6
ಸ್ವಾಗತ.. ಸುಸ್ವಾಗತ: ಉತ್ತರ ಕನ್ನಡಕ್ಕೆ ಮರಳಿದ ಸಿಪಿಐ ಶ್ರೀಧರ್!

ಆದರ್ಶ ಪೊಲೀಸ್ ಅಧಿಕಾರಿಗಳ ಪಟ್ಟಿಯಲ್ಲಿ ಅಗ್ರಗಣ್ಯ ಸ್ಥಾನದಲ್ಲಿರುವ ಶ್ರೀಧರ್ ಎಸ್ ಆರ್ ಅವರು ಮತ್ತೆ ಉತ್ತರ ಕನ್ನಡ ಜಿಲ್ಲೆಗೆ ಬರಲಿದ್ದಾರೆ. ಸದ್ಯ ಕುಮಟಾ ವ್ಯಾಪ್ತಿಯ ಗೋಕರ್ಣ ಸಿಪಿಐ ಆಗಿ ಅವರು ನೇಮಕವಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ ಶ್ರೀಧರ…

ನಗೆ ಗ್ರಾಮಸ್ಥರ ಮೊಗದಲ್ಲಿ ನಗು: ಕೈಗಾ ಅಧಿಕಾರಿಗಳಿಗೆ ಪ್ರೀತಿಯ ಸನ್ಮಾನ!

ಕೈಗಾ ಅಣು ವಿದ್ಯುತ್ ಘಟಕದಿಂದ ಕಾರವಾರದ ನಗೆ ಗ್ರಾಮಕ್ಕೆ ಅಪಾರ ಕೊಡುಗೆ ನೀಡುತ್ತಿರುವ ಕಾರಣ ಗ್ರಾಮದ ಜನ ಅಣು ವಿದ್ಯುತ್ ಘಟಕದ ಅಧಿಕಾರಿಗಳನ್ನು ಸನ್ಮಾನಿಸಿದ್ದಾರೆ. ಕೈಗಾ ಯೋಜನೆಯ ಸ್ಥಾನಿಕ ನಿರ್ದೇಶಕ ಬಿ ವಿನೋದಕುಮಾರ, ಸ್ಟೇಶನ್ ಡೈರೆಕ್ಟರ್ ಎಸ್ ಕೆ ಓಜಾ, ಸಿಎಸ್‌ಆರ್…

ಏಡಿ ಹಿಡಿದರೂ ಊಟ ಮಾಡಲು ಬದುಕದ ಮೋಜುಗಾರ!

ಯಲ್ಲಾಪುರದ ಕುಂದರಗಿ ಬಳಿ ನಿತ್ಯದ ಊಟಕ್ಕಾಗಿ ಏಡಿ ಹಿಡಿಯಲು ಕೆರೆಗೆ ಹಾರಿದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದು, ಎರಡು ದಿನದ ನಂತರ ಶನಿವಾರ ಆತನ ಶವ ಕೆರೆಯಿಂದ ಮೇಲೆ ಬಂದಿದೆ. ಭರತನಳ್ಳಿಯ ದಂಡಿಗೆಮನೆಯ ವಿನಾಯಕ ನಾಯ್ಕ (45) ಅವರು ಗುರುವಾರ ಮಂಗಳೂರಿಗೆ…

ಸರಕು ಸಾಗಾಟ ವಾಹನದಲ್ಲಿ ಸರಾಯಿ ಸಾಗಿಸಿ ಸಿಕ್ಕಿಬಿದ್ದ ಚಾಲಕ!

ಗೋವಾದಿಂದ ದಾಂಡೇಲಿ ಮಾರ್ಗವಾಗಿ ಹಾವೇರಿಗೆ ಸರಾಯಿ ಸಾಗಿಸುತ್ತಿದ್ದ ಚಾಲಕನನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ತೆಂಗಿನ ಗರಿಗಳ ಅಡಿ ಎರಡು ಮೂಟೆ ಸರಾಯಿ ಅಡಗಿಸಿಟ್ಟಿದ್ದ ಮೊಹಮ್ಮದ ಅಲಿ ಕರಜಗಿಗೆ ಅಬಕಾರಿ ಸಿಬ್ಬಂದಿ ಜೈಲಿಗೆ ಕಳುಹಿಸಿದ್ದಾರೆ. ಮಿನಿ ಅಶೋಕ ಲೈಲ್ಯಾಂಡ್ ವಾಹನ ಓಡಿಸುವ ಮೊಹಮ್ಮದ…

ಭಾನುವಾರವೂ ಕೆಲಸ ಮಾಡುವ ಆಯುಷ್ ಇಲಾಖೆ: ಆ ದಿನ ಉಚಿತ ಶಿಬಿರ!

ಸಂಧಿವಾತ, ಚರ್ಮ ಕಾಯಿಲೆ, ಮಧುಮೇಹ, ಬೆನ್ನು ನೋವು, ಕಫ ಹಾಗೂ ಅಲರ್ಜಿ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಆಯುಷ್ ಇಲಾಖೆ ಭಾನುವಾರ ಉಚಿತ ಶಿಬಿರ ಆಯೋಜಿಸಿದೆ. ಮಾರ್ಚ 9ರಂದು ಕಾರವಾರ ನಗರಸಭೆ ಆವರಣದಲ್ಲಿ ಈ ದಿನ ಈ ಶಿಬಿರ ನಡೆಯಲಿದೆ. ವಾತ, ಪಿತ್ತ, ಕಫ…

ಅನುದಾನಿತ ಶಾಲೆಯಲ್ಲಿ ಅರೆಕಾಲಿಕ ಸೇವೆ: ಮಹಿಳೆಯ ಕೆಲಸ ಖಾಯಂ ಮಾಡಿದ ಹೈಕೋರ್ಟ ನ್ಯಾಯಮೂರ್ತಿ!

ಅನುದಾನಿತ ಶಾಲೆಯ ಗ್ರಂಥಾಲಯದಲ್ಲಿ ಎರಡು ದಶಕಗಳ ಕಾಲ ಸೇವೆ ಸಲ್ಲಿಸಿದ ಗ್ರಂಥಪಾಲಕಿಯ ಹುದ್ದೆ ಖಾಯಂ ಮಾಡುವಂತೆ ಹೈಕೋರ್ಟ ನಿರ್ದೇಶನ ನೀಡಿದೆ. ಹೀಗಾಗಿ ಕುಮಟಾದ ಎ ವಿ ಬಾಳಿಗಾ ಕಾಲೇಜಿನಲ್ಲಿ ತಾತ್ಕಾಲಿಕ ಹುದ್ದೆಯ ಅಡಿ ಕೆಲಸ ಮಡೆದಿದ್ದ ನಿರ್ಮಲಾ ಹಿರೇಮಠ ಅವರು ಅಲ್ಲಿನ…

ಅದು ಮಣ್ಣು ಅಗೆದ ಜೆಸಿಬಿ.. ಇದು ಕಬ್ಬಿಣ ಸಾಗಿಸಿದ ಲಾರಿ: ಪೊಲೀಸರಿಗೆ ಯಾಮಾರಿಸುತ್ತಿರುವ ಗುಜುರಿ ವ್ಯಾಪಾರಿ!

ಕೆಂಗ್ರೆ ಹೊಳೆಯಿಂದ ಶಿರಸಿಗೆ ನೀರು ಸರಬರಾಜು ಮಾಡುತ್ತಿದ್ದ ಕಬ್ಬಿಣದ ಪೈಪ್ ಕಳ್ಳತನವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಶಿರಸಿ ನಗರಸಭೆ ಅಧಿಕಾರಿ ನೀಡಿದ ದೂರಿನ ಅನ್ವಯ ಪೊಲೀಸರು ತನಿಖೆ ಶುರು ಮಾಡಿದ್ದಾರೆ. ತನಿಖೆಯ ಭಾಗವಾಗಿ ಪೊಲೀಸರು ಕಬ್ಬಿಣ ಕಳ್ಳತನಕ್ಕೆ ಬಳಕೆಯಾದ ಜೆಸಿಬಿ ಯಂತ್ರ…

ನುಡಿದಂತೆ ನಡೆದ ಜಿಲ್ಲಾಧಿಕಾರಿ: ಹೇಳಿದ ಕೆಲಸ ಮಾಡಿ ತೋರಿಸಿದ ನಗರಸಭೆ ಅಧಿಕಾರಿ!

ಕಾರವಾರ ನಗರದಿಂದ ಮೂರುವರೆ ಕಿಮೀ ದೂರದಲ್ಲಿದ್ದರೂ ಆಧುನಿಕ ಸೌಲಭ್ಯಗಳಿಂದ ದೂರವಿದ್ದ ಗುಡ್ಡಳ್ಳಿಗೆ ಈ ದಿನ ನಾಲ್ಕು ಚಕ್ರದ ವಾಹನ ಪ್ರವೇಶಿಸಿದೆ. ಇದೇ ಮೊದಲ ಬಾರಿ ಊರಿನವರ ಬಳಕೆಗಾಗಿ ಗುಡ್ಡಳ್ಳಿಗೆ ಬಂದ ಬುಲೇರೋ ವಾಹನ ಏರಿದ ಶಾಲಾ ಮಕ್ಕಳು ಕುಣಿದು ಕುಪ್ಪಳಿಸಿದ್ದಾರೆ. ಇನ್ಮುಂದೆ…

ಹರೇ ರಾಮ | ರಾಘವೇಶ್ವರ ಶ್ರೀ ಇನ್ನೂ ನಿರಾಳ!

ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿದ್ದ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀ ಇದೀಗ ನಿರಾಳರಾಗಿದ್ದಾರೆ. ಕಾರಣ ಅವರ ಮೇಲಿದ್ದ ಎರಡನೇ ಅತ್ಯಾಚಾರ ಪ್ರಕರಣವನ್ನು ಹೈಕೋರ್ಟ ವಜಾ ಮಾಡಿದೆ. 2006ರಲ್ಲಿ ಮಠದಲ್ಲಿ 10ನೇ ತರಗತಿ ಓದುತ್ತಿರುವಾಗ ನಡೆದ ಚಾತುರ್ಮಾಸ್ಯದ ಅವಧಿಯಲ್ಲಿ ಅತ್ಯಾಚಾರ ನಡೆದ ಬಗ್ಗೆ ಸಂತ್ರಸ್ತೆ…

ಆನೆ ಕಾಡಿನಲ್ಲಿ ಹುಲಿ ಸಂಚಾರ!

ಜೊಯಿಡಾ – ದಾಂಡೇಲಿ ರಸ್ತೆ ಅಂಚಿನಲ್ಲಿ ಆನೆ ಕಾಣುವುದು ಸಾಮಾನ್ಯ. ಆದರೆ, ಗುರುವಾರ ಹುಲಿಯೊಂದು ತನ್ನ ಮರಿಯೊಂದಿಗೆ ರಸ್ತೆ ದಾಟಿರುವುದನ್ನು ಹಲವು ವಾಹನ ಸವಾರರು ನೋಡಿದ್ದಾರೆ. ಗಣೇಶಗುಡಿ-ದಾಂಡೇಲಿ-ಬಾರ್ಚಿ ರಸ್ತೆಯಲ್ಲಿ ಪಟ್ಟೆ ಹುಲಿ ರಸ್ತೆ ದಾಟಿದೆ. ಈ ವೇಳೆ ವಾಹನ ಸವಾರರು ವಾಹನ…

You cannot copy content of this page