುತ್ತಿರುವ ದಿನಕರ ಶೆಟ್ಟಿ ಅವರಿಗೆ ಮುಖ್ಯಮಂತ್ರಿ ಪರಿಹಾರ ಯೋಜನೆ ಅಡಿ ನೆರವು ನೀಡುವಂತೆ ಕುಮಟಾದ ಮಾಜಿ ಶಾಸಕಿ ಶಾರದಾ ಶೆಟ್ಟಿ ಶಿಫಾರಸ್ಸು ಪತ್ರ ನೀಡಿದ್ದಾರೆ. ಈ ಪತ್ರವನ್ನು ಮುಖ್ಯಮಂತ್ರಿ ಕಚೇರಿಗೆ ಜೋಪಾನವಾಗಿ ತಲುಪಿಸಿ, ಯೋಜನೆಯ ಪ್ರಯೋಜನ ಪಡೆಯುವಂತೆ…

ಸ್ಕೂಟಿಯಲ್ಲಿದ್ದ ಕಾಸು ಕಳ್ಳರ ಪಾಲು!

ಕುಮಟಾದ ಹುಲಿದೇವ ಕಾಂಪ್ಲೆಕ್ಸ್ ಎದುರು ನಿಲ್ಲಿಸಿದ್ದ ಸ್ಕೂಟಿಯಲ್ಲಿದ್ದ ಹಣ ಹಾಗೂ ಮೊಬೈಲ್’ನ್ನು ಕಳ್ಳರು ದೋಚಿದ್ದಾರೆ. 62 ವರ್ಷದ ಶಶಿಕಾಂತ ನಾಯಕ 2.52 ಲಕ್ಷ ರೂ ಹಣ ಕಳೆದುಕೊಂಡಿದ್ದಾರೆ. ಕುಮಟಾ ಹೆರವಟ್ಟಾದ ಶಶಿಕಾಂತ ನಾಯಕ ಅವರು ಮಂಗಳವಾರ ರಾತ್ರಿ 10 ಗಂಟೆಗೆ ಹಳೆ…

ಎಲ್ಲೆಂದರಲ್ಲಿ ಕಸ ಎಸೆದರೂ ಪೊಲೀಸ್ ಕೇಸು!

`ರಸ್ತೆ ಅಂಚಿನಲ್ಲಿ ಕಸ ಎಸೆಯುವವರಿಂದ ಭಾರೀ ಪ್ರಮಾಣದ ದಂಡ ವಸೂಲಿ ಜೊತೆ ಅವರ ವಿರುದ್ಧ ಪೊಲೀಸ್ ಪ್ರಕರಣವನ್ನು ದಾಖಲಿಸಬೇಕು’ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅಧೀನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅವರು ಬುಧವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಹಸಿ ಮತ್ತು…

ಅನಧಿಕೃತ ಗೈರು: ಯಲ್ಲಾಪುರ ಪೊಲೀಸ್ ಸಿಬ್ಬಂದಿಗೆ ಅಮಾನತು ಶಿಕ್ಷೆ!

ಮೇಲಧಿಕಾರಿಗಳು ಸೂಚಿಸಿದ ಕೆಲಸವನ್ನು ಸರಿಯಾಗಿ ಮಾಡದ ಕಾರಣ ಯಲ್ಲಾಪುರ ಪೊಲೀಸ್ ಠಾಣೆ ಸಿಬ್ಬಂದಿ ಬೆನಕ ಆರ್ ನಾಯಕ ಅವರು ಅಮಾನತಾಗಿದ್ದಾರೆ. ಯಲ್ಲಾಪುರ ಗಡಿಭಾಗವಾದ ಕಿರವತ್ತಿ ತಪಾಸಣಾ ಕೇಂದ್ರದಲ್ಲಿನ ಕರ್ತವ್ಯ ಲೋಪದ ಕಾರಣ ಅವರನ್ನು ಅಮಾನತುಗೊಳಿಸಿ ಪೊಲೀಸ್ ಅಧೀಕ್ಷಕ ಎಂ ನಾರಾಯಣ ಆದೇಶ…

ಉಸ್ತುವಾರಿ ಅಂಗಳದಲ್ಲಿ ಸಹಕಾರಿ ಅಕ್ರಮದ ದೂರು!

ಉತ್ತರ ಕನ್ನಡ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟ ನಿಯಮಿತದ 2ನೇ ಅವಧಿಯ ಚುನಾವಣೆಯಲ್ಲಿನ ಅಕ್ರಮ ಹಾಗೂ ಗೊಂದಲದ ತನಿಖೆಗೆ ಆಗ್ರಹಿಸಿ ಒಕ್ಕೂಟದ ನಿರ್ದೇಶಕಿ ಸರಸ್ವತಿ ಎನ್ ರವಿ ಅವರು ಉಸ್ತುವಾರಿ ಸಚಿವ ಮಂಕಾಳು ವೈದ್ಯರಿಗೆ ದೂರು ನೀಡಿದ್ದಾರೆ. ಚುನಾವಣಾ ಅಕ್ರಮ ನಡೆಸಿದ…

ಮಂಚಕ್ಕೆ ಕರೆದ ಪ್ರಾಚಾರ್ಯ ಎಂದು ಸುಳ್ಳು ಹೇಳಿ ಸಿಕ್ಕಿಬಿದ್ದ ಉಪನ್ಯಾಸಕ!

ಅಂಕೋಲಾ ಜಿಸಿ ಕಾಲೇಜಿನಲ್ಲಿ ಪ್ರಾಚಾರ್ಯ ಹುದ್ದೆಗಾಗಿ ನಡೆದ ಕಾದಾಟ ವೈಯಕ್ತಿಕ ತೇಜೋವಧೆಯ ಸ್ವರೂಪ ಪಡೆದಿದೆ. ಪ್ರಾಚಾರ್ಯ ಹುದ್ದೆ ಆಕಾಂಕ್ಷಿ ಎಸ್ ಆರ್ ಶಿರೂಡ್ಕರ್ ಹಾಗೂ ಸದ್ಯದ ಪ್ರಾಚಾರ್ಯ ಸಿದ್ದಲಿಂಗೇಶ್ವರ ವಸ್ತ್ರದ ನಡುವೆ ನಿತ್ಯವೂ `ದೃಷ್ಠಿ ಯುದ್ಧ’ ನಡೆಯುತ್ತಿದೆ! ಕಳೆದ 31 ವರ್ಷಗಳಿಂದ…

You cannot copy content of this page