6
ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

‘ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್! ಸುಮಾರು 8 ವರ್ಷಗಳ ನಂತರ ಗಡಿಯಾರ ಚಿತ್ರದ ನಿರ್ದೇಶಕ ಪ್ರಬಿಕ್ ಮೊಗವೀರ್ ಅವರು ಪಿಸ್ತೂಲ್ ಹೆಸರಿನ ಚಿತ್ರವನ್ನು ನಿರ್ದೇಶನ ಮಾಡಲು ಮುಂದಾಗಿದ್ದಾರೆ. ಒಂದು ಗನ್ ಆರು ಬುಲೆಟ್ ಎನ್ನುವ ಅಡಿಬರಹ ಈ ಚಿತ್ರಕ್ಕೆ…

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಸದಾ ಸದಭಿರುಚಿಯ ಚಿತ್ರಗಳಿಂದ ಗಮನ ಸೆಳೆಯುವ ನಿರ್ದೇಶಕ ವೆಂಕಟ್ ಭಾರದ್ವಾಜ್ ಈ ಬಾರಿ ಕೂಡ ಅಂಥದ್ದೇ ಮತ್ತೊಂದು ಪ್ರಯತ್ನ ಮಾಡಿದ್ದಾರೆ.‌ ಭೂಗತ ರೌಡಿಗಳ ಕಥೆಯನ್ನು ಇಟ್ಟುಕೊಂಡು ಲವ್ ಸ್ಟೋರಿಗಳು ಬಂದಿವೆ. ಆದರೆ ಕೌಟುಂಬಿಕ ಕಥೆಯನ್ನು ಕೂಡ ಇಷ್ಟು ಚೆನ್ನಾಗಿ ಹೇಳಬಹುದು ಎನ್ನವುದನ್ನು…

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಖ್ಯಾತ ಚಲನಚಿತ್ರ ನಿರ್ದೇಶಕ ಇಮ್ತಿಯಾಜ್ ಅಲಿ ತಮ್ಮ ಹೊಸ ಸಿನಿಮಾ ‘ಮೇನ್ ವಾಪಸ್ ಆವುಂಗಾ’ ಯಶಸ್ಸಿನ ಸಂಭ್ರಮಾಚರಣೆಯ ಭಾಗವಾಗಿ ಶುಕ್ರವಾರ ಬೆಂಗಳೂರಿಗೆ ಭೇಟಿ ನೀಡಿದ್ದರು. ಈ ವೇಳೆ ಸಿಲಿಕಾನ್ ಸಿಟಿಯ ಜನತೆ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದ್ದಾರೆ. ತಮ್ಮ ನೆಚ್ಚಿನ ನಿರ್ದೇಶಕನನ್ನು…

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಯಲ್ಲಾಪುರ ತಾಲೂಕಿನ ಮಂಚಿಕೇರಿ ಸಮೀಪದ ಬಾಳೆಗದ್ದೆ ಬಳಿ ನಡೆದಿದೆ. ಮೈಸೂರಿನಿಂದ ದಾಂಡೇಲಿಗೆ ಹೊರಟಿದ್ದ ಬಸ್ ಮಂಚಿಕೇರಿ ಬಳಿಯ ಬಾಳೆಗದ್ದೆ ಕ್ರಾಸ್ ಬಳಿ ಮರಕ್ಕೆ ಡಿಕ್ಕಿ…

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

‘ಕಟ್ಟಾಲನ್’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಚಿತ್ರದ ಮೇಲಿನ ನಿರೀಕ್ಷೆ ಮತ್ತು ಕುತೂಹಲವನ್ನು ಇಮ್ಮಡಿಗೊಳಿಸಿದೆ. ಚಿತ್ರಮೇ 14 ರಂದು ಕನ್ನಡ, ಮಲಯಾಳಂ, ತಮಿಳು, ತೆಲುಗು ಮತ್ತು ಹಿಂದಿ ಭಾಷೆಗಳಲ್ಲಿ ವಿಶ್ವಾದ್ಯಂತ ಬಿಡುಗಡೆಯಾಗಲಿದೆ ಮಲಯಾಳಂ ಚಿತ್ರರಂಗದ ಬಹುನಿರೀಕ್ಷಿತ ಆಕ್ಷನ್ ಗ್ರಿಲ್ಲರ್ ಚಿತ್ರದ ಟೀಸರ್ ಇದಾಗಿದೆ.…

ಕಾಳಮ್ಮನಗರದ ರಂಜಿತಾ ಮನೆಗೆ ಪ್ರಮೋದ ಮುತಾಲಿಕ ಭೇಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಯಲ್ಲಾಪುರದ ಕಾಳಮ್ಮನಗರದಲ್ಲಿ ಕೊಲೆಯಾದ ರಂಜಿತಾ ಬನ್ಸೋಡೆ ಮನೆಗೆ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು. ಇಂತಹ ಅಮಾನವೀಯ ಕೃತ್ಯ ನಡೆಯಬಾರದಿತ್ತು. ದುಃಖದಲ್ಲಿರುವ ಕುಟುಂಬಕ್ಕೆ ಹಿಂದು ಸಂಘಟನೆಗಳು ಸದಾ ಬೆಂಬಲವಾಗಿ ನಿಲ್ಲುತ್ತವೆ ಎಂದು ಧೈರ್ಯ ಹೇಳಿದರು.…

ಜನವರಿ15 ರಂದು ಹವ್ಯಕ ಭವನ ಕಟ್ಟಡಕ್ಕೆ ಸ್ವರ್ಣವಲ್ಲೀ ಶ್ರೀಗಳಿಂದ ಭೂಮಿಪೂಜೆ

ಯಲ್ಲಾಪುರದ ಕಾಳಮ್ಮನಗರದಲ್ಲಿ ನೂತನ ಹವ್ಯಕ ಭವನದ ಕಟ್ಟಡ ಕಾಮಗಾರಿಗೆ ಜ.15 ರಂದು ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮಿಗಳು ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ತಾಲೂಕು ಹವ್ಯಕ ಸಂಘದ ಅಧ್ಯಕ್ಷ ಡಿ.ಶಂಕರ ಭಟ್ಟ ಹೇಳಿದರು. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸ್ವರ್ಣವಲ್ಲಿಯ ಶ್ರೀ ಗಂಗಾಧರೇಂದ್ರ…

ಕಾಜಲವಾಡಾ ಕಾಡಿನಲ್ಲಿ ಹೆಣವಾದ ರಫೀಕ್: ಕೊಲೆಗೈದವ ನೇಣಿಗೆ ಶರಣು

ಯಲ್ಲಾಪುರದ ಕಾಳಮ್ಮನಗರದ ಬಳಿ‌ ಮಹಿಳೆಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ರಫೀಕ್ ಯಳ್ಳೂರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪಟ್ಟಣದ ಕಾಜಲವಾಡಾ ಸಮೀಪದ ಕಾಡಿನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೊಲೀಸರು ಆತನ ಪತ್ತೆಗಾಗಿ ತೀವ್ರ ಶೋಧ ನಡೆಸುತ್ತಿದ್ದರು. ರಾತ್ರಿ ವೇಳೆ ಕಾಜಲವಾಡಾ ಬಳಿಯ ಕಾಡಿನಲ್ಲಿ…

ಚಾಕುವಿನಿಂದ ಮಹಿಳೆಯ ಕುತ್ತಿಗೆ ಸೀಳಿದ ಯುವಕ

ಯುವಕನೊಬ್ಬ ಮಹಿಳೆಯ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊ*ಲೆ ಮಾಡಿದ ಘಟನೆ ಯಲ್ಲಾಪುರದ ಕಾಳಮ್ಮನಗರದಲ್ಲಿ ಶನಿವಾರ ನಡೆದಿದೆ. ಕಾಳಮ್ಮನಗರದ ರಂಜಿತಾ ಮಲ್ಲಪ್ಪ ಬನ್ಸೋಡೆ (30) ಕೊಲೆಯಾದ ಮಹಿಳೆ. ಶನಿವಾರ ಮಧ್ಯಾಹ್ನದ ವೇಳೆಗೆ ಕಾಳಮ್ಮಮಗರದ ರಫೀಕ್ ಯಳ್ಳೂರ ಎಂಬಾತ ಈಕೆಯ ಕುತ್ತಿಗೆಗೆ ಚಾಕುವಿನಿಂದ ಇರಿದು…

ಟ್ರೇಡಿಂಗ್ ನಲ್ಲಿ ನಷ್ಟ ತಡೆಯಲು ಹೊಸ ಆವಿಷ್ಕಾರ ಮಾಡಿದ ಸೂರಜ್ ಹೆಗಡೆ

ಟ್ರೇಡಿಂಗ್ ಕ್ಷೇತ್ರದಲ್ಲಿನ ಏರಿಳಿತವನ್ನು ಊಹಿಸಲು ಸಾಧ್ಯವಾಗದೇ ಅನೇಕರು ಹಣ ಕಳೆದುಕೊಳ್ಳುವುದು ಸಾಮಾನ್ಯ. ಈ ಸಮಸ್ಯೆಗೆ ಯಲ್ಲಾಪುರದ ತಂತ್ರಜ್ಞ ಸೂರಜ ಹೆಗಡೆ ಅವರು ಒಂದು ಪರಿಹಾರ ಕಂಡುಹಿಡಿದಿದ್ದಾರೆ. ಟ್ರೇಡಿಂಗ್ ಸಮಸ್ಯೆ ಪರಿಹಾರಕ್ಕೆ ತಮ್ಮ ಯು.ಕೆ ಇನ್ಫೊಟೆಕ್ ಸಂಸ್ಥೆಯಿಂದ ಎಐ ಬಾಟ್ ಸ್ಟ್ರಾಟರ್ಜಿ ನೂತನ…

You cannot copy content of this page