6
ದಶಕಗಳ ಕಾಯುವಿಕೆಗೆ ತೆರೆ: ಗುರುರಾಯಪಟ್ಟಣದ 150 ಕುಟುಂಬಗಳಿಗೆ ಶಾಶ್ವತ ಮನೆ ಮಾಲಿಕತ್ವ!

ಹಾನಗಲ್: ಹಲವು ದಶಕಗಳಿಂದ ಸ್ವಂತ ಮನೆಯ ಮಾಲಿಕತ್ವದ ದಾಖಲೆಗಳಿಗಾಗಿ ಕಾಯುತ್ತಿದ್ದ ಗುರುರಾಯಪಟ್ಟಣ ಗ್ರಾಮದ 150 ಕುಟುಂಬಗಳಿಗೆ ಕೊನೆಗೂ ಸಿಹಿಸುದ್ದಿ ಸಿಕ್ಕಿದೆ. ಮನೆ ಮಾಲಿಕತ್ವದ ಶಾಶ್ವತ ಹಕ್ಕನ್ನು ಕಲ್ಪಿಸುವ ನಿಟ್ಟಿನಲ್ಲಿ 150 ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಾಯಿತು. ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಹಾಗೂ…

25 ವರ್ಷಗಳಿಂದ ನ್ಯಾಯಕ್ಕಾಗಿ ಅಲೆದ ವೃದ್ಧ ತಾಯಂದಿರು

ರಾಣೆಬೆನ್ನೂರು: ತಾಲೂಕಿನ ಬಿರ್ಲಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 70ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರನ್ನು 2001ರಲ್ಲಿ ಯಾವುದೇ ಮುನ್ಸೂಚನೆ ನೀಡದೆ ಕೆಲಸದಿಂದ ತೆಗೆದುಹಾಕಲಾಗಿದೆ. ಕಳೆದ 25 ವರ್ಷಗಳಿಂದ ನ್ಯಾಯ ಹಾಗೂ ಪರಿಹಾರಕ್ಕಾಗಿ ಬೆಳಗಾವಿ, ಹುಬ್ಬಳ್ಳಿ ಮತ್ತು ಹಾವೇರಿ ಕಾರ್ಮಿಕರ ಕೋರ್ಟ್‌ಗಳಿಗೆ ಅಲೆದಾಡುತ್ತಿರುವ ಈ ಕಾರ್ಮಿಕರ…

ಮೌಢ್ಯ ದೂರವಾಗಿಸುವ ಭಕ್ತಿ ಸ್ಥಾನಗಳಾಗಲಿ ಮಂದಿರ

ಹಾನಗಲ್ಲ: ಮಂದಿರಗಳು ಸಾಮರಸ್ಯದ ಕೇಂದ್ರಗಳಾಗಿ ಮೌಢ್ಯವನ್ನು ದೂರ ಮಾಡುವ ಭಕ್ತಿ ಸ್ಥಾನಗಳಾದರೆ ಮಾತ್ರ ಅವು ಸಮಾಜಕ್ಕೆ ಸಾರ್ಥಕತೆ ನೀಡಬಲ್ಲವು ಎಂದು ಕಾಗಿನೆಲೆ ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿ ನುಡಿದರು. ಪಟ್ಟಣದಲ್ಲಿ ಗ್ರಾಮದೇವಿ ಶಿಲಾಮಂದಿರ ಉದ್ಘಾಟನೆ ನಿಮಿತ್ತ ಏರ್ಪಡಿಸಿದ್ದ ಧರ್ಮ ಸಭೆಯ…

ದೇಗುಲದಲ್ಲಿ ಮೂತ್ರ ವಿಸರ್ಜನೆ; ಶಿಗ್ಗಾಂವ ಬಂದ್‌ಗೆ ವ್ಯಾಪಾರಸ್ಥರ ಬೆಂಬಲ

ಹಾವೇರಿ: ಪಟ್ಟಣದ ಟೆಂಪೋ ನಿಲ್ದಾಣದ ಬಳಿಯಿರುವ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿರುವ ಘಟನೆ ಖಂಡಿಸಿ ಶ್ರೀರಾಮ ಸೇನೆ ಹಾಗೂ ಬಿಜೆಪಿಯಿಂದ ಕರೆ ನೀಡಲಾಗಿರುವ ಶಿಗ್ಗಾಂವ ಬಂದ್‌ಗೆ ಪಟ್ಟಣದ ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಬಂದ್‌ಗೆ ಬೆಂಬಲ ಸೂಚಿಸಿದ ಕಿರಾಣಿ…

ಪ್ರಮೋದ ಮುತಾಲಿಕ್‌ ಅವರಿಗೆ ಹಾವೇರಿ ಜಿಲ್ಲೆ ಪ್ರವೇಶ ನಿರ್ಬಂಧ

ಹಾವೇರಿ : ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಅವರಿಗೆ ಹಾವೇರಿ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಪ್ರತಿಬಂಧಕಾಜ್ಞೆ ಹೊರಡಿಸಿದ್ದಾರೆ. ಇತ್ತೀಚೆಗೆ ಶಿಗ್ಗಾಂವ ಪಟ್ಟಣದ ಆಂಜನೇಯ ದೇವಸ್ಥಾನದಲ್ಲಿ ಅನ್ಯಕೋಮಿನ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ ಘಟನೆ ಹಿನ್ನೆಲೆಯಲ್ಲಿ ಪ್ರಮೋದ…

ಹೆಲ್ಮೆಟ್‌ ಇಲ್ಲದೆ ಬುಲೆಟ್‌ ಸವಾರಿ ಮಾಡಿದ ಶಾಸಕ: 500 ರೂ. ದಂಡ!

ಹಾವೇರಿ: ಹೆಲ್ಮೆಟ್‌ ಧರಿಸದೆ ಬುಲೆಟ್‌ ಬೈಕ್‌ ಚಲಾಯಿಸಿದ ಹಿನ್ನೆಲೆಯಲ್ಲಿ ರಾಣೆಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ ( MLA Prakash Koliwad ) ಅವರಿಗೆ ಸಂಚಾರ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ. ಆಗಸ್ಟ್​ 25ರಂದು ಬೈಕ್ ರ್ಯಾಲಿಯೊಂದರಲ್ಲಿ ಶಾಸಕ ಪ್ರಕಾಶ ಕೋಳಿವಾಡ…

ಹೆಬ್ಬಾವು ರಕ್ಷಿಸಿ ಕಾಡಿಗೆ ಬಿಟ್ಟ ಉರಗ ರಕ್ಷಕ

ಹಾನಗಲ್ಲ: ತಾಲೂಕಿನ ಗೊಂದಿ ಹಾಗೂ ಮಕರವಳ್ಳಿ ಗ್ರಾಮಗಳ ಸುತ್ತಮುತ್ತ ಕಾಣಿಸಿಕೊಂಡು ಆತಂಕ ಮೂಡಿಸಿದ್ದ ಬೃಹತ್ ಗಾತ್ರದ ಹೆಬ್ಬಾವು Python ಅನ್ನು ಉರಗ ರಕ್ಷಕ ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ತಾಲೂಕಿನ ಗೊಂದಿ ಗ್ರಾಮದ ಸಿದ್ದಲಿಂಗಪ್ಪ ಪೂಜಾರ ಅವರ ಮನೆ ಹಿಂಭಾಗದ ಭತ್ತದ ಹುಲ್ಲಿನ…

ಮಾರುಕಟ್ಟೆಗೆ ಬಂದ ಮೆಣಸು

ಬ್ಯಾಡಗಿ: ಪಟ್ಟಣದ ಅಂತಾರಾಷ್ಟ್ರೀಯ ಮೆಣಸಿನಕಾಯಿ ಮಾರುಕಟ್ಟೆಗೆ ಗುರುವಾರ ಹೊಸ ಮೆಣಸಿನಕಾಯಿ chili  ಬಂದಿರುವುದು ವರ್ತಕರಲ್ಲಿ ಸಂತಸ ಮೂಡಿದೆ. ಬರದ ಛಾಯೆ ಮಧ್ಯೆಯೂ ಮೆಣಸಿನಕಾಯಿ ಆವಕ ಹೆಚ್ಚಳ ಸಾಧ್ಯತೆ ಕಂಡುಬಂದಿದೆ. ಇಲ್ಲಿನ ಮಾರುಕಟ್ಟೆಗೆ ದೀಪಾವಳಿ ಹೊತ್ತಿಗೆ ಹೊಸ ಮೆಣಸಿನಕಾಯಿ ಸಲು ಬರುವುದು ವಾಡಿಕೆ. ಆದರೆ,…

ಬಿಡುಗಡೆ ಮುನ್ನವೇ ಸದ್ದು ಮಾಡಿದ ಓ ಮೈ ಡಾಗ್

ಆಗಸ್ಟ್ 7ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿರುವ ಚಿತ್ರ ನಿರ್ಮಾಪಕ ಅಮಿತ್ ರೈ ಅವರ ಕುಟುಂಬ ಸಮೇತ ನೋಡಬಹುದಾದ ‘ಓಹ್ ಮೈ ಡಾಗ್’ ಚಿತ್ರವು, ಬಿಡುಗಡೆಗೂ ಮುನ್ನವೇ ದೇಶಾದ್ಯಂತ ಹಮ್ಮಿಕೊಂಡಿದ್ದ ವಿಶೇಷ ಪ್ರದರ್ಶನಗಳಲ್ಲಿ ಪ್ರೇಕ್ಷಕರ ಮನ ಗೆಲ್ಲುತ್ತಿದೆ. ಭಾರತದ ವಿವಿಧ ನಗರಗಳಲ್ಲಿ ಯಶಸ್ವಿ ಪ್ರದರ್ಶನ…

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

‘ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್! ಸುಮಾರು 8 ವರ್ಷಗಳ ನಂತರ ಗಡಿಯಾರ ಚಿತ್ರದ ನಿರ್ದೇಶಕ ಪ್ರಬಿಕ್ ಮೊಗವೀರ್ ಅವರು ಪಿಸ್ತೂಲ್ ಹೆಸರಿನ ಚಿತ್ರವನ್ನು ನಿರ್ದೇಶನ ಮಾಡಲು ಮುಂದಾಗಿದ್ದಾರೆ. ಒಂದು ಗನ್ ಆರು ಬುಲೆಟ್ ಎನ್ನುವ ಅಡಿಬರಹ ಈ ಚಿತ್ರಕ್ಕೆ…

You cannot copy content of this page