6
ಸಾರ್ವಜನಿಕ ಪ್ರದೇಶದಲ್ಲಿ ಹೊಡೆದಾಟ: ನಾಲ್ವರ ವಿರುದ್ಧ ಪೊಲೀಸ್ ಪ್ರಕರಣ

ಸಾರ್ವಜನಿಕ ಪ್ರದೇಶದಲ್ಲಿ ಅನಗತ್ಯ ಹೊಡೆದಾಟ-ಗಲಾಟೆ ಮಾಡುತ್ತಿದ್ದ ನಾಲ್ವರನ್ನು ಭಟ್ಕಳ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ವೇಳೆಯೂ ಗೊಂದಲ ಸೃಷ್ಠಿಸಿದ ಕಾರಣ ಪಿಎಸ್‌ಐ ನವೀನ ನಾಯ್ಕ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದಾರೆ. ಜೂನ್ 10ರ ಸಂಜೆ ಭಟ್ಕಳದ ರಾಷ್ಟಿಯ ಹೆದ್ದಾರಿ ಬಳಿಯ…

ಹೈಸ್ಕೂಲು ಹುಡುಗಿಯರೇ ಹುಷಾರು | ಕಾಂಗ್ರೆಸ್ ನಾಯಕನ ಕರಾಳ ಮುಖ: ಕಾರ್ಯಕರ್ತನ ಹೆಸರು ಪ್ರಸ್ತಾಪ!

ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್ ಮುಖಂಡರೊಬ್ಬರು ತಮ್ಮ ಕಾರ್ಯಕರ್ತರೊಬ್ಬರ ಜೊತೆ ಸೇರಿ ಹೈಸ್ಕೂಲ್ ಹುಡುಗಿಯರನ್ನು ಕಾಮದ ಆಟಕ್ಕೆ ಬಳಸುತ್ತಿರುವ ವಿಷಯ ಬಹಿರಂಗವಾಗಿದೆ. ತನ್ನ ಹುಡುಗಿಯನ್ನು ಉಳಿಸಿಕೊಳ್ಳಲು ರಕ್ಷಣಾ ಕಾರ್ಯಾಚರಣೆ ನಡೆಸಿದ ಪ್ರೇಮಿಯೊಬ್ಬ ಎಲ್ಲಾ ವಿಷಯದ ಬಗ್ಗೆ ದಾಖಲೆಗಳೊಂದಿಗೆ ವಿಡಿಯೋ ಮಾಡಿ ಆತ್ಮಹತ್ಯೆಗೆ…

ದಿವ್ಯ ದೇಗುಲ | ತಾಯಿ ಭುವನೇಶ್ವರಿ: ಯಲ್ಲಾಪುರದಲ್ಲಿ ನೆಲೆ ನಿಲ್ಲುವ ಕನ್ನಡ ದೇವಿ!

ಶಿವಾಜಿ ಮಹಾರಾಜರ ಕಾಲದಿಂದಲೂ ನೆಲೆನಿಂತಿರುವ ಭುವನೇಶ್ವರಿ ದೇವಿಗೆ ಯಲ್ಲಾಪುರದಲ್ಲಿ ಇದೀಗ ದೇವಾಲಯ ಕಟ್ಟಲು ಸಂಕಲ್ಪ ಮಾಡಲಾಗಿದೆ. ಅಂಬೇಡ್ಕರ ನಗರದ ಜನರೆಲ್ಲ ಸೇರಿ ತಾಯಿ ದೇಗುಲ ನಿರ್ಮಾಣಕ್ಕೆ ಶ್ರಮಿಸುತ್ತಿದ್ದಾರೆ. 1650ರ ಆಸುಪಾಸಿನಲ್ಲಿ ಯಲ್ಲಾಪುರದ ಅಂಬೇಡ್ಕರ್ ನಗರದಲ್ಲಿ ಭುವನೇಶ್ವರಿ ದೇವಿಯ ಆರಾಧನೆ ನಡೆಯುತ್ತಿತ್ತು. ಶಿವಾಜಿ…

RFO ಸ್ಥಾನ ಅಲಂಕರಿಸಿದ ಅರಬೈಲು ಹೆಬ್ಬಾರ: ಕಾನೂನು ಪುಸ್ತಕ ಇಲ್ಲಿ ಕೆಲಸ ಮಾಡುವುದಿಲ್ಲ!

ಸರ್ಕಾರಿ ಕಾರ್ಯಕ್ರಮ ಉದ್ಘಾಟನೆಗಾಗಿ ಸಂಚಾರ ನಡೆಸಿದ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಕಿರವತ್ತಿಯ ಅರಣ್ಯ ಕಚೇರಿಗೆ ತೆರಳಿ ಅಧಿಕಾರಿಗಳಿಗೆ ಪಾಠ ಮಾಡಿದ್ದಾರೆ. `ಕಾನೂನು ಪುಸ್ತಕ ಹಿಡಿದು ಇಲ್ಲಿ ಕಾಡು ರಕ್ಷಿಸಲು ಆಗುವುದಿಲ್ಲ. ಜನರ ಪ್ರೀತಿ ವಿಶ್ವಾಸಗಳಿಸಿ ಕಾಡು ಉಳಿಸಿ’ ಎಂದು ಶಿವರಾಮ…

ಹೊಡೆದಾಟದ ಪ್ರದೇಶಕ್ಕೆ ಕ್ಯಾಮರಾ ಕಣ್ಣು!

ಕುಮಟಾ ತಾಲೂಕಿನ ಹೊಸ್ಕಟ್ಟಾ-ಸಿದ್ದೇಶ್ವರ ಮದ್ಯದ ಖಾರ್ಖಾಂಡ್ ಜಂತ್ರಡಿ ಭಾಗದಲ್ಲಿ ಪೊಲೀಸರು ಸಿಸಿ ಟಿವಿ ಅಳವಡಿಸಿದ್ದಾರೆ. ಕೆಲ ತಿಂಗಳಿನಿoದ ಈ ಪ್ರದೇಶದಲ್ಲಿ ಪದೇ ಪದೇ ವಾಗ್ವಾದ-ಹೊಡೆದಾಟ ನಡೆಯುತ್ತಿದೆ. ಮೀನು ಹಿಡಿಯುವ ವಿಷಯ, ಭೂ ವ್ಯಾಜ್ಯ ಸೇರಿ ವಿವಿಧ ಕಾರಣಗಳಿಂದ ಗಲಾಟೆ ಉಂಟಾಗುತ್ತಿದೆ. ಇಚೆಗೆ…

ಅಂಕೋಲಾ: ಕನಸಿನ ಯೋಜನೆಗೆ 86 ಕೋಟಿ ರೂ!

ಅಂಕೋಲಾ ತಾಲೂಕು ಪಂಚಾಯತವೂ 2025-26ನೇ ಸಾಲಿನ ಲೆಕ್ಕ ಶೀರ್ಷಿಕೆ ಅಡಿ ಅಭಿವೃದ್ಧಿ ಕೆಲಸಗಳಿಗೆ 86.31 ಕೋಟಿ ರೂ ಆಯವ್ಯಯ ಮಂಡಿಸಿದೆ. ತಾಪo ನೂತನ ಆಡಳಿತಾಧಿಕಾರಿ ಪ್ರಕಾಶ ಆರ್ ಹಾಲಮ್ಮನವರ ಮಂಗಳವಾರ ಈ ಬಗ್ಗೆ ಮಾಹಿತಿ ನೀಡಿದ್ದು, ಅನುದಾನ ಅಂದಾಜು ಪತ್ರ ಹಂಚಿಕೆ…

ಪೊಲೀಸರ ಕೆಲಸ ಮಾಡಿದ ಕಾಲೇಜು ಪ್ರಾಚಾರ್ಯ!

ಸಂಚಾರಿ ನಿಯಮ ಉಲ್ಲಂಘಿಸಿ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಯಲ್ಲಾಪುರ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಆರ್ ಡಿ ಜನಾರ್ಧನ್ ಬಿಸಿ ಮುಟ್ಟಿಸಿದ್ದಾರೆ. ಸಂಚಾರಿ ನಿಯಮ ಉಲ್ಲಂಘಿಸಿದ ಮಕ್ಕಳಿಗೆ ಅರಿವು ಮೂಡಿಸಿ, ಮತ್ತೆ ತಪ್ಪು ಮಾಡಿದರೆ ಪೊಲೀಸರನ್ನು ಕಾಲೇಜಿಗೆ ಕರೆಯಿಸುವುದಾಗಿ ಎಚ್ಚರಿಸಿದ್ದಾರೆ. ಮಂಗಳವಾರ…

ಮಾವಿನಹೊಳೆ ಮರಳು ಕಳ್ಳ ಸಾಗಾಟ: ಶಿರಸಿಯಲ್ಲಿ ಸಿಕ್ಕಿಬಿದ್ದ ಪರಿಸರವ್ಯಾದಿ!

ಪರಿಸರಕ್ಕೆ ಹಾನಿ ಆಗುವ ರೀತಿ ಮರಳು ತೆಗೆದು ಅದನ್ನು ಕದ್ದುಮುಚ್ಚಿ ಮಾರಾಟ ಮಾಡಲು ಯತ್ನಿಸಿದ ಇಬ್ಬರು ಮಂಗಳವಾರ ಟಿಪ್ಪರ್‌ಸಹಿತ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ಹೊನ್ನಾವರದಿಂದ ಶಿರಸಿಗೆ ಬರುವ ದಾರಿ ಮದ್ಯೆ ವಿವಿಧ ಇಲಾಖೆಯ ಹಲವು ತಪಾಸಣಾ ಕೇಂದ್ರಗಳಿದ್ದು, ಅಲ್ಲಿ ಕೆಲಸ ಮಾಡುವ…

ಉತ್ತರ ಕನ್ನಡ | ಮತ್ತೆ ಮೂರು ದಿನ ಗಾಳಿ-ಮಳೆ-ಚಳಿ!

ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ್ 12ರಿಂದ ಮುಂದಿನ ಎರಡು ದಿನಗಳ ಕಾಲ ಭಾರೀ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನಲೆ ಉತ್ತರ ಕನ್ನಡ ಜಿಲ್ಲಾಡಳಿತ ರೆಡ್ ಅಲರ್ಟ ಘೋಷಿಸಿದೆ. ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ…

ಗ್ಯಾರಂಟಿ ಸಭೆ: ಗೃಹಲಕ್ಷ್ಮಿಯರ ಮೊಗದಲ್ಲಿ ಮಂದಹಾಸ!

ದಾoಡೇಲಿಯಲ್ಲಿ ಗ್ಯಾರಂಟಿ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರು ಸೇರಿ ಯೋಜನೆ ಯಶಸ್ಸಿಗೆ ಶ್ರಮಿಸುತ್ತಿದ್ದಾರೆ. ಒಂದೇ ದಿನ ಎರಡು ಕಡೆ ಸಭೆ ನಡೆಸಿದ ಸಮಿತಿಯವರು ಫಲಾನುಭವಿಗಳ ಮನೆಗೆ ತೆರಳಿ ಸಮಸ್ಯೆ ಆಲಿಸಿದ್ದಾರೆ. ಸೋಮವಾರ ದಾಂಡೇಲಿಯ ಕೋಗಿಲ್ಬನ ಪಂಚಾಯತ ವ್ಯಾಪ್ತಿಯಲ್ಲಿ ಗ್ಯಾರಂಟಿ ಸಮಿತಿ ಸಭೆ…

You cannot copy content of this page