ಪೊಲೀಸರ ಬಲೆಗೆ ಬಿದ್ದ ಮತ್ತೊಬ್ಬ ಹಸು ಕಳ್ಳ!
ಗೋ ಕಳ್ಳತನವೂ ಸೇರಿ ಹಲವು ಅಪರಾಧ ಪ್ರಕರಣದಲ್ಲಿ ಭಾಗಿಯಾಗಿದ್ದ ಭಟ್ಕಳದ ಫಾರುಕ್ ಭೋಗಿಬಾಷಾ ಎಂಬಾತ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು, ಪೊಲೀಸರು ಆತನನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಶಿರಾಳಕೊಪ್ಪದ ಹಳ್ಳೂರುಕೇರಿಯ ಪಾರುಕ್ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿ ಕಳ್ಳತನ…
ದೇವಾಲಯದ ಮುಂದೆ ಮದ್ಯ ಮಾರಾಟ: ಪೊಲೀಸರಿಂದ ತಡೆ
ದೇವಾಲಯ ಹಾಗೂ ಬಸ್ ನಿಲ್ದಾಣದ ಮುಂದೆ ಶೆಡ್ ನಿರ್ಮಿಸಿ ಸರಾಯಿ ಮಾರಾಟ ಮಾಡುತ್ತಿದ್ದವರ ವಿರುದ್ಧ ಬನವಾಸಿ ಪೊಲೀಸ್ ಠಾಣೆಯ ಪಿಎಸ್ಐ ಚಂದ್ರಕಲಾ ಪತ್ತಾರ್ ಕಾನೂನು ಕ್ರಮ ಜರುಗಿಸಿದ್ದಾರೆ. ಸಿದ್ದಾಪುರ ಅರೆಹಳ್ಳಿಯ ವ್ಯಾಪಾರಿ ನಾಗರಾಜ ನಾಯ್ಕ ಅವರು ಬನವಾಸಿ ಕೊಪ್ಪ ಬಳಿಯ ಗಣಪತಿ…
ಗರ್ಭಿಣಿ ಗೋ ಹತ್ಯೆ ಪ್ರಕರಣ: ಕದ್ದ ಮಾಂಸ ತಿನ್ನಲ್ಲ ಎಂದ ತಜೀಂ ಅಧ್ಯಕ್ಷ!
`ಮುಸ್ಲಿಂ ಸಮುದಾಯದವರು ಗೋಮಾಂಸ ಸೇವಿಸುವುದು ಸತ್ಯ. ಆದರೆ, ಎಂದಿಗೂ ಕದ್ದ ಮಾಂಸವನ್ನು ತಿನ್ನುವುದಿಲ್ಲ’ ಎಂದು ಭಟ್ಕಳದ ತಜೀಂ ಅಧ್ಯಕ್ಷ ಇನಾಯಿತುಲ್ಲಾ ಶಾಬಂದ್ರಿ ಹೇಳಿದ್ದಾರೆ. `ಹೊನ್ನಾವರದಲ್ಲಿ ಗರ್ಭ ಧರಿಸಿದ ಗೋವನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಭಟ್ಕಳದ ಹೆಸರು ಕೇಳಿ ಬಂದಿದೆ. ಆದರೆ, ಕಳ್ಳತನದಿಂದ…
ಅಕ್ರಮ ರೆಸಾರ್ಟ ವಿರುದ್ಧ ಅಧಿಕಾರಿಗಳ ಮೌನ!
`ಅಕ್ರಮ ರೆಸಾರ್ಟ ನಿರ್ಮಾಣದ ವಿರುದ್ಧ ಸಾಕಷ್ಟು ದೂರು ಸಲ್ಲಿಸಿದರೂ ಅಧಿಕಾರಿಗಳು ಕ್ರಮ ಜರುಗಿಸುತ್ತಿಲ್ಲ’ ಎಂದು ಕುಮಟಾದ ಈಶ್ವರ ಗೌಡ ದೂರಿದ್ದಾರೆ. `ಕುಮಟಾ ತಾಲೂಕಿನ ನಾಡಮಾಸ್ಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅನಧಿಕೃತ ರೆಸಾರ್ಟ ಸಂಖ್ಯೆ ಹೆಚ್ಚಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಲಾಗಿದೆ.…
ಮನೆ ಮುರಿದು ಚಿನ್ನ ದೋಚಿದ ಕಳ್ಳರು!
ಮನೆಗೆ ಬೀಗ ಹಾಕಿ ಹೊರ ಹೋಗಿದ್ದ ಪಕೀರಪ್ಪ ಶ್ರೀಗಿರಿ ಅವರ ಮನೆಗೆ ಕಳ್ಳರು ನುಗ್ಗಿದ್ದಾರೆ. ಮನೆಯಲ್ಲಿದ್ದ ಒಡವೆ ಹಾಗೂ ಹಣ ಕದ್ದು ಪರಾರಿಯಾಗಿದ್ದಾರೆ. ಮುಂಡಗೋಡ ಗಣೇಶಪುರದ ಪಕೀರಪ್ಪ ಶ್ರೀಗಿರಿ ಅವರು ಜನವರಿ 7ರಂದು ಮನೆಗೆ ಬೀಗ ಹಾಕಿ ಹೋಗಿದ್ದರು. ಮರುದಿನ ಮನೆಗೆ…
ಅತಿಥಿ ಶಿಕ್ಷಕರ ಅಲೆದಾಟ: ಶಾಲೆಗಳಿಗೆ ನಿತ್ಯ ಸಂಕಷ್ಟ!
ರಾಜ್ಯದ ಹಲವು ಅನುದಾನಿತ ಶಾಲೆಗಳಲ್ಲಿ ಶ್ರಮಿಸುತ್ತಿರುವ ಅತಿಥಿ ಶಿಕ್ಷಕರ ಸಮಸ್ಯೆ ಒಂದೆರಡಲ್ಲ. 8-10 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದವರಿಗೂ ನೇಮಕಾತಿ ಖಾಯಂ ಆಗಿಲ್ಲ. ಅತಿಥಿ ಶಿಕ್ಷಕರಿಗೆ ಸಮಯಕ್ಕೆ ಸರಿಯಾಗಿ ಸಂಬಳವೂ ಬರುತ್ತಿಲ್ಲ. ಸರ್ಕಾರವೇ ಸೂಚಿಸಿದ ಕನಿಷ್ಟ ವೇತನ, ಸೇವಾ ಭದ್ರತೆಯ…
ಬಂದರು ಬಳಕೆಗೆ ಡೀಸಿ ಸೂಚನೆ: ರೈತರ ಉತ್ಪನ್ನಗಳಿಗೆ ಆನ್ಲೈನ್ ಮಾರುಕಟ್ಟೆ!
`ರೈತರು ಬೆಳೆಯುವ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿ ಅವುಗಳಿಗೆ ಆನ್ಲೈನ್ ಮಾರುಕಟ್ಟೆ ಒದಗಿಸಬೇಕು’ ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಕೃಷಿ ಹಾಗೂ ತೋಟಗಾರಿಕಾ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದರೊಂದಿಗೆ `ಉತ್ತರ ಕನ್ನಡ ಜಿಲ್ಲೆಯ ಬಂದರು ವ್ಯವಸ್ಥೆಯನ್ನು ಸರಿಯಾಗಿ ಬಳಸಿಕೊಂಡು ಇಲ್ಲಿನ ಉತ್ಪನ್ನಗಳನ್ನು…
ಅಮವಾಸ್ಯೆ: ಮಾಟ-ಮಂತ್ರಕ್ಕೆ ಹೆದರಿದ ಮನ!
ಸಾರ್ವಜನಿಕರನ್ನು ಭಯಪಡಿಸುವ ಮಾಟ-ಮಂತ್ರಗಳ ಪ್ರಭಾವ ಶಿರಸಿ ಹಾಗೂ ಸುತ್ತಮುತ್ತಲು ಹೆಚ್ಚಾಗಿದೆ. ಕುಳವೆ ರಸ್ತೆಯಲ್ಲಿ ಸಹ ಗುರುವಾರ ಮಾಟ-ಮಂತ್ರದ ಕುರುಹುಗಳು ಕಾಣಿಸಿದವು. ಕುಳವೆ ರಸ್ತೆಯಲ್ಲಿರುವ ಸ್ಮಶಾನ ಎದುರಿನ ಕಚ್ಚಾ ರಸ್ತೆಯಲ್ಲಿ ವಾಮಾಚಾರ ನಡೆಸಿರುವ ಬಗ್ಗೆ ಜನ ಮಾತನಾಡಿಕೊಂಡರು. ಇದಕ್ಕೆ ಸಾಕ್ಷಿಯಾಗಿ ರಸ್ತೆಯ ಮೇಲೆ…
ಬ್ಯಾಂಕು-ಸೊಸೈಟಿಗಳಿಗೆ ಇಲ್ಲ ಆರ್ಥಿಕ ಶಿಸ್ತು: ಅರ್ಬನ್ ಬ್ಯಾಂಕ್ ಠೇವಣಿದಾರರ ಸ್ಥಿತಿ ಅತಂತ್ರ!
ಉತ್ತರ ಕನ್ನಡ ಜಿಲ್ಲೆಯಲ್ಲಿ ಬ್ಯಾಂಕು-ಸೊಸೈಟಿಗಳ ಹಗರಣ ಮುಂದುವರೆದಿದೆ. ಬ್ಯಾಂಕ್ ನೌಕರರೇ ಅಪರಾತಪರ ನಡೆಸಿ ಪರಾರಿಯಾಗುತ್ತಿರುವುದು ಸಾಮಾನ್ಯವಾಗಿದೆ. ಹಣಕಾಸು ಸಂಸ್ಥೆಗಳಲ್ಲಿ ಆರ್ಥಿಕ ಶಿಸ್ತು ಕೊರತೆ ಕಾರಣ ಜನ ಠೇವಣಿಯಿರಿಸಲು ಹಿಂದೆ ಮುಂದೆ ನೋಡುತ್ತಿದ್ದು, ಕಾರವಾರ ಅರ್ಬನ್ ಬ್ಯಾಂಕಿನಲ್ಲಿ ಠೇವಣಿವಿಟ್ಟವರ ಪರಿಸ್ಥಿತಿ ಚಿಂತಾಜನಕವಾಗಿದೆ. ಕಾರವಾರ…
ಸೊಸೈಟಿ ವ್ಯವಹಾರ: ವ್ಯವಸ್ಥಾಪಕರು ಮಾಡಿದ ತಪ್ಪಿಗೆ ಗುಮಾಸ್ತನಿಗೆ ಏಟು!
ಸೊಸೈಟಿ ಸೂಪರ್ಮಾರ್ಟಿನಲ್ಲಿ ಖರೀದಿಸಿದ ವಸ್ತುವಿನ ಬಿಲ್ ವ್ಯತ್ಯಾಸವಾಗಿದ್ದರಿಂದ ಶಿರಸಿಯ ವಾನಳ್ಳಿ ಜಡ್ಡಿಗದ್ದೆ ಸೊಸೈಟಿಯ ಗುಮಾಸ್ತ ಗಿರೀಶ ಹೆಗಡೆ ಪೆಟ್ಟು ತಿಂದಿದ್ದಾರೆ! ಶಿರಸಿ ವಾನಳ್ಳಿಯ ಗಿರೀಶ ಹೆಗಡೆ (26) ಅವರು ಮೆಣಸಿ ಸೀಮೆಯ ವಾನಳ್ಳಿ ಸೇವಾ ಸಹಕಾರಿ ಸಂಘದ ಉದ್ಯೋಗಿ. ಅವರು ಜಡ್ಡಿಗದ್ದೆಯ…

ಶಿಗ್ಗಾಂವಿಯಲ್ಲಿ ರಾಜ್ಯಮಟ್ಟದ ಮಲ್ಲಕಂಬ ಸ್ಪರ್ಧೆ
ಹಾವೇರಿಯಲ್ಲಿ ವೀರ ಮದಕರಿ ನಾಯಕ ಜಯಂತಿ ಆಚರಣೆ
ಕಬ್ಬು ಬೆಳೆಗಾರರ ಹಿತಕ್ಕೆ ವೈಜ್ಞಾನಿಕ ವ್ಯವಸ್ಥೆ: ಸಚಿವ ರುದ್ರಪ್ಪ ಲಮಾಣಿ
ಕಬ್ಬಿಗೆ ₹5,500 ಬೆಲೆಗೆ ಆಗ್ರಹಿಸಿ NH-48 ಬಂದ್! | ಹಾವೇರಿ
ಕೃಷಿ ಅಭಿವೃದ್ಧಿಯಲ್ಲಿ ಹಾವೇರಿ ಸಾಧನೆ: ಹಾವೇರಿ ಜಿಲ್ಲಾಧಿಕಾರಿಗೆ ಸನ್ಮಾನ!
SC-ST ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಬೊಮ್ಮಾಯಿ ಒತ್ತಾಯ
ದಸರಾ ಸಂಭ್ರಮ: ಬಿಳಿ ಉಡುಪಿನಲ್ಲಿ ಹಾವೇರಿ ಕೆಎಸ್ಆರ್ಟಿಸಿ ಮಹಿಳಾ ಸಿಬ್ಬಂದಿ
ದೆಹಲಿ ಜಂತರ್ ಮಂತರ್ನಲ್ಲಿ ಹಾವೇರಿ ಕಾಂಗ್ರೆಸ್ ಶಾಸಕರು
ಹತ್ತಿಮತ್ತೂರಿನಲ್ಲಿ ಕಾಂಗ್ರೆಸ್ ಚುನಾವಣಾ ಕಾರ್ಯತಂತ್ರದ ಚರ್ಚೆ
ಹುಲಿಕಟ್ಟಿಯಲ್ಲಿ ಕಬ್ಬಿನ ಬೆಳೆ ನಾಶ: ಪರಿಹಾರಕ್ಕೆ ಆಗ್ರಹ






























