6
ಫೇಸ್ಬುಕ್: ಫೇಕ್ ಖಾತೆ ಪತ್ತೆ ಹಚ್ಚಿದ ಪೊಲೀಸರು!

ನಕಲಿ ಫೇಸ್ಬುಕ್ ಖಾತೆ ರಚಿಸಿ ಅಲ್ಲಿ ಅಸಂಬದ್ಧ ಫೋಟೋ-ಮಾಹಿತಿ ಹಂಚಿಕೊಳ್ಳುತ್ತಿದ್ದ ದಾಂಡೇಲಿಯ ದಾಂಡಿಗನಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಿರುವ ಪೊಲೀಸರು ಅಲ್ಲಿಯೂ ಕಾನೂನು ಪಾಠ ಮಾಡಿದ್ದಾರೆ. ದಾಂಡೇಲಿಯ ಆಜಾದ್ ನಗರದಮಹಮ್ಮದ ಅನೀಸ್ ಅಬ್ದುಲ್ ಕರೀಂ ಹುಲುಗೂರು(46) ಹಣ್ಣಿನ…

ಶಿವ ಭಕ್ತರಿಗೆ ಸುಯೋಗ: ಕದಂಬರು ಸ್ಥಾಪಿಸಿದ ದೇಗುಲದ ಜೀರ್ಣೋದ್ಧಾರ!

ಅತ್ಯಂತ ಪುರಾತನ ದೇವಾಲಯಗಳಲ್ಲಿ ಒಂದಾದ ಯಲ್ಲಾಪುರ ಪಟ್ಟಣದ ಈಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವದ ಸಿದ್ಧತೆ ಜೋರಾಗಿದೆ. ಮೇ 8ರಿಂದ 10ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪುನರ್ ಪ್ರತಿಷ್ಠಾ ಮಹೋತ್ಸವ ನಡೆಸಲು ನಿರ್ಧರಿಸಲಾಗಿದೆ. ಕದಂಬರ ಕಾಲದಲ್ಲಿ ರಾಜರಿಂದ ಉಪಚಾರ ಪೂಜೆ ನಡೆಯುತ್ತಿದ್ದ…

ಅಂದರ್ ಬಾಹರ್: ಅಕ್ರಮ ತಡೆದ ಮಹಿಳಾ ಅಧಿಕಾರಿ!

ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸುತ್ತಿರುವ ಡಿವೈಎಸ್‌ಪಿ ಅಶ್ವಿನಿ ಬಿ ಅವರು ಮುರುಡೇಶ್ವರದ ಇಸ್ಪಿಟ್ ಅಡ್ಡೆಯ ಮೇಲೆಯೂ ಕಾರ್ಯಾಚರಣೆ ನಡೆಸಿದ್ದಾರೆ. ಅಂದರ್ ಬಾಹರ್ ಆಡುತ್ತಿದ್ದ ಏಳು ಜನರ ವಿರುದ್ಧ ಅವರು ಪ್ರಕರಣ ದಾಖಲಿಸಿದ್ದಾರೆ. ಬಿ ಅಶ್ವಿನಿ ಅವರು ಕಾರವಾರದ…

ಜರ್ಮನ್ ತಂತ್ರಜ್ಞಾನಕ್ಕೆ ಸೆಡ್ಡು ಹೊಡೆದ ಯುವಕ: ಕಬ್ಬಿಣದ ಬದಲು ಮರದಲ್ಲಿ ಮೂಡಿದ ಆಧುನಿಕ ಯಂತ್ರ!

18 ಲಕ್ಷ ರೂ ಬೆಲೆಯ ಜರ್ಮನ್ ದೇಶದ ಯಂತ್ರವನ್ನು ಯಲ್ಲಾಪುರದ ರೊಹಿತ್ ಗುಡಿಗಾರ್ ಅವರು ಬರೇ 2 ಲಕ್ಷ ರೂ ವೆಚ್ಚದಲ್ಲಿ ಸಿದ್ಧಪಡಿಸಿದ್ದಾರೆ. ಈ ಯಂತ್ರ ತಯಾರಿಕೆಗಾಗಿ ಅವರು 2 ತಿಂಗಳ ಕಾಲ ಶ್ರಮಿಸಿದ್ದಾರೆ. ಜರ್ಮನ್ ದೇಶದವರು ಕಬ್ಬಿಣ ಬಳಸಿ ಮಾಡಿದ್ದ…

ಬೆಳೆ ವಿಮೆ: ಕಂತು ಪಾವತಿಗೆ ರೈತರ ನಿರಾಸಕ್ತಿ!

ನ್ಯಾಯಯುತ ಪರಿಹಾರ ಪಾವತಿಸದೇ ಅಡಿಕೆ ಬೆಳೆಗಾರರಿಗೆ ಅನ್ಯಾಯ ಮಾಡಿದ ಕ್ಷೇಮಾ ಇನ್ಸುರೆನ್ಸ ಕಂಪನಿಯ ಮೇಲೆ ಅಡಿಕೆ ಬೆಳೆಗಾರರು ಮುನಿಸಿಕೊಂಡಿದ್ದಾರೆ. ಕಂಪನಿ ಮೇಲೆ ನಂಬಿಕೆ ಕಳೆದುಕೊಂಡಿದ್ದರಿoದ 2025-26ನೇ ಸಾಲಿನ ಬೆಳೆ ವಿಮೆ ಕಂತು ಪಾವತಿಗೆ ಅಡಿಕೆ ಬೆಳೆಗಾರರು ಆಸಕ್ತಿವಹಿಸಿಲ್ಲ. ಕೇಂದ್ರ ಸರ್ಕಾರವೇ ಕ್ಷೇಮಾ…

ಪರಿಸರ ಸೂಕ್ಷ್ಮ ವರದಿ ರೂವಾರಿ: ಕಸ್ತೂರಿ ರಂಗನ್ ಇನ್ನಿಲ್ಲ..

ಉತ್ತರ ಕನ್ನಡ ಜಿಲ್ಲೆಯನ್ನು ಸೇರಿ ಪಶ್ಚಿಮಘಟ್ಟದ ವಿವಿಧ ಪ್ರದೇಶಗಳನ್ನು `ಪರಿಸರ ಸೂಕ್ಷ್ಮ’ ಎಂದು ಸರ್ಕಾರಕ್ಕೆ ವರದಿ ಸಲ್ಲಿಸಿದ್ದ ವಿಜ್ಞಾನಿ ಕೆ ಕಸ್ತೂರಿ ರಂಗನ್ (84) ಅವರು ಶುಕ್ರವಾರ ನಿಧನರಾಗಿದ್ದಾರೆ. ಕಸ್ತೂರಿ ರಂಗನ್ ಅವರು ಬಾಹ್ಯಾಕಾಶ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ್ದರು. ಭಾರತೀಯ…

ಉತ್ತರ ಕನ್ನಡ: ಇಲ್ಲಿರುವ ಪಾಕ್ ಪ್ರಜೆಗಳಿಗೆ ಸದ್ಯಕ್ಕಿಲ್ಲ ಆತಂಕ!

ಕರ್ನಾಟಕದಲ್ಲಿ ಒಟ್ಟು 88 ಪಾಕಿಸ್ತಾನಿ ಪ್ರಜೆಗಳಿದ್ದು, ಅದರಲ್ಲಿ ಹೆಚ್ಚಿನವರು ಉತ್ತರ ಕನ್ನಡ ಜಿಲ್ಲೆಯಲ್ಲಿದ್ದಾರೆ. ಆ ಪೈಕಿ ಭಟ್ಕಳದಲ್ಲಿ 14 ಜನ ಹಾಗೂ ಕಾರವಾರದಲ್ಲಿ ಒಬ್ಬರು ನೆಲೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನೆಲೆಸಿರುವವರೆಲ್ಲರೂ ದೀರ್ಘಕಾಲಿಕ ಅವಧಿಯ ವೀಸಾ ಪಡೆದಿರುವ ಕಾರಣ ಮತ್ತೆ ಪಾಕಿಸ್ತಾನಕ್ಕೆ…

ಕಾಲೇಜು ಕನ್ಯೆಯರ ಬಗ್ಗೆ ಮಂತ್ರಿಯ ಕಳವಳ: ಲೈಂಗಿಕ ಶಿಕ್ಷಣ ನೀಡಲು ಸರ್ಕಾರದ ಚಿಂತನೆ!

ಉತ್ತರ ಕನ್ನಡ ಜಿಲ್ಲೆಯಲ್ಲಿನ ಬಾಲ ಗರ್ಭಿಣಿಯರ ಬಗ್ಗೆ ಆರೋಗ್ಯ ಮಂತ್ರಿ ದಿನೇಶ ಗುಂಡೂರಾವ್ ಕಳವಳವ್ಯಕ್ತಪಡಿಸಿದ್ದಾರೆ. ಜೊತೆಗೆ, `ವಿದ್ಯಾರ್ಥಿಗಳಿಗೆ ಲೈಂಗಿಕ ಶಿಕ್ಷಣ ಅವಶ್ಯವಿದೆ’ ಎಂದು ಅವರು ಪ್ರತಿಪಾದಿಸಿದ್ದಾರೆ. ಶುಕ್ರವಾರ ಉತ್ತರ ಕನ್ನಡ ಜಿಲ್ಲಾ ಪ್ರವಾಸ ನಡೆಸಿದ ಅವರು ಶಿರಸಿ-ಸಿದ್ದಾಪುರ-ಯಲ್ಲಾಪುರ ಭಾಗದಲ್ಲಿ ಸಂಚಾರ ನಡೆಸಿದರು.…

ಅಂಕೋಲಾ: ಮಿತಿ ಮೀರಿದ ಮಟ್ಕಾ!

ಅಂಕೋಲಾದಲ್ಲಿ ಮಟ್ಕಾ ಆಡಿಸುವವರನ್ನು ಪತ್ತೆ ಮಾಡಿದ ಪೊಲೀಸರು ಒಂದೇ ದಿನ ಹಲವು ಕಡೆ ದಾಳಿ ನಡೆಸಿ ಅವರ ಹೆಡೆಮುರಿ ಕಟ್ಟಿದ್ದಾರೆ. ಏಪ್ರಿಲ್ 23ರಂದು ಶಿರೂರಿನ ನಾಗಪ್ಪ ಗೌಡ ಅವರು ಗೂಡಂಗಡಿಯಲ್ಲಿ ಮಟ್ಕಾ ಆಡಿಸುವಾಗ ಪಿಎಸ್‌ಐ ಉದ್ದಪ್ಪ ದರಪ್ಪನವರ್ ಅವರ ಬಳಿ ಸಿಕ್ಕಿ…

ಕೈಗಾ: ಅಡುಗೆ ಕೆಲಸದವನ ಆಕಸ್ಮಿಕ ಮರಣ!

ಕಾರವಾರದ ಕೈಗಾ ಅಣು ವಿದ್ಯುತ್ ಘಟಕದ 5 ಮತ್ತು 6ನೇ ಕ್ಯಾಂಟಿನ್’ನಲ್ಲಿ ಅಡುಗೆ ಕೆಲಸ ಮಾಡುವ ವಿಜ್ರೇಶ್ ಅವದ್ ಏಕಾಏಕಿ ಕುಸಿದು ಬಿದ್ದು ಸಾವನಪ್ಪಿದ್ದಾರೆ. ಉತ್ತರ ಪ್ರದೇಶದ ವಿಜ್ರೇಶ್ ಅವದ್ ಅವರು 15 ಕಾರ್ಮಿಕರ ಜೊತೆ ಶುಕ್ರವಾರ ಕೆಲಸ ಮಾಡುತ್ತಿದ್ದರು. ಬೆಳಗ್ಗೆ…

You cannot copy content of this page