6
ಹಾನಗಲ್ ಅಭಿವೃದ್ಧಿ ವಿಚಾರ: ಯು.ಟಿ.ಖಾದರ್ ಜೊತೆ ಮಾನೆ ಶ್ರೀನಿವಾಸ ಚರ್ಚೆ

ಬೆಂಗಳೂರು: ಸಚಿವ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿದ ಮಾನೆ ಶ್ರೀನಿವಾಸ ಬೆಂಗಳೂರು: ಹಾನಗಲ್ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಾದ ಮಾನೆ ಶ್ರೀನಿವಾಸ ಅವರು ಬೆಂಗಳೂರಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್…

ಮಳೆ-ಬೆಳೆಗಾಗಿ ಜೋಕುಮಾರಸ್ವಾಮಿ ಆರಾಧನೆ!

ಉತ್ತರ ಕರ್ನಾಟಕದಲ್ಲಿ  ಜೀವ ಪಡೆದ ಜೋಕುಮಾರಸ್ವಾಮಿ ಆಚರಣೆ! ಹಾವೇರಿ: ಗಣೇಶ ಹಬ್ಬದ ಬೆನ್ನಲ್ಲೇ ಉತ್ತರ ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ವಿಶಿಷ್ಟ ಜನಪದ ಪರಂಪರೆಯಾದ ಜೋಕುಮಾರಸ್ವಾಮಿ ಆಚರಣೆಗೆ ಚಾಲನೆ ದೊರೆತಿದೆ. ಮಳೆ, ಬೆಳೆ ಹಾಗೂ ಸಮೃದ್ಧಿಯ ಸಂಕೇತವಾಗಿ ಜೋಕುಮಾರಸ್ವಾಮಿಯನ್ನು ಗ್ರಾಮಗಳಲ್ಲಿ ವಿಶೇಷವಾಗಿ ಆರಾಧಿಸಲಾಗುತ್ತದೆ.…

ಹಿರೇಕೆರೂರು ಬರ ಘೋಷಣೆ: ಬಿ.ಸಿ. ಪಾಟೀಲ್ ಹರ್ಷ!

ನಮ್ಮ ರೈತಪರ ಹೋರಾಟಕ್ಕೆ ಇಂದು ಜಯ ಸಿಕ್ಕಿದೆ: ಮಾಜಿ ಸಚಿವ ಬಿ.ಸಿ. ಪಾಟೀಲ್ ಹಿರೇಕೆರೂರು: ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕನ್ನು ಬರಪೀಡಿತ ಪ್ರದೇಶವೆಂದು ರಾಜ್ಯ ಸರ್ಕಾರ ಘೋಷಿಸಿರುವುದಕ್ಕೆ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಮಾಜಿ ಸಚಿವ ಬಿ.ಸಿ. ಪಾಟೀಲ್ ಹರ್ಷ…

ಹಾವೇರಿ ಪ್ರಾಧಿಕಾರದ ಅಧ್ಯಕ್ಷರಿಂದ ಸಚಿವ ಯತೀಂದ್ರ ಭೇಟಿ

ನೂತನವಾಗಿ ನೇಮಕಗೊಂಡಿರುವ ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಪ್ರಭುಗೌಡ ಬಿಷ್ಟನಗೌಡ್ರು ಅವರು ಇಂದು ಬೆಂಗಳೂರಿನಲ್ಲಿ ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಪ್ರಾಧಿಕಾರದ ಸಚಿವರಾದ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ಈ ವೇಳೆ ಸಚಿವರನ್ನು ಸನ್ಮಾನಿಸಿದ ಪ್ರಭುಗೌಡ ಬಿಷ್ಟನಗೌಡ್ರು, ಹಾವೇರಿ ನಗರಾಭಿವೃದ್ಧಿ…

ರಾಜ್ಯ ಹೆದ್ದಾರಿಗೆ ಕಬ್ಬು ಸುರಿದ ರೈತರು

ಹಾವೇರಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡುವವರೆಗೆ ಸಕ್ಕರೆ ಕಾರ್ಖಾನೆ ಆರಂಭಿಸಬಾರದು ಎಂದು ಆಗ್ರಹಿಸಿ ಮನವಿ ಸಲ್ಲಿಸಿದ್ದರೂ, ಕಾರ್ಖಾನೆ ಆರಂಭಿಸಲಾಗಿದೆ ಎಂದು ಆರೋಪಿಸಿ ಕಬ್ಬು ಬೆಳೆಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿ ತಾಲೂಕಿನ ಸಂಗೂರು ಗ್ರಾಮದ ಬಳಿಯಿರುವ ಜಿ.ಎಂ. ಶುಗರ್ಸ್ ಸಕ್ಕರೆ ಕಾರ್ಖಾನೆ…

ಬರ ಘೋಷಿಸದಿದ್ದರೆ ರಸ್ತೆ ತಡೆ! ಸರ್ಕಾರಕ್ಕೆ ಜೆಡಿಎಸ್ ಖಡಕ್ ಎಚ್ಚರಿಕೆ

ಹಾನಗಲ್ಲ: ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕನ್ನು ಸಂಪೂರ್ಣ ಬರಗಾಲ ಪೀಡಿತ ತಾಲೂಕು ಎಂದು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ಜೆಡಿಎಸ್ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಹಾನಗಲ್ಲ ಪಟ್ಟಣದ ಕುಮಾರೇಶ್ವರ ಮಠದಿಂದ ತಹಶೀಲ್ದಾರ್ ಕಚೇರಿವರೆಗೆ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹಾಗೂ…

ಹಿರೇಕೇರೂರು ಬರ ಘೋಷಣೆ: ಸಚಿವ ಲಮಾಣಿ ಹೇಳಿದ್ದೇನು?

ಹಿರೇಕೇರೂರು: ಹಿರೇಕೇರೂರು ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡದಿರುವ ಕುರಿತು ಸಾರ್ವಜನಿಕರಲ್ಲಿ ಇರುವ ಅಸಮಾಧಾನದ ಬಗ್ಗೆ ಸಚಿವ ರುದ್ರಪ್ಪ ಲಮಾಣಿ ಪ್ರತಿಕ್ರಿಯಿಸಿದ್ದಾರೆ. ಎಲ್ಲಾ ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಆದರೆ ಹಿರೇಕೇರೂರು ತಾಲೂಕು ಬರಪೀಡಿತ ಎಂದು ಘೋಷಣೆಯಾಗಿಲ್ಲ ಎಂಬ ಕೊರತೆ…

₹5,500 ಕಬ್ಬು ದರಕ್ಕೆ ರೈತರ ಪಟ್ಟು!

ಹಾವೇರಿ: ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ನಿಗದಿ ಮಾಡುವವರೆಗೆ ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಬಾರದು ಎಂದು ಆಗ್ರಹಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಹಾವೇರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ನವೆಂಬರ್ 1ರೊಳಗೆ ಕಬ್ಬಿಗೆ ₹5,500…

ಮನೆ ಹಕ್ಕುಪತ್ರಕ್ಕಾಗಿ ರೊಟ್ಟಿ ಬುತ್ತಿ ಪ್ರತಿಭಟನೆ!

ಹಾವೇರಿ: ದಶಕಗಳಿಂದ ವಾಸವಿದ್ದರೂ ಮನೆಗಳ ಹಕ್ಕುಪತ್ರ ನೀಡಿಲ್ಲ ಎಂದು ಆರೋಪಿಸಿ ರಾಣೇಬೆನ್ನೂರು ತಾಲೂಕಿನ ಮಾಗೋಡು ಗ್ರಾಮದ ಬಳಿ ವಾಸವಿರುವ ನೂರಾರು ಕುಟುಂಬಗಳ ಸದಸ್ಯರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆದರು. ರೊಟ್ಟಿ ಬುತ್ತಿ ಕಟ್ಟಿಕೊಂಡು ಹಾವೇರಿ ಜಿಲ್ಲಾಧಿಕಾರಿ ಕಚೇರಿಗೆ…

ಬ್ಯಾಡಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ! 5 ಬೈಕ್ ವಶ

ಹಾವೇರಿ: ಜಿಲ್ಲೆಯಲ್ಲಿ ವಾಹನ ಕಳ್ಳತನ ಪ್ರಕರಣಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸುತ್ತಿರುವ ಬೆನ್ನಲ್ಲೇ, ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮೋಟಾರ್ ಸೈಕಲ್ ಕಳ್ಳತನ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿರುವ ಬ್ಯಾಡಗಿ ಪೊಲೀಸರು, ಆತನಿಂದ 5 ಮೋಟಾರ್ ಸೈಕಲ್‌ಗಳನ್ನು…

You cannot copy content of this page