ನಿರ್ಮಲಾ ಬಜೆಟ್ ಜನಪರ: ನಾಗರಿಕನ ಸಂತಸ
`ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಜನಪರ’ ಎಂದು ಯಲ್ಲಾಪುರದ ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ ಹೇಳಿದ್ದಾರೆ. `12 ಲಕ್ಷ ರೂಪಾಯಿವರೆಗಿನ ಆದಾಯ ತೆರಿಗೆ ವಿನಾಯತಿ, ರೈತ ವರ್ಗಕ್ಕೆ 5 ಲಕ್ಷವರೆಗಿನ…
ಬೋಳು ಕಾಳಿಗೆ ಬಂಪರ್ ಬೆಲೆ!
ಅಡುಗೆ, ಔಷಧ ಬಳಕೆಯ ಜೊತೆ ವಿದೇಶದಲ್ಲಿಯೂ ಬೇಡಿಕೆಯಿರುವ ಕಾಳು ಮೆಣಸಿಗೆ ಬಂಪರ್ ಬೆಲೆ ಬಂದಿದೆ. ಕೃಷಿ ಮಾರುಕಟ್ಟೆಯಲ್ಲಿ ಇದೀಗ ಕಾಳು ಮೆಣಸಿನ ಅಭಾವ ಎದುರಾಗಿದೆ. ಹೀಗಾಗಿ ಬೋಳು ಕಾಳು ಕ್ವಿಂಟಲಿಗೆ ಲಕ್ಷ ರೂ ಮೇಲ್ಪಟ್ಟು ಮಾರಾಟವಾಗಿದೆ! ಕಳೆದ ಆರು ತಿಂಗಳಿನಿ0ದ ಕಾಳು…
ಡಿವೈಡರ್’ಗೆ ಬಡಿದ ಸ್ಕೂಟಿ: ಕಾಲುವೆಗೆ ಬಿದ್ದು ಸಾವನಪ್ಪಿದ ಹೆಸ್ಕಾಂ ಸಿಬ್ಬಂದಿ!
ಚಲಿಸುತ್ತಿದ್ದ ಸ್ಕೂಟಿ ಡಿವೈಡರ್’ಗೆ ಗುದ್ದಿದ ಪರಿಣಾಮ ಪಕ್ಕದ ಕಾಲುವೆಗೆ ಬಿದ್ದು ಹೆಸ್ಕಾಂ ಸಿಬ್ಬಂದಿಯೊಬ್ಬರು ಸಾವನಪ್ಪಿದ್ದಾರೆ. ಕಾರವಾರದ ಕಡವಾಡ ಬಳಿಯ ಹಳೆಕೋಟದ ಮನೋಜ ಗೌಡ (48) ಅವರು ಕುಮಟಾದಲ್ಲಿ ಲೈನ್ಮೆನ್ ಆಗಿದ್ದರು. ಫೆಬ್ರವರಿ 1ರಂದು ಅವರು ಅಂಕೋಲಾದಿAದ ಕಾರವಾರ ಕಡೆ ಸ್ಕೂಟಿ ಓಡಿಸಿಕೊಂಡು…
ಸಾವಿನ ನಂತರವೂ ಬದುಕಿದ ವೈದ್ಯ!
ದೇಶ-ವಿದೇಶಗಳಲ್ಲಿ ಉದ್ಯೋಗ ಕರೆಯೋಲೆ ಬಂದರೂ ಅದನ್ನು ತಿರಸ್ಕರಿಸಿ ಕುಮಟಾದಲ್ಲಿ ಜನಸೇವೆ ಮಾಡುತ್ತಿದ್ದ ಡಾ ಅನೀಲ ಹೆಗಡೆ ತಮ್ಮ 76ನೇ ವಯಸ್ಸಿನಲ್ಲಿ ಸಾವನಪ್ಪಿದ್ದಾರೆ. ಸಾವಿನ ನಂತರವೂ ಅವರು ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಪ್ರಪಂಚ ನೋಡುತ್ತಿದ್ದಾರೆ! ಡಾ ಅನೀಲ ಹೆಗಡೆ ಅವರು…
ರಥಸಪ್ತಮಿ ವಿಶೇಷ: ಉದ್ಯಾನವನದಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ!
ಕಾರವಾರದ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ರಥಸಪ್ತಮಿ ಅಂಗವಾಗಿ ಸೂರ್ಯ ನಮಸ್ಕಾರ ಆಯೋಜಿಸಲಾಗಿದೆ. ಕಾರವಾರದ ಪತಂಜಲಿ ಯೋಗ ಸಮಿತಿ, ರೋಟರಿ ಕ್ಲಬ್ ಆಫ್ ಕಾರವಾರ ಸಿಸೈಡ್ ಹಾಗೂ ಆಯುಷ್ ಇಲಾಖೆ ಈ ಕಾರ್ಯಕ್ರಮ ಸಂಘಟಿಸಿದೆ. ಫೆಬ್ರವರಿ 4ರ ಮಂಗಳವಾರ ಬೆಳಗ್ಗೆ 6ರಿಂದ 7ಗಂಟೆಯವರೆಗೆ…
ಸಂಸದರ ಜೊತೆ ಮಾಜಿ ಸಂಸದರ ಸೇವೆ ಸ್ಮರಿಸಿದ ಶಿರಸಿ ಶಾಸಕ!
ಶಿರಸಿ ಟಿಎಸ್ಎಸ್ ರಸ್ತೆಯ ಕೃಷಿ ಭಾರತಿ ಬಳಿ 2.5 ಗುಂಟೆ ಜಾಗದಲ್ಲಿ ಮಡಿವಾಳ ಸಮಾಜದವರು ಮಾಚಿದೇವ ಸಮುದಾಯ ಭವನ ನಿರ್ಮಿಸಿದ್ದಾರೆ. ಈ ಕಟ್ಟಡ ಉದ್ಘಾಟನೆಗೆ ಆಗಮಿಸಿದ್ದ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಅವರು ಮಾಜಿ ಸಂಸದ ಅನಂತಕುಮಾರ ಹೆಗಡೆ ಹಾಗೂ ಸಂಸದ…
ಬಜೆಟ್ ವಿರೋಧಿಸಿ ಪ್ರತಿಭಟನೆಯ ನಿರ್ಧಾರ
`ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ಬಡವರ ವಿರೋಧಿಯಾಗಿದೆ’ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶಾಂತರಾಮ ನಾಯಕ ಹೇಳಿದ್ದಾರೆ. ಬಜೆಟ್ ವಿರೋಧಿಸಿ ಅವರು ಪ್ರತಿಭಟನೆಗೆ ಕರೆ ನೀಡಿದ್ದಾರೆ. `ಕಾರ್ಪೋರೇಟ್ ಕಂಪನಿ ಹಾಗೂ ಶ್ರೀಮಂತರಿಗಾಗಿ ಸಿದ್ಧಪಡಿಸಿದ…
ಶಿರಸಿಗೆ ಬಂದ ಯಲ್ಲಾಪುರದ ಯುವತಿ: ಮುಂದೆ ಹೋಗಿದ್ದೇಲ್ಲಿ?
ಬಸ್ ನಿಲ್ದಾಣದ ಅಂಗಡಿಗೆ ತೆರಳಿದ್ದ ಯುವತಿ ಕಾಣೆಯಾಗಿದ್ದಾರೆ. ಎಷ್ಟು ಹುಡುಕಿದರೂ ಆಕೆಯ ಸುಳಿವು ಸಿಗದ ಕಾರಣ ಯುವತಿಯ ತಾಯಿ ಪೊಲೀಸರ ಮೊರೆ ಹೋಗಿದ್ದಾರೆ. ಯಲ್ಲಾಪುರದ ಕಿರವತ್ತಿ ಬಳಿಯ ಜಯಂತಿನಗರದ ರಕ್ಷಿತಾ ಚಂದಾವರ (20) ಶನಿವಾರ ಶಿರಸಿಗೆ ಬಂದಿದ್ದರು. ಹಳೆ ಬಸ್ ನಿಲ್ದಾಣದ…
ಗರ್ಭಿಣಿ ಗೋ ಹತ್ಯೆ ಪ್ರಕರಣ: ಪೊಲೀಸರ ನಡೆಗೆ ಜನಶಕ್ತಿ ವೇದಿಕೆ ಪ್ರಶಂಸೆ
`ಗೋವು ತುಂಡರಿಸಿ ಅದರ ಗರ್ಭದಲ್ಲಿದ್ದ ಕರು ಕಿತ್ತೆಸೆದ ಪ್ರಕರಣದಲ್ಲಿ ಪೊಲೀಸರು ಕಾನೂನು ಸುವ್ಯಸ್ಥೆ ಕಾಪಾಡಿದ್ದು ಅಭಿನಂದನೀಯ’ ಎಂದು ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಹೇಳಿದ್ದಾರೆ. `ದುಷ್ಟರು ಪೊಲೀಸರ ಮೇಲೆ ಹಲ್ಲೆಗೆ ಮುಂದಾದಾಗ ಪೊಲೀಸರು ದುಷ್ಕರ್ಮಿಗಳ ಕಾಲಿಗೆ ಗುಂಡು ಹೊಡೆದಿದ್ದಾರೆ. ಕಾಲಿನ…
ನಿದ್ರೆ ಮಂಪರಿನಲ್ಲಿಯೇ ಅಸುನಿಗಿದ ನೌಕಾನೆಲೆ ಸಿಬ್ಬಂದಿ!
ವಿಪರೀತ ಮದ್ಯ ಸೇವನೆ ಚಟ ಹೊಂದಿದ್ದ ಭಾರತೀಯ ನೌಕಾನೆಲೆ ಉದ್ಯೋಗಿಯೊಬ್ಬರು ತಮ್ಮ 39ನೇ ವಯಸ್ಸಿನಲ್ಲಿ ಸಾವನಪ್ಪಿದ್ದಾರೆ. ರಾಜಸ್ಥಾನ ಮೂಲಕ ಬಜೇಂದ್ರ ಬನ್ಸಾಲ್ ಎಂಬಾತರು ಕಾರವಾರ ನೇವಲ್ ಬೇಸ್ ಒಳಗೆ ಡಿಫೆನ್ಸ ಸಿವಿಲಿಯನ್ ಆಗಿ ಕೆಲಸ ಮಾಡುತ್ತಿದ್ದರು. ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ…

ಶಿಗ್ಗಾಂವಿಯಲ್ಲಿ ರಾಜ್ಯಮಟ್ಟದ ಮಲ್ಲಕಂಬ ಸ್ಪರ್ಧೆ
ಹಾವೇರಿಯಲ್ಲಿ ವೀರ ಮದಕರಿ ನಾಯಕ ಜಯಂತಿ ಆಚರಣೆ
ಕಬ್ಬು ಬೆಳೆಗಾರರ ಹಿತಕ್ಕೆ ವೈಜ್ಞಾನಿಕ ವ್ಯವಸ್ಥೆ: ಸಚಿವ ರುದ್ರಪ್ಪ ಲಮಾಣಿ
ಕಬ್ಬಿಗೆ ₹5,500 ಬೆಲೆಗೆ ಆಗ್ರಹಿಸಿ NH-48 ಬಂದ್! | ಹಾವೇರಿ
ಕೃಷಿ ಅಭಿವೃದ್ಧಿಯಲ್ಲಿ ಹಾವೇರಿ ಸಾಧನೆ: ಹಾವೇರಿ ಜಿಲ್ಲಾಧಿಕಾರಿಗೆ ಸನ್ಮಾನ!
SC-ST ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಬೊಮ್ಮಾಯಿ ಒತ್ತಾಯ
ದಸರಾ ಸಂಭ್ರಮ: ಬಿಳಿ ಉಡುಪಿನಲ್ಲಿ ಹಾವೇರಿ ಕೆಎಸ್ಆರ್ಟಿಸಿ ಮಹಿಳಾ ಸಿಬ್ಬಂದಿ
ದೆಹಲಿ ಜಂತರ್ ಮಂತರ್ನಲ್ಲಿ ಹಾವೇರಿ ಕಾಂಗ್ರೆಸ್ ಶಾಸಕರು
ಹತ್ತಿಮತ್ತೂರಿನಲ್ಲಿ ಕಾಂಗ್ರೆಸ್ ಚುನಾವಣಾ ಕಾರ್ಯತಂತ್ರದ ಚರ್ಚೆ
ಹುಲಿಕಟ್ಟಿಯಲ್ಲಿ ಕಬ್ಬಿನ ಬೆಳೆ ನಾಶ: ಪರಿಹಾರಕ್ಕೆ ಆಗ್ರಹ




























