6
ಉಂಚಳ್ಳಿ ಸೊಸೈಟಿ ಅಕ್ರಮ: ಅಧ್ಯಕ್ಷ-ಉಪಾಧ್ಯಕ್ಷರ ಜೊತೆ ಸಾಲಗಾರರ ಮೇಲೆಯೂ ತನಿಖೆಯ ತೂಗುಗತ್ತಿ!

ಶಿರಸಿಯ ಉಂಚಳ್ಳಿ ಸಹಕಾರಿ ಸಂಘದ ಅಧ್ಯಕ್ಷ ಮೋಹನ ಹೆಗಡೆ ಕಬ್ಬೆ ಹಾಗೂ ಗುರುನಾಥ ಹೆಗಡೆ ಸೇರಿ ಕೆಲ ಸದಸ್ಯರ ವಿರುದ್ಧ ನ್ಯಾಯಾಲಯ ಪ್ರಕರಣ ದಾಖಲಿಸಲು ಪೊಲೀಸರಿಗೆ ಸೂಚಿಸಿದೆ. ಹೀಗಾಗಿ ಬುಧವಾರ ಒಟ್ಟು 16 ಜನರ ವಿರುದ್ಧ ಬನವಾಸಿ ಪೊಲೀಸರು ಪ್ರಕರಣ ದಾಖಲಿಸಿದ್ದು,…

ಮೊದಲ ಸಭೆ: ಮುನಿಸು ಮರೆತು ಮೌನ ಮುರಿದ ಮಾಧವ!

ಗುತ್ತಿಗೆದಾರರ ಸಮಸ್ಯೆಗಳ ಕುರಿತು ಒಂಟಿ ಹೋರಾಟ ನಡೆಸುತ್ತಿದ್ದ ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ತಮ್ಮ ಬೆಂಬಲಕ್ಕೆ ಯಾರೂ ಬಾರದ ಕಾರಣ ಮುನಿಸಿಕೊಂಡಿದ್ದು, ಗುತ್ತಿಗೆದಾರರ ಸಂಘದ ಮೊದಲ ಸಭೆಯಲ್ಲಿ ಆ ಮುನಿಸು ಮರೆತು ಮಾತನಾಡಿದರು. `ಗುತ್ತಿಗೆದಾರರೆಲ್ಲರೂ ಒಗ್ಗಟ್ಟಿನಿಂದ ಇದ್ದರೆ ಮಾತ್ರ ಬದುಕು…

ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ನ್ಯಾಯವಾದಿಯ ಕಿವಿಮಾತು

ಕಾರವಾರದ ಅಸ್ನೋಟಿಯ ಶಿವಾಜಿ ವಿದ್ಯಾಮಂದಿರದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಲೇಖನಿ ಹಾಗೂ ಪರೀಕ್ಷಾ ಪ್ರವೇಶ ಪತ್ರ ವಿತರಿಸಿದ ನ್ಯಾಯವಾದಿ ಸಂಜಯ ಸಾಳುಂಕೆ `ಉತ್ತಮ ನಡೆ-ನುಡಿ ರೂಢಿಸಿಕೊಂಡು ಒಳ್ಳೆಯ ಪ್ರಜೆಗಳಾಗಿ ಹೊರಹೊಮ್ಮಿ’ ಎಂದು ಕಿವಿಮಾತು ಹೇಳಿದರು. `ವಿದ್ಯಾರ್ಥಿ ಜೀವನ ಅಮೂಲ್ಯವಾಗಿದೆ. ಅದರಲ್ಲಿಯೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ…

SSLC ಪರೀಕ್ಷೆ: ಕುಚೋದ್ಯಕ್ಕೆ ಇಲ್ಲ ಕಿಂಚಿತ್ತು ಅವಕಾಶ!

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾರ್ಚ 21ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. 125 ಸರಕಾರಿ, 150 ಅನುದಾನಿತ, 92 ಅನುದಾನರಹಿತ, 25 ವಸತಿ ಶಾಲೆ ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 74 ಪರೀಕ್ಷಾ ಕೇಂದ್ರಗಳಲ್ಲಿ 20035 ವಿದ್ಯಾರ್ಥಿಗಳು ಈ ಬಾರಿ ಎಸ್‌ಎಸ್‌ಎಲ್‌ಸಿ…

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ: ಈ ಹುದ್ದೆಗೆ ಆಯ್ಕೆಯಾದವರಿಗೆ 48 ಸಾವಿರ ರೂ ಸಂಬಳ!

ಉತ್ತರ ಕನ್ನಡ ಜಿಲ್ಲಾಡಳಿತವೂ ತನ್ನ ಅಧೀನದಲ್ಲಿರುವ ವಿಪತ್ತು ನಿರ್ವಹಣಾ ಪ್ರಾಧಿಕಾರದ ಬಲವರ್ಧನೆಗಾಗಿ ಪರಿಣಿತರನ್ನು ಹುಡುಕುತ್ತಿದೆ. ಈ ಹುದ್ದೆಗೆ ಯೋಗ್ಯ ವ್ಯಕ್ತಿ ಸಿಕ್ಕಿದಲ್ಲಿ ಜಿಲ್ಲಾಡಳಿತ ಅವರಿಗೆ ಪ್ರತಿ ತಿಂಗಳು 48400ರೂ ವೇತನ ನೀಡಲು ಸಿದ್ಧವಾಗಿದೆ! ಅಭ್ಯರ್ಥಿಯೂ ಅತಿಯಾದ ಮಳೆ, ಬರಗಾಲ ಪರಿಸ್ಥಿತಿಯನ್ನು ಸಮರ್ಥವಾಗಿ…

ತಿಥಿಗೆ ಹೋದವನ ತಿಥಿ: ಕಂದಕಕ್ಕೆ ಕಾರು ಬಿದ್ದು ವ್ಯಕ್ತಿ ಸಾವು!

ಅಂಕೋಲಾದ ಕಂಚಿನಬಾಗಿಲು ಬಳಿ ಕಾರು ಪಲ್ಟಿಯಾಗಿದೆ. ಕಾರು ಕಂದಕಕ್ಕೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸಾವನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಕಾರವಾರದ ಸಂಬoಧಿಕರ ಮನೆಯಲ್ಲಿ ತಿಥಿಯಿದ್ದ ಕಾರಣ ಹುಬ್ಬಳ್ಳಿಯ ನಾಲ್ವರು ಆಗಮಿಸಿದ್ದರು. ತಿಥಿ ಮುಗಿಸಿ ಮರಳಿ ಹುಬ್ಬಳ್ಳಿಗೆ ತೆರಳುವ ವೇಳೆ ಕಂಚಿನಬಾಗಿಲು ಬಳಿ ಕಾರು…

ನಿಯಮ ಮೀರಿ ಸಾಲ ನೀಡಿದ ಸೊಸೈಟಿ: ನ್ಯಾಯಾಲಯಕ್ಕೆ ದೂರು!

ಶಿರಸಿಯ ಉಂಚಳ್ಳಿ ಸೇವಾ ಸಹಕಾರಿ ಸಂಘದಲ್ಲಿ ಅವ್ಯವಹಾರ ನಡೆದ ಆರೋಪ ಕೇಳಿ ಬಂದಿದೆ. ನಿಯಮ ಮೀರಿ ಸಾಲ ವಿತರಣೆ, ಸದಸ್ಯರ ಆಸ್ತಿ ಮೌಲ್ಯಕ್ಕೂ ಅಧಿಕ ಪ್ರಮಾಣದಲ್ಲಿ ಹಣಕಾಸಿನ ನೆರವು ನೀಡಿದ ಬಗ್ಗೆ ಆಕ್ಷೇಪಗಳು ವ್ಯಕ್ತವಾಗಿದೆ. `ನಿಯಮ ಮೀರಿ ಸಾಲ ವಿತರಣೆ ಮಾಡಿರುವುದು…

50 ಸಾವಿರ ಪರಿಹಾರಕ್ಕೆ ಮೀನಾಮೇಷ: ಪ ಪಂ ಕಚೇರಿ ಜಪ್ತಿಗೆ ನ್ಯಾಯಾಲಯದ ಆದೇಶ!

2014ರಲ್ಲಿ ಸುರಿದ ಮಳೆಗೆ ಹೊನ್ನಾವರದ ಶ್ರೀಧರ ನಾಯಕ ಅವರ ಬಟ್ಟೆ ಅಂಗಡಿಗೆ ಚೆರಂಡಿ ನೀರು ನುಗ್ಗಿದ್ದು, ಅವರು 50 ಸಾವಿರ ರೂ ಪರಿಹಾರ ಕೋರಿ ಪಟ್ಟಣ ಪಂಚಾಯತಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಆ ಅರ್ಜಿಯನ್ನು ಪಟ್ಟಣ ಪಂಚಾಯತ ಗಂಭೀರವಾಗಿ ಪರಿಗಣಿಸದ ಕಾರಣ…

ಅರಣ್ಯ ಅಕ್ರಮ: ಶ್ರೀಗಂಧ ಕಡಿದವರ ಬಂಧನ!

ಶಿರಸಿಯ ಹುಲೆಕಲ್ ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಮರ ಕಡಿದ ಮೂವರನ್ನು ಅರಣ್ಯ ಇಲಾಖೆ ಸಿಬ್ಬಂದಿ ಪತ್ತೆ ಮಾಡಿದ್ದಾರೆ. ಅರಣ್ಯಾಧಿಕಾರಿಗಳು ಆ ಮೂವರನ್ನು ಬಂಧಿಸಿ ಪರಿಸರದ ಪಾಠ ಮಾಡಿದ್ದಾರೆ. ಸಿಂಗನಹಳ್ಳಿ ಗ್ರಾಮದ ಅರಣ್ಯದಲ್ಲಿ ಶ್ರೀಗಂಧದ ಮರಗಳಿರುವುದನ್ನು ಅದೇ ಊರಿನ ಸುಬ್ರಾಯ ನಾಯ್ಕ ನೋಡಿದ್ದರು.…

ಅಂತಿ0ಥ ಕಳ್ಳ ಅವನಲ್ಲ.. ಸೊಸೈಟಿ ಕಂಡರೆ ಆತ ಬಿಡಲ್ಲ!

ಭಟ್ಕಳದ ರಂಗಿನಕಟ್ಟಾ ವಿನಾಯಕ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಸೊಸೈಟಿಗೆ ನುಗ್ಗಿ 1.70 ಲಕ್ಷ ರೂ ದೋಚಿದ್ದ ಮಹಮದ್ ರಾಯಿಕ್ ಎಂಬಾತನನ್ನು ಬಂಧಿಸಿದ್ದಾರೆ. 2024ರ ಜೂನ್ 14ರಂದು ಭಟ್ಕಳದ ರಂಗಿನಕಟ್ಟಾ ವಿನಾಯಕ ಸೌಹಾರ್ದ ಕೋ…

You cannot copy content of this page