6
ತಹಸೀಲ್ದಾರ್ ಕಚೇರಿಗೆ ಮುತ್ತಿಗೆ: ಬಿ.ಸಿ. ಪಾಟೀಲ್ ಕರೆ

ಹಿರೇಕೆರೂರು ತಾಲೂಕನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿರುವುದಕ್ಕೆ ವಿರೋಧ; ನಾಳೆ ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಿರೇಕೆರೂರು: 2026-27ನೇ ಸಾಲಿನ ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಹಿರೇಕೆರೂರು ತಾಲೂಕನ್ನು ಕೈಬಿಡಲಾಗಿದೆ ಎಂದು ಆರೋಪಿಸಿ, ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆಗೊಳಿಸುವಂತೆ ಒತ್ತಾಯಿಸಿ ಸೆ.19ರಂದು ತಹಸೀಲ್ದಾರ್ ಕಚೇರಿ ಎದುರು…

ಮನೆಯಿಂದ ಹೋದ ವ್ಯಕ್ತಿ ನಾಪತ್ತೆ

ಹಾವೇರಿ: ಶಿಗ್ಗಾಂವ ತಾಲೂಕು ಮುಗಳಿ ಗ್ರಾಮದ 36 ವರ್ಷದ ಗಂಗಾಧರ ದ್ಯಾಮಪ್ಪ ತಳವಾರ ಎಂಬಾತನು ಆಗಸ್ಟ್ 12, 2026 ರಂದು ಮನೆಯಿಂದ ಹೋದವನು ಮರಳಿ ಬಾರದೆ ಕಾಣೆಯಾಗಿರುವುದಾಗಿ ಶಿಗ್ಗಾಂವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಕಾಣೆಯಾದ ವ್ಯಕ್ತಿಯು 5.1 ಅಡಿ ಎತ್ತರ,…

ಗಣೇಶ ಹಬ್ಬ: ಮದ್ಯಮಾರಾಟ ನಿಷೇಧದ ಹೊಸ ಆದೇಶ

ಹಾವೇರಿ: ಗಣೇಶ ಹಬ್ಬದ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯ ವಿವಿಧೆಡೆ ಮದ್ಯಮಾರಾಟ ನಿಷೇಧಕ್ಕೆ ಸಂಬಂಧಿಸಿದಂತೆ ಹೊರಡಿಸಲಾಗಿದ್ದ ಆದೇಶವನ್ನು ಪರಿಷ್ಕರಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ಆದೇಶ ಹೊರಡಿಸಿದ್ದಾರೆ. ಪರಿಷ್ಕೃತ ಆದೇಶದಂತೆ ಸೆಪ್ಟೆಂಬರ್ 24ರಂದು…

ಸೆ.19 ಹಾವೇರಿ ನಗರದಲ್ಲಿ ನಾಳೆ ಕರೆಂಟ್ ಇರಲ್ಲ!

ಸೆ.19ರಂದು ಹಾವೇರಿ ನಗರ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯ ಹಾವೇರಿ: ಹಾವೇರಿ 110 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸೆಪ್ಟೆಂಬರ್ 19ರಂದು ಶನಿವಾರ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್…

ಹಾವೇರಿಯಲ್ಲಿ ಜಲ್ಲಿ, ಎಂ-ಸ್ಯಾಂಡ್ ಸಾಗಾಣಿಕೆ ಬಂದ್ !

ಹಾವೇರಿ ಜಿಲ್ಲೆಯಲ್ಲಿ ಕ್ವಾರಿ-ಸ್ಟೋನ್ ಕ್ರಷರ್ ಮಾಲೀಕರ ಅನಿರ್ದಿಷ್ಟಾವಧಿ ಮುಷ್ಕರ ಹಾವೇರಿ: ರಾಜಧನ (Royalty) ಸಂಗ್ರಹಣೆಯಲ್ಲಿ ಏಕಮುಖ ನೀತಿ ಜಾರಿಗೆ ತರಬೇಕು ಹಾಗೂ ಇಮ್ಮಡಿ ರಾಜಧನ ಸಂಗ್ರಹಣೆ ರದ್ದುಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹಾವೇರಿ ಜಿಲ್ಲೆಯ ಕ್ವಾರಿ ಮತ್ತು ಸ್ಟೋನ್ ಕ್ರಷರ್…

ಹಾವೇರಿ ಬರಪೀಡಿತ ಜಿಲ್ಲೆ: ಸರ್ಕಾರಕ್ಕೆ ಲಮಾಣಿ ಧನ್ಯವಾದ

ಹಾವೇರಿ: ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ಜಿಲ್ಲೆಯಾದ್ಯಂತ ಬೆಳೆಗಳು ಒಣಗಿ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯನ್ನು ಅಧಿಕೃತವಾಗಿ ಬರಪೀಡಿತ ಜಿಲ್ಲೆ ಎಂದು ಘೋಷಿಸಿರುವ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಅವರಿಗೆ ಜಿಲ್ಲೆಯ ರೈತರ ಪರವಾಗಿ ಸಚಿವ ರುದ್ರಪ್ಪ ಲಮಾಣಿ…

ಸೆ.24–25ರಂದು ದಸರಾ ಕ್ರೀಡಾಕೂಟ: ಯಾವೆಲ್ಲ ಕ್ರೀಡೆಗಳಿವೆ?

ಹಾವೇರಿ: ಪ್ರಸಕ್ತ 2026-27ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸೆಪ್ಟೆಂಬರ್ 24 ಮತ್ತು 25ರಂದು ಹಾವೇರಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಕ್ರೀಡಾಪಟುಗಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶ ಕಲ್ಪಿಸುವ ಉದ್ದೇಶದಿಂದ ವಿವಿಧ ಕ್ರೀಡೆಗಳ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ದಸರಾ…

ಹಾವೇರಿಯಲ್ಲಿ ಕುಶಲಕರ್ಮಿಗಳಿಗೆ ₹5 ಲಕ್ಷದವರೆಗೆ ಸಾಲದ ಅವಕಾಶ

2026-27ನೇ ಸಾಲಿಗೆ ಅರ್ಜಿ ಆಹ್ವಾನ | ಗರಿಷ್ಠ ಶೇ.5ರಷ್ಟು ಬಡ್ಡಿ ಸಹಾಯಧನ ಹಾವೇರಿ, ಸೆ.16: ಹಾವೇರಿ ಜಿಲ್ಲೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕುಶಲಕರ್ಮಿಗಳು ಹಾಗೂ ಅತಿ ಸಣ್ಣ ಕೈಗಾರಿಕಾ ಘಟಕಗಳಿಗೆ ಬಡ್ಡಿ ಸಹಾಯಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.…

ಅಭಿವೃದ್ಧಿಗೆ ಒಗ್ಗಟ್ಟು ಮುಖ್ಯ: ಬೊಮ್ಮಾಯಿ

ಆಯುಷ್ಮಾನ್ ಆರೋಗ್ಯ ಕೇಂದ್ರ ಗುಣಮಟ್ಟದ ಸೇವೆ ಒದಗಿಸಲಿ: ಬಸವರಾಜ ಬೊಮ್ಮಾಯಿ ಹಾನಗಲ್: ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಶಾಸಕರು-ಸಂಸದರು ಒಗ್ಗಟ್ಟಾಗಿ ಕೆಲಸ ಮಾಡಿದಾಗ ಮಾತ್ರ ಅಭಿವೃದ್ಧಿ ಕಾರ್ಯಗಳಲ್ಲಿ ನಿರೀಕ್ಷಿತ ಯಶಸ್ಸು ಸಾಧಿಸಲು ಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ…

ಯುವಕರಿಗೆ ಪ್ರಜಾಪ್ರಭುತ್ವದ ಅರಿವು ಅಗತ್ಯ: ರುದ್ರಪ್ಪ ಲಮಾಣಿ

ಹಾವೇರಿ, ಸೆ.15: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯುವ ಸಮೂಹದ ಪಾತ್ರ ಬಹುಮುಖ್ಯವಾಗಿದೆ. ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ದೇಶದ ಏಕತೆ ಕಾಪಾಡುವುದರ ಜೊತೆಗೆ ರಾಷ್ಟ್ರಭಕ್ತಿ ಬೆಳೆಸಿಕೊಳ್ಳಬೇಕು ಎಂದು ಸಕ್ಕರೆ ಮತ್ತು ಜವಳಿ ಖಾತೆ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ…

You cannot copy content of this page