6
ಕಾಂಗ್ರೆಸ್ ಬಜೆಟ್ ಸ್ವಾಗತಿಸಿದ ಮೊದಲ ಬಿಜೆಪಿಗ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್’ನ್ನು ಬಹುತೇಕ ಬಿಜೆಪಿಗರು ವಿರೋಧಿಸಿದ್ದಾರೆ. ಆದರೆ, ಬಿಜೆಪಿ ಮುಖಂಡರಾದ ಯಲ್ಲಾಪುರದ ರಾಮು ನಾಯ್ಕ ಅವರು `ಈ ಬಜೆಟ್ ಜನಪರ’ ಎಂದು ಹೇಳಿದ್ದಾರೆ. `ಸಿದ್ದರಾಮಯ್ಯ ಈ ಬಾರಿ ಉತ್ತಮ ಜನಪರ ಬಜೆಟ್ ಮಂಡಿಸಿದ್ದಾರೆ. ಅನೇಕ ವರ್ಷಗಳ ಚರ್ಚೆ…

ಏಳಲ್ಲ.. ಆರೇ ದಿನದೊಳಗೆ ಬೆಳೆ ವಿಮೆ ಪರಿಹಾರ!

ಉತ್ತರ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಅನ್ಯಾಯ ಮಾಡಲು ಮುಂದಾಗಿದ್ದ ಕ್ಷೇಮ ಜನರಲ್ ಇನ್ಸುರೆನ್ಸ ಕಂಪನಿಗೆ ಕೇಂದ್ರ ಸರ್ಕಾರ ಚಾಟಿ ಬೀಸಿದೆ. ಹವಾಮಾನ ಆಧಾರಿತ ವಿಮಾ ಪರಿಹಾರದಲ್ಲಿ ಆದ ಅನ್ಯಾಯದ ಬಗ್ಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಕೃಷಿ ಸಚಿವ ಶಿವರಾಜ…

ಸಿದ್ದು ಲೆಕ್ಕ: ಈ ಬಜೆಟಿನಲ್ಲಿ ಉತ್ತರ ಕನ್ನಡಕ್ಕೆ ಸಿಕ್ಕಿದ್ದೇನು?

ತಮ್ಮ ರಾಜಕೀಯ ಜೀವನದಲ್ಲಿ 16ನೇ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಉತ್ತರ ಕನ್ನಡ ಜಿಲ್ಲೆಗೆ ಕೆಲ ಯೋಜನೆಗಳನ್ನು ಘೋಷಿಸಿದ್ದಾರೆ. ಕರಾವಳಿ, ಮಲೆನಾಡು ಹಾಗೂ ಬಯಲು ಸೀಮೆಯ ಪ್ರದೇಶವನ್ನು ಒಳಗೊಂಡ ಜಿಲ್ಲೆಗೆ ಇಲ್ಲಿನ ಕೆಲ ಯೋಜನೆಗಳು ಆಶಾದಾಯಕ ಬೆಳವಣಿಗೆಯೆನಿಸಿದೆ. ಸುಸ್ಥಿರ ಸಾವಯವ…

IAS ಓದುವ ಮುನ್ನ ಜಿಲ್ಲಾಧಿಕಾರಿಯಾದ ಯಲ್ಲಾಪುರದ ಹುಡುಗಿ!

ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ತಮ್ಮ ಜಿಲ್ಲಾಧಿಕಾರಿ ಆಸನವನ್ನು ಯಲ್ಲಾಪುರದ ಸುದೀಪ್ತ ಅತ್ತರವಾಲ್ ಅವರಿಗೆ ಬಿಟ್ಟು ಕೊಟ್ಟಿದ್ದಾರೆ. ಕೆಲಕಾಲ ಜಿಲ್ಲಾಧಿಕಾರಿಗಳ ಆಸನದಲ್ಲಿ ಕೂತ ವಿದ್ಯಾರ್ಥಿನಿ ತಾನೂ ಜಿಲ್ಲಾಧಿಕಾರಿಯಾಗುವ ಬಯಕೆಯನ್ನು ಇನ್ನಷ್ಟು ಗಟ್ಟಿಗೊಳಿಸಿಕೊಂಡಿದ್ದಾರೆ. ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ…

ಹೋರಾಟಗಾರ್ತಿಯ ಮನವಿ ಆಲಿಸಿದ KAS ಅಧಿಕಾರಿ: ತಡರಾತ್ರಿಯ ಹೋರಾಟಕ್ಕೆ ತಾತ್ಕಾಲಿಕ ತಡೆ!

ಶಿರಸಿ ಸಹಕಾರ ಸಂಘಗಳ ಸಹಾಯಕ ನಿಬಂಧಕ ಅಜೀತ್ ಶಿರಹಟ್ಟಿ ವಿರುದ್ಧ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ನಿರ್ದೇಶಕಿ ಸರಸ್ವತಿ ಎನ್ ರವಿ ಅವರು ಏಕಾಂಗಿಯಾಗಿ ನಡೆಸುತ್ತಿದ್ದ ಪ್ರತಿಭಟನೆ ತಿರುವು ಪಡೆದಿದೆ. ಗುರುವಾರ ರಾತ್ರಿ 10 ಗಂಟೆಯ ವೇಳೆಗೆ ಹೋರಾಟಗಾರ್ತಿ ಸರಸ್ವತಿ…

ಭೂ ಕುಸಿತದ ಜೊತೆ ರಸ್ತೆ ಕಡಿತ: ಜನ ಕರೆದರೂ ಸಮಸ್ಯೆ ಆಲಿಸಲು ಬಾರದ ಶಾಸಕ!

ಎರಡು ವರ್ಷಗಳ ಹಿಂದೆ ಶಿರಸಿ ದೇವನಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಹಲವು ಕಡೆ ಭೂ ಕುಸಿತವಾಗಿದ್ದು, ರಸ್ತೆಗಳೆಲ್ಲವೂ ಹಾಳಾಗಿದೆ. ಆದರೆ, ಈವರೆಗೂ ಶಾಸಕ ಭೀಮಣ್ಣ ನಾಯ್ಕ ಇಲ್ಲಿ ಭೇಟಿ ನೀಡಿಲ್ಲ! ಶಿರಸಿ ಅಂಕೋಲಾ ತಾಲೂಕಿನ ಗಡಿ ಪ್ರದೇಶವಾದ ಮತ್ತಿಘಟ್ಟ ಕೆಳಗಿನ ಕೇರಿ…

ಡೀಸಿ ಹೆಸರಿನಲ್ಲಿ ದೇವಿ ಪೂಜೆ!

ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರ ಹೆಸರಿನಲ್ಲಿ ಕರ್ನಾಟಕ ರಾಜ್ಯ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎನ್ ಎಸ್ ಭಟ್ಟ ಲೋಕೇಶ್ವರ ಅವರು ಶಿರಸಿ ಮಾರಿಕಾಂಬೆಗೆ ವಿಶೇಷ ಪೂಜೆ ಮಾಡಿಸಿದ್ದಾರೆ. ಈ ವೇಳೆ ಅವರು ಉತ್ತರ ಕನ್ನಡ ಜಿಲ್ಲೆಯ…

ವಿದ್ಯುತ್ ಸರಿಯಿಲ್ಲ.. ನೀರು ಸಿಗುತ್ತಿಲ್ಲ.. ಬೆಳೆಯೂ ಬರುತ್ತಿಲ್ಲ!

ಮುಂಡಗೋಡಿನ ಕಾತೂರಿನ ರೈತರು ಗೋವಿನ ಜೋಳ ಹಾಗೂ ಹಲಸಂದಿ ಬೆಳೆದಿದ್ದು, ಬೆಳೆಗೆ ನೀರಿನ ಪೂರೈಕೆ ಸರಿಯಾಗಿಲ್ಲ. ಪದೇ ಪದೇ ವಿದ್ಯುತ್ ಸಮಸ್ಯೆ ಕಾಡುತ್ತಿರುವುದರಿಂದ ಬೆಳೆಗೆ ನೀರು ಬಿಡಲಾಗದೇ ರೈತರು ಕಂಗಾಲಾಗಿದ್ದಾರೆ. ಕಾತೂರು ಬಳಿಯ ಸಿಂಗನಳ್ಳಿ, ನಾಗನೂರು ಸೇರಿ ಹಲವು ಕಡೆ ವಿದ್ಯುತ್…

ವಾರ್ಡನ್ ಕಾಟ ಸಹಿಸದೇ ಸಾವನಪ್ಪಿದ ವಿದ್ಯಾರ್ಥಿನಿ!

ಕಾರವಾರದ ಬಾಲ ಮಂದಿರದಲ್ಲಿದ್ದ SSLC ವಿದ್ಯಾರ್ಥಿನಿ ಶ್ವೇತಾ ಪಣಿಕ್ಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಾಲ ಮಂದಿರದ ಸಿಬ್ಬಂದಿ ಹಿಂಸೆಯಿ0ದ ಅವರು ಆತ್ಮಹತ್ಯೆಗೆ ಶರಣಾದ ಆರೋಪ ವ್ಯಕ್ತವಾಗಿದೆ. ಬಡತನದ ಕಾರಣದಿಂದ ಶ್ವೇತಾ ಫಣ್ಣಿಕರ್ (16) ಬಾಲಕಿಯರ ಬಾಲ ಮಂದಿರ ಸೇರಿದ್ದರು. ಅಲ್ಲಿಯೇ ಉಳಿದು ಅವರು…

ಹೊಸಳ್ಳಿ ರೈತನಿಗೆ ಹಗ್ಗ ಕಟ್ಟಿ ಥಳಿಸಿದ ಆಗಂತುಕರು!

ಕೃಷಿ ಕೆಲಸ ಮಾಡಿಕೊಂಡಿದ್ದ ಯಲ್ಲಾಪುರ ಹೊಸಳ್ಳಿಯ ವಿಠ್ಠು ಪಾಂಡ್ರಮೀಸೆ ಮೇಲೆ ಮೂವರು ಆಗಂತುಕರು ದಾಳಿ ನಡೆಸಿದ್ದಾರೆ. ಅವರ ಕೈಗಳನ್ನು ಹಗ್ಗದಿಂದ ಕಟ್ಟಿ ಥಳಿಸಿದ್ದಾರೆ. ಯಲ್ಲಾಪುರ ತಾಲೂಕಿನ ಹೊಸಳ್ಳಿ ಖಾರೆವಾಡದ ವಿಠ್ಠು ಪಾಂಡ್ರಮೀಸೆ (51) ಅವರು ಕೃಷಿ ಕೆಲಸ ಮಾಡಿಕೊಂಡಿದ್ದರು. ಮಾರ್ಚ 5ರಂದು…

You cannot copy content of this page