ಮಹಿಳೆಯನ್ನು ಬಲಿಪಡೆದ ಚಾಲಿ ಸಲಿಯುವ ಯಂತ್ರ!
ಶಿರಸಿಯ ಹೊಸಬಾಳೆಯಲ್ಲಿ ಅಡಿಕೆ ಸುಲಿಯುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಸಾವನಪ್ಪಿದ್ದಾರೆ. ಹೊಸಬಾಳೆಯ ಶೋಭಾ ಹೆಗಡೆ ಸಾವನಪ್ಪಿದವರು. ಶೋಭಾ ಹೆಗಡೆ ಅವರು ಕಾಂಗ್ರೆಸ್ ಮುಖಂಡ ವೆಂಕಟೇಶ ಹೆಗಡೆ ಅವರ ಪತ್ನಿ. ಬುಧವಾರ ಮಧ್ಯಾಹ್ನ ಶೋಭಾ ಹೆಗಡೆ ಅವರು ಕೃಷಿ ಕಾಯಕದಲ್ಲಿ ತೊಡಗಿದ್ದರು. ಅವರ…
ಚಹ ಕುಡಿಯಲು ಹೋದ ಚಾಲಕ: ಆತನನ್ನು ಹಿಂಬಾಲಿಸಿದ ಲಾರಿ!
ಅಂಕೋಲಾ-ಯಲ್ಲಾಪುರ ಗಡಿಭಾಗವಾದ ಗುಳ್ಳಾಪುರದಲ್ಲಿನ ಗೂಡಂಗಡಿಗಳಿಗೆ ಮಂಗಳವಾರ ರಾತ್ರಿ ಲಾರಿ ನುಗ್ಗಿದೆ. ರಸ್ತೆ ಅಂಚಿನಲ್ಲಿ ಲಾರಿ ನಿಲ್ಲಿಸಿದ ಚಾಲಕ ಚಹ ಕುಡಿಯಲು ತೆರಳಿದ ವೇಳೆ ಅವಘಡ ನಡೆದಿದೆ. ಹುಬ್ಬಳ್ಳಿ ಅಂಕೋಲಾ ಮಾರ್ಗವಾಗಿ ಮಂಗಳವಾರ ರಾತ್ರಿ ಚಲಿಸಬೇಕಿದ್ದ ಮಹಾರಾಷ್ಟç ನೊಂದಣಿಯ ಲಾರಿ ಅಂಗಡಿಗೆ ಡಿಕ್ಕಿ…
ಬೆಟ್ಟ ಕಟಾವು ಆಕ್ಷೇಪಿಸಿ ಸರ್ಕಾರಕ್ಕೆ ದೂರು!
ಮಾಲ್ಕಿ ಕ್ಷೇತ್ರದ ಜೊತೆ ಅರಣ್ಯ ಭೂಮಿಯನ್ನು ಅತಿಕ್ರಮಿಸಿ ಗುಡ್ಡ ಕೊರೆದ ಬಗ್ಗೆ ಉತ್ತರ ಕನ್ನಡ ಜಿಲ್ಲಾಡಳಿತಕ್ಕೆ ತಕರಾರು ಅರ್ಜಿ ಸಲ್ಲಿಕೆಯಾಗಿದೆ. ಯಲ್ಲಾಪುರ ತಹಶೀಲ್ದಾರ್ ಕಚೇರಿಯ ಮೂಲಕ ಬಾಳಗಿಮನೆಯ ಮಂಜುನಾಥ ಹೆಗಡೆ, ಶಮಶುದ್ದೀನ ಮಾರಕರ ಹಾಗೂ ಪ್ರೇಮಾನಂದ ನಾಯ್ಕ ಎಂಬಾತರು ತಕರಾರು ಅರ್ಜಿ…
ಮರಕ್ಕೆ ಗುದ್ದಿದ ಕೆಂಪು ಬಸ್ಸು!
ಶಿರಸಿಯಿಂದ ಹುಬ್ಬಳ್ಳಿ ಕಡೆ ಸಂಚರಿಸುತ್ತಿದ್ದ ಬಸ್ಸು ಮಂಗಳವಾರ ಸಂಜೆ ಬೆಣಗಿ ಬಸ್ ನಿಲ್ದಾಣದ ತಿರುವಿನಲ್ಲಿದ್ದ ನೇರಲೆ ಮರಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಬಸ್ಸಿನಲ್ಲಿದ್ದ 14ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಆನ0ದ ಹಳ್ಳೂರು ಎಂಬಾತರು ಈ ಬಸ್ಸನ್ನು ಓಡಿಸುತ್ತಿದ್ದರು. ಹುಂಡೈಲಕೊಪ್ಪದ ಬಳಿ ಬಸ್ಸು ಚಾಲಕನ…
ಮಾಧವರ ಮನವಿ ಆಲಿಸಿದ ಗೃಹ ಸಚಿವ: ಜೇನುತುಪ್ಪದ ಜೊತೆ ಅಪ್ಪೆಮಿಡಿ ಉಡುಗರೆ!
ಕಾರವಾರಕ್ಕೆ ಭೇಟಿ ನೀಡಿದ್ದ ಗೃಹ ಸಚಿವ ಜಿ ಪರಮೇಶ್ವರ ಅವರಿಗೆ ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಅವರು ಅಪ್ಪೆಮಿಡಿಯ ಉಪ್ಪಿನಕಾಯಿ ನೀಡಿದ್ದಾರೆ. ಇದರೊಂದಿಗೆ ಜೇನುತುಪ್ಪವನ್ನು ನೀಡಿ ಉಪಚರಿಸಿದ್ದಾರೆ. ಅದಾದ ನಂತರ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರ ಅಧಿಕಾರ ದುರುಪಯೋಗದ ವಿರುದ್ಧ ದೂರು…
ಐದು ದಿನ ಯುಗಾದಿ ಸಂಭ್ರಮ: ಮಾರ್ಚ 30ಕ್ಕೆ ಶೋಭಾಯಾತ್ರೆ!
ಯಲ್ಲಾಪುರದಲ್ಲಿ ಈ ಬಾರಿ ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಯುಗಾದಿ ಉತ್ಸವ ಆಚರಿಸಲು ನಿರ್ಧರಿಸಲಾಗಿದೆ. ಯುಗಾದಿ ಉತ್ಸವ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಗಾಂವ್ಕರ ಮುಂದಾಳತ್ವದಲ್ಲಿ ಐದು ದಿನಗಳ ಕಾಲ ಕಾರ್ಯಕ್ರಮ ಆಚರಣೆಗೆ ಸಿದ್ಧತೆ ನಡೆದಿದೆ. ಮಾರ್ಚ್ 27ರಂದು ಸಂಜೆ 4.15ರಿಂದ ಯುಗಾದಿ…
ಕಾಂಗ್ರೆಸ್ ಒಲವಿನ ಶಾಸಕನಿಗೆ ಬಿಜೆಪಿ ನೋಟಿಸು: ಅಪರಾಧ ಮಾಡಿಲ್ಲ ಎಂದ ಹೆಬ್ಬಾರ್!
ಬಿಜೆಪಿ ಪಕ್ಷದ ಆಂತರಿಕ ವಿಚಾರವನ್ನು ಬಹಿರಂಗಪಡಿಸಿದ ಕಾರಣ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಅವರಿಗೆ ಬಿಜೆಪಿ ನೋಟಿಸ್ ನೀಡಿದೆ. ಮಂಗಳವಾರ ಈ ನೋಟಿಸ್ ಜಾರಿಯಾಗಿದ್ದು, 74 ಗಂಟೆ ಒಳಗೆ ಉತ್ತರಿಸಲು ಸೂಚಿಸಿದೆ. ಪಕ್ಷದ ಶಿಸ್ತು ಉಲ್ಲಂಘನೆ ಆರೋಪ ನೋಟಿಸ್’ನಲ್ಲಿದೆ.…
CBSE: ಫಲಿತಾಂಶಕ್ಕೆ ಹೆದರಿ ಪ್ರಾಣಬಿಟ್ಟ ವಿದ್ಯಾರ್ಥಿ!
SSLC ಪರೀಕ್ಷೆ ಎದುರಿಸಿದ್ದ ಮುಂಡಗೋಡಿನ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪರೀಕ್ಷೆ ಹಾಗೂ ಪರೀಕ್ಷಾ ಫಲಿತಾಂಶದ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ ವಿದ್ಯಾಸಂಸ್ಥೆಯೊOದರಲ್ಲಿ ಅರ್ಹನ್ ಬಾಹುಬಲಿ ಚಿವಟೆ (16) ಸಿಬಿಎಸ್‌ಸಿ ಆಧಾರಿತ ಶಿಕ್ಷಣ ಕಲಿಯುತ್ತಿದ್ದರು. ಕಳೆದ ವಾರ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು.…
ಮಾತು ಆಲಿಸದ ಹೃದಯ: ಮೌನಕ್ಕೆ ಶರಣಾದ ವಿಶ್ವಾಮಿತ್ರ
ಶಿರಸಿಯ ಹಿರಿಯ ಪತ್ರಕರ್ತ ವಿಶ್ವಾಮಿತ್ರ ಹೆಗಡೆ ಬುಧವಾರ ನಿಧನರಾಗಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು. ವಿಶ್ವಾಮಿತ್ರ ಹೆಗಡೆ ನಾಡಿನ ಹಲವು ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದದ್ದರು. ಕನ್ನಡಪ್ರಭ, ವಿಶ್ವವಾಣಿ ಪತ್ರಿಕೆಯಲ್ಲಿ ಹೆಚ್ಚಿನ ಸೇವೆ ಸಲ್ಲಿಸಿದ್ದರು. ದೂರದರ್ಶನ ವಾಹಿನಿಗೆ ಸಹ ಅವರು ವರದಿಗಾರರಾಗಿದ್ದರು. ಈಚೆಗೆ ಫೆಸ್ಬುಕ್…
25 ವರ್ಷದ ನಂತರ ಗೋಕರ್ಣ ಪ್ರವೇಶಿಸಿದ ಗೃಹ ಸಚಿವ!
ಪೂರ್ವ ನಿಗದಿತ ಕಾರ್ಯಕ್ರಮದಂತೆ ಬುಧವಾರ ಗೃಹ ಸಚಿವ ಜಿ ಪರಮೇಶ್ವರ್ ಅವರು ಗೋಕರ್ಣಕ್ಕೆ ಭೇಟಿ ನೀಡಿದ್ದಾರೆ. `ಆತ್ಮಲಿಂಗ ದರ್ಶನ ಎಲ್ಲರಿಗೂ ಸುಲಭವಾಗಿ ಸಿಗುವುದಿಲ್ಲ. ನನಗೆ ಆ ಭಾಗ್ಯ ಸಿಕ್ಕಿದ್ದು, ನಾಡಿನ ಒಳತಿಗಾಗಿ ಪ್ರಾರ್ಥಿಸಿದ್ದೇನೆ’ ಎಂದವರು ಹೇಳಿದ್ದಾರೆ. `ಗೋಕರ್ಣ ಅತ್ಯಂತ ಐತಿಹಾಸಿಕ ಕ್ಷೇತ್ರ.…

ದೆಹಲಿಯಲ್ಲಿ ಕಬ್ಬು ಬೆಳೆಗಾರರ ಸಭೆ: ಹಾವೇರಿಯಿಂದ ಭುವನೇಶ್ವರ ಶಿಡ್ಲಾಪುರ
ಹಾವೇರಿಯಲ್ಲಿ ಅಧಿಕಾರಿಗಳ ಭರ್ಜರಿ ದಾಳಿ! 146 ಟನ್ ಮರಳು ಜಪ್ತಿ
ನಾನಾ ಪಾಟೇಕರ್ ನಿಧನಕ್ಕೆ : ಬೊಮ್ಮಾಯಿ ಸಂತಾಪ
ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ
ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ
‘ಸೇವಾ ಜ್ಯೋತಿ’ ಕಾರ್ಯಕ್ರಮಕ್ಕೆ ಬಸವರಾಜ ಬೊಮ್ಮಾಯಿ ಚಾಲನೆ
2047ಕ್ಕೆ ನಾನು ಇರಲ್ಲ, ಆದರೆ ದೇಶ ಇರುತ್ತದೆ: ಬೊಮ್ಮಾಯಿ
ಮೋಹನ ಲಿಂಬಿಕಾಯಿ ಪರ ಹುಕ್ಕೇರಿಮಠ ಕಾಲೇಜಿನಲ್ಲಿ ಮತಯಾಚನೆ
ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬೊಮ್ಮಾಯಿ









































