6
ಕೊಲೆ ನಡೆದ ಶೆಡ್ ಸುತ್ತ ಆರೋಪಿ ದರ್ಶನ್ ಸಂಚಾರ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬoಧಿಸಿದoತೆ ಬಂಧಿತರಾಗಿರುವ ನಟ ದರ್ಶನ್ ತೂಗುದೀಪ ಹಾಗೂ ಇನ್ನಿತರ ಆರೋಪಿಗಳು ಬುಧವಾರ ಕೊಲೆ ನಡೆದ ಶೆಡ್’ಗೆ ಆಗಮಿಸಿದ್ದು, ಅಂದಿನ ಘಟನಾವಳಿಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪವಿತ್ರಾಗೌಡ ಸೇರಿದಂತೆ ಎಲ್ಲಾ 13 ಆರೋಪಿಗಳನ್ನು ಪಟ್ಟನಗೆರೆಯ ಶೆಡ್’ಗೆ…

ರೇಣುಕಾಸ್ವಾಮಿ ಕೊಲೆ ಪ್ರಕರಣ: ಶೆಡ್ ಮಾಲಕನ ಪಾತ್ರವೇನು?

ಬೆಂಗಳೂರು: ಪಟ್ಟಣಗೆರೆ ಗ್ರಾಮದ ಜಯಣ್ಣ ಅವರಿಗೆ ಸೇರಿದ ಶೆಡ್’ನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ದರ್ಶನ್ ಹಾಗೂ ಅವರ ಆಪ್ತರು ಕೊಲೆ ಮಾಡಿದ್ದು, `ಇದಕ್ಕೂ ನನಗೂ ಸಂಬAಧವಿಲ್ಲ’ ಎಂದು ಶೆಡ್ ಮಾಲೀಕ ಪಟ್ಟಣಗೆರೆ ಜಯಣ್ಣ ಹೇಳಿದ್ದಾರೆ. ಪ್ರಕರಣದ ಆರೋಪಿಗಳಲ್ಲೊಬ್ಬನಾದ ವಿನಯ್ ಎಂಬಾತ ಜಯಣ್ಣರ ಅಳಿಯ.…

ವನ್ಯಜೀವಿಗೆ ತೊಂದರೆ ನೀಡಿದ ನಟ ದರ್ಶನ್

ಬೆಂಗಳೂರು: ಕೊಲೆ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ನಟ ದರ್ಶನ್ ವಿರುದ್ಧ ವನ್ಯಜೀವಿ ಕಾಯ್ದೆ ಅಡಿಯೂ ಪ್ರಕರಣ ದಾಖಲಾಗಿದೆ. ಮೈಸೂರಿನ ಟಿ ನರಸೀಪುರದಲ್ಲಿರುವ ತಮ್ಮ ಫಾರ್ಮ್ ಹೌಸ್‌ನಲ್ಲಿ ನಾಲ್ಕು ವಿಶಿಷ್ಟ ಪ್ರಭೇದದ ಬಾತುಕೋಳಿಗಳನ್ನು ಅವರು ಸಾಕಿದ್ದರು. ಹೀಗಾಗಿ ದರ್ಶನ್, ಅವರ ಪತ್ನಿ ವಿಜಯಲಕ್ಷ್ಮಿ…

ಶಿರಸಿಗೆ ಬಂದು ಸಿಕ್ಕಿಬಿದ್ದ ಸೊರಬದ ಪೋರ

ಶಿರಸಿ: ಹೊಸದಾಗಿ ಖರೀದಿಸಿದ್ದ ಪಲ್ಸರ್ ಬೈಕನ್ನು ಅಡ್ಡಾದಿಡ್ಡಿಯಾಗಿ ಓಡಿಸಿಕೊಂಡು ಬಂದ ಬಾಲಕನಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಬಾಲಕನಿಗೆ ಬೈಕ್ ನೀಡಿದ ಆತನ ಪಾಲಕರಿಗೆ ನ್ಯಾಯಾಧೀಶರು ಭಾರೀ ಪ್ರಮಾಣದ ದಂಡ ವಿಧಿಸಿದ್ದಾರೆ. ಮೇ 20ರಂದು ಸೊರಬಾದಿಂದ ಶಿವಮೊಗ್ಗಕ್ಕೆ ಅಡ್ಡಾದಿಡ್ಡಿಯಾಗಿ ಬೈಕ್ ಓಡಿಸಿಕೊಂಡು ಬಂದ…

ಮೋದಿ ಸಂಪುಟದಲ್ಲಿಯೂ ಇದ್ದಾರೆ ಕ್ರಿಮಿನಲ್ ಆರೋಪಿತರು!

ನವದೆಹಲಿ: ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರದ 28 ಸಚಿವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳಿವೆ. ಆ ಪೈಕಿ 19 ಸಚಿವರು ಕೊಲೆ ಯತ್ನ, ಮಹಿಳೆಯರ ವಿರುದ್ಧದ ಅಪರಾಧಗಳು ಮತ್ತು ದ್ವೇಷ ಭಾಷಣದಂತಹ ಗಂಭೀರ…

ಕೇಂದ್ರಕ್ಕೆ RSS ಸಂದೇಶ

ನವದೆಹಲಿ: ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ಮಿತ್ರಪಕ್ಷಗಳ ಬೆಂಬಲದೊಂದಿಗೆ ರಚನೆಯಾದ ಬೆನ್ನಲ್ಲೇ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಕೇಂದ್ರ ಸರ್ಕಾರಕ್ಕೆ ಸಂದೇಶ ರವಾನಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ ಸಂದೇಶ ರವಾನೆ ಮಾಡಿರುವ ಮೋಹನ್ ಭಾಗ್ವತ್, ಮಣಿಪುರದ ಹಿಂಸಾಚಾರ ವಿಷಯವನ್ನು ಆದ್ಯತೆಯನ್ನಾಗಿ…

ವಾದ್ಯ ನಿಲ್ಲಿಸಿದ ಪಂಡೀತ

ಮೈಸೂರು: ಜಗತ್ ಪ್ರಸಿದ್ಧ ಸರೋದ್ ವಾದಕ, ಪದ್ಮಶ್ರೀ ಪುರಸ್ಕೃತ ಪಂಡಿತ್ ರಾಜೀವ್ ತಾರಾನಾಥ್ (91)  ಮೈಸೂರಿನಲ್ಲಿ ನಿಧನರಾದರು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ತೀವ್ರ ಅಸ್ವಸ್ಥರಾಗಿ ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಾರಾನಾಥ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ…

ಒಡಿಶಾಗೆ ಹೊಸ ಸೀಎಂ

ಒಡಿಶಾಗೆ ಹೊಸ ಸೀಎಂ ಭುವನೇಶ್ವರ: ಬಿಜೆಪಿ ನಾಯಕ ಮೋಹನ್ ಚರಣ್ ಮಾಝಿ ಅವರು ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದು, ಅವರೊಂದಿಗೆ ಬಿಜೆಪಿ ನಾಯಕರಾದ ಕೆವಿ ಸಿಂಘ್‌ದೇವ್ ಮತ್ತು ಪ್ರವತಿ ಪರಿದಾ ಅವರು…

ತೆರಿಗೆ ಸಂಗ್ರಹಕ್ಕೆ ತಾಕೀತು ಮಾಡಿದ ಸೀಎಂ

ಬೆoಗಳೂರು: ತೆರಿಗೆ ಸಂಗ್ರಹದಲ್ಲಿ ಕಾರ್ಯಕ್ಷಮತೆಯನ್ನು ಮಾನದಂಡವಾಗಿ ಪರಿಗಣಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿರುವ ಅವರು `ಬೇರೆ ಯಾವುದೇ ಪ್ರಭಾವಕ್ಕೂ ಮಣೆ ಹಾಕಬಾರದು’ ಎಂದಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆ ಮತ್ತು ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳ…

ಪುತ್ರಿ ಮದುವೆಗೆ ಪಾಲಕರಿಗೆ ಇಲ್ಲ ಆಮಂತ್ರಣ

ಮುoಬೈ: ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ನಟ ಜಹೀರ್ ಇಕ್ಬಾಲ್ ಜತೆ ಜೂನ್ 23ರಂದು ದಕ್ಷಿಣ ಮುಂಬೈನಲ್ಲಿ ಮದುವೆಯಾಗಲಿದ್ದಾರೆ. ಆದರೆ, ಸೋನಾಕ್ಷಿ ಪಾಲಕರಿಗೆ ಈವರೆಗೂ ಮದುವೆ ಬಗ್ಗೆ ಗೊತ್ತಿಲ್ಲ! ನಟ ಹಾಗೂ ರಾಜಕಾರಣಿಯಾಗಿರುವ, ಸೋನಾಕ್ಷಿ ತಂದೆ ಶತ್ರುಘ್ನ ಸಿನ್ಹಾ `ನನ್ನ ಮಗಳ…

You cannot copy content of this page