6
ಟಿಎಂಎಸ್ ಗೆ ಆಡಳಿತಾಧಿಕಾರಿ ನೇಮಕ

  ಯಲ್ಲಾಪುರದ ಟಿಎಂಎಸ್ ಗೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿ ಸಹಕಾರಿ ಇಲಾಖೆ ಆದೇಶ ಹೊರಡಿಸಿದೆ. ಪ್ರಸ್ತುತ ಅಧಿಕಾರದಲ್ಲಿದ್ದ ಎನ್.ಕೆ.ಭಟ್ಟ ಅಗ್ಗಾಶಿಕುಂಬ್ರಿ ನೇತೃತ್ವದ ಆಡಳಿತ ಮಂಡಳಿಯ ಅವಧಿ ಅಕ್ಟೋಬರ್ 13 ರಂದು ಮುಕ್ತಾಯಗೊಂಡಿದೆ. ಕಳೆದ ಸೆಪ್ಟೆಂಬರ್ 28 ರಂದು ಟಿಎಂಎಸ್ ಆಡಳಿತ ಮಂಡಳಿಯ…

ಪ್ರಕಟಣೆಯಿಂದ ಗೊಂದಲ, ಭಾಷಣದಿಂದ ಪರಿಹಾರ

ಯಲ್ಲಾಪುರ ತಾಲೂಕಿನ ಕಿರವತ್ತಿಯಲ್ಲಿ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ ಮಂಗಳವಾರ ಉದ್ಘಾಟನೆಗೊಂಡಿದೆ.‌ ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡುವ ಶಾಸಕರ ಕಾರ್ಯಾಲಯದ ಪ್ರಕಟಣೆಯೊಂದು ಹುಟ್ಟು ಹಾಕಿದ್ದ ಚರ್ಚೆಗೆ, ಶಾಸಕ ಶಿವರಾಮ ಹೆಬ್ಬಾರ ಅವರು ತಮ್ಮ ಭಾಷಣದ ಮೂಲಕ ಉತ್ತರ ನೀಡಿದ್ದಾರೆ. ಈ…

ಕಿರವತ್ತಿಯಲ್ಲಿ ಸುಸಜ್ಜಿತ ಆಸ್ಪತ್ರೆಯಿಂದ ಜನರಿಗೆ ಅನುಕೂಲ: ರಾಮು ನಾಯ್ಕ

ಯಲ್ಲಾಪುರ ತಾಲೂಕಿನ ಕಿರವತ್ತಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳ ಅನೇಕ ವರ್ಷಗಳ ಬೇಡಿಕೆ, ‘ಸುಸಜ್ಜಿತ ಸರಕಾರಿ ಆಸ್ಪತ್ರೆ’ ಯ ಕನಸು ಈಡೇರಿದೆ ಎಂದು ನಾಗರಿಕ ವೇದಿಕೆಯ ಅಧ್ಯಕ್ಷ ರಾಮು ನಾಯ್ಕ ಹೇಳಿದ್ದಾರೆ. ಆರೋಗ್ಯ ಕ್ಷೇತ್ರ ಇಂದಿನ ದಿನಮಾನಗಳಲ್ಲಿ ಬಹು ಬೇಡಿಕೆಯ ಕ್ಷೇತ್ರವಾಗಿದೆ. ಅದರಲ್ಲೂ…

ಕಿರವತ್ತಿಯಲ್ಲಿ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ

ಯಲ್ಲಾಪುರ ತಾಲೂಕಿನ ಕಿರವತ್ತಿಯಲ್ಲಿ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡವನ್ನು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಪ್ರತಿ ತಾಲೂಕು ಆಸ್ಪತ್ರೆಯಲ್ಲಿ ತಲಾ ಎರಡು ಸ್ತ್ರೀ ರೋಗ ತಜ್ಞರು, ಮಕ್ಕಳ ತಜ್ಞರು, ಅರವಳಿಕೆ ತಜ್ಞರು, ಒಬ್ಬ ರೇಡಿಯೊಲಜಿಸ್ಟ್…

ಆರ್.ಎಸ್.ಎಸ್ ರಾಜಕೀಯ ಸಂಘಟನೆ: ಸಚಿವ ದಿನೇಶ ಗುಂಡೂರಾವ್

ಆರ್.ಎಸ್.ಎಸ್ ಒಂದು ರಾಜಕೀಯ ಸಂಘಟನೆ. ನಮ್ಮದು ರಾಜಕೀಯ ಸಂಘಟನೆಯಲ್ಲ ಎಂದು ಅವರು ಹೇಳಬಹುದು. ಆದರೆ ಸಂಘವು ರಾಜಕೀಯದಲ್ಲೇ ಮುಳುಗಿ ಹೋಗಿದೆ ಎಂಬ ಸಂಗತಿ ಇಡೀ ದೇಶಕ್ಕೆ ತಿಳಿದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡುರಾವ್ ಹೇಳಿದರು. ಅವರು…

ಕಾರಿಗೆ ಕಾರು ಡಿಕ್ಕಿ: ಮೂವರಿಗೆ ಗಾಯ

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿ ಮೂವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಯಲ್ಲಾಪುರ ತಾಲೂಕಿನ ಬಳಗಾರ ಕ್ರಾಸ್ ಬಳಿ ನಡೆದಿದೆ. ಕಾರು ಚಾಲಕ ಇಡಗುಂದಿಯ ಮಹೇಶ ಹರಿ ಭಟ್ಟ, ಶಾಂತಿಕಾ ಗಂಗಾಧರ ಗಾಂವ್ಕರ ಹಾಗೂ ಇನ್ನೊಂದು…

ರಸ್ತೆಯ ಹೊಂಡಗಳಿಗೆ ಮುಕ್ತಿ ನೀಡಿದ ನಾಗಣ್ಣ, ಸುಬ್ಬಣ್ಣ

ಯಲ್ಲಾಪುರ ತಾಲೂಕಿನಾದ್ಯಂತ ಗ್ರಾಮೀಣ ಭಾಗದ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನ ಸವಾರರು ಏಳುತ್ತ ಬೀಳುತ್ತ ಸಾಗಬೇಕಾಗಿದೆ. ಸದ್ಯದ ಮಟ್ಟಿಗೆ ಸರ್ಕಾರದಿಂದ ರಸ್ತೆಯ ದುರಸ್ತಿ ಆಗಬಹುದೆಂಬ ನಿರೀಕ್ಷೆ ಮಾಡುವುದೂ ಮಹಾರಪರಾಧ! ಹಾಗಾಗಿ ಗ್ರಾಮೀಣ ಪ್ರದೇಶದ ಅಲ್ಲಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರೇ ತಾತ್ಕಾಲಿಕ ದುರಸ್ತಿಗೆ ಮುಂದಾಗುತ್ತಿದ್ದಾರೆ.‌…

ಗಂಗಾಷ್ಟಮಿ ಉತ್ಸವ ಇಂದಿನಿಂದ ಆರಂಭ

ಯಲ್ಲಾಪುರ ತಾಲೂಕಿನ ಕವಡಿಕೆರೆಯ ಕೌಡಮ್ಮಾ ದೇವಸ್ಥಾನದಲ್ಲಿ ಗಂಗಾಷ್ಟಮಿ ಉತ್ಸವ ಇಂದಿನಿಂದ 7 ದಿನಗಳ ಕಾಲ ನಡೆಯಲಿದೆ. ಪಾಲಕಿ ಉತ್ಸವ, ಅಷ್ಟಾವಧಾನ ಸೇವೆಯಿಂದ ಆರಂಭಗೊಂಡು, ತಾಳಮದ್ದಲೆ, ಗಂಗಾಪೂಜೆ, ತೀರ್ಥ ಸ್ನಾನ, ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ, ಯಕ್ಷಗಾನ ಮುಂತಾದ ಕಾರ್ಯಕ್ರಮಗಳು ಉತ್ಸವದ ಅಂಗವಾಗಿ ನಡೆಯಲಿದೆ.…

ಅಕ್ಟೋಬರ್ 18 ರಂದು ಭಾರದ್ವಾಜಾಶ್ರಮದಲ್ಲಿ ಧನ್ವಂತರಿ ಉತ್ಸವ

ಅಡಕೆಗೆ ವ್ಯಾಪಿಸಿರುವ ಎಲೆಚುಕ್ಕೆ ರೋಗ ನಿವಾರಣೆಗೆ ಸಂಕಲ್ಪಿಸಿ ಧನ್ವಂತರಿ ಜಯಂತಿಯ ದಿನದಂದು ಧನ್ವಂತರಿ ಉತ್ಸವ ಯಲ್ಲಾಪುರ ತಾಲೂಕಿನ ಭಟ್ರಕೇರಿಯ ಭಾರದ್ವಾಜಾಶ್ರಮದಲ್ಲಿ ಅ.18 ರಂದು ನಡೆಯಲಿದೆ. ಬೆಳಗ್ಗೆ 7 ರಿಂದ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿದ್ದು, ಧನ್ವಂತರಿ ಹವನ, ಧನ್ವಂತರಿ ವ್ರತಪೂಜೆ, ಸಂಪೂರ್ಣ ಗೀತಾಪಾರಾಯಣಗಳು…

ಆರ್.ಎಸ್.ಎಸ್ ಬಗ್ಗೆ ಮರಿ ಖರ್ಗೆಯವರ ಹೇಳಿಕೆ ಬಾಲಿಶವಾದದ್ದು: ರಾಮು ನಾಯ್ಕ

ಪ್ರಚಾರ ಪ್ರಿಯ ಪ್ರಿಯಾಂಕ್ ಖರ್ಗೆ, ಮುಂದಿನ ಸಚಿವ ಸಂಪುಟದಿಂದ ತಮ್ಮನ್ನು ಕೈಬಿಡುವುದು ಖಚಿತವಾಗುತ್ತಿದ್ದಂತೆ ಹತಾಶರಾಗಿದ್ದಾರೆ ಹೊಸ ಪ್ರಚಾರ ಆರಂಭಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸುವ ಅವರ ಹೇಳಿಕೆ ಬಾಲಿಶತನದ್ದು ಎಂದು ಬಿಜೆಪಿ ಮುಖಂಡ ರಾಮು ನಾಯ್ಕ ವ್ಯಂಗ್ಯವಾಡಿದ್ದಾರೆ. ಕಳೆದ ನೂರು…

You cannot copy content of this page