6
ಹಸರಪಾಲ ಯಕ್ಷ ಸಂಸ್ಕೃತಿ ಪರಿವಾರದ ವಾರ್ಷಿಕೋತ್ಸವ: ಮಕ್ಕಳಿಗಾಗಿ ಸ್ಪರ್ಧೆ, ಸಾಧಕರಿಗೆ ಸನ್ಮಾನ

ಯಲ್ಲಾಪುರ ತಾಲೂಕಿನ ಆನಗೋಡ ಸಮೀಪದ ಹಸರಪಾಲಿನಲ್ಲಿ ಯಕ್ಷ ಸಂಸ್ಕೃತಿ ಪರಿವಾರದ ವಾರ್ಷಿಕೋತ್ಸವದ ಪ್ರಯುಕ್ತ ಹವ್ಯಕ ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು. 53 ಮಕ್ಕಳು ಈ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸುವ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದರು. 1 ರಿಂದ 4 ನೇ ತರಗತಿ…

ಬಡವರ ಪಾಲಿಗೆ ನವ ಚೈತನ್ಯ ತರುವ ವನಚೇತನ

ಯಲ್ಲಾಪುರ ತಾಲೂಕಿನ ಗುಳ್ಳಾಪುರದ ಬಡ ಪ್ರತಿಭಾನ್ವಿತ ಮ್ಯಾಕೆನಿಕ್ ಇಂಜಿನಿಯರಿಂಗ್ ವಿದ್ಯಾರ್ಥಿ ವಿನಾಯಕ ಮಾರುತಿ‌ ನಾಯ್ಕ ಅವರ ಕಲಿಕೆಗೆ ಮಂಗಳೂರಿನ ಸಹ್ಯಾದ್ರಿ ಸಂಚಯದ ದಿನೇಶ್ ಹೊಳ್ಳ ಅವರು ಲ್ಯಾಪ್ ಟಾಪ್ ವಿತರಿಸಿದರು. ಪಣಂಬೂರು ವಾಸುದೇವ್ ಐತಾಳ್, ಹರ್ಷ ಡಿಸೋಜಾ, ರಾಕೇಶ ಬೋಳಾರ ಮುಂತಾದವರ…

ಬಿಲ್ಲಿಗದ್ದೆಯಲ್ಲಿ ಸಂಭ್ರಮದ ಶಾರದಾ ಉತ್ಸವ

ಯಲ್ಲಾಪುರ ತಾಲೂಕಿನ ಬಿಲ್ಲಿಗದ್ದೆಯಲ್ಲಿ ಮೂರನೇ ವರ್ಷದ ಶಾರದಾ ಉತ್ಸವ ವಿಜೃಂಭಣೆಯಿಂದ ನಡೆಯಿತು. ‌ ಸಮಾರೋಪ ಸಮಾರಂಭದಲ್ಲಿ ಹಿರಿಯರಾದ ಎಲ್.ಪಿ.ಭಟ್ಟ ಗುಂಡ್ಕಲ್ ಅಧ್ಯಕ್ಷತೆ ವಹಿಸಿದ್ದರು. ಅಂಗವೈಕಲ್ಯದ ನಡುವೆಯೂ ಉತ್ಸವದಲ್ಲಿ ತಮ್ಮ ತಂಡದೊಂದಿಗೆ ಬಂದು ಭಜನಾ ಸೇವೆ ನಡೆಸುತ್ತಿರುವ ವಿಠ್ಠಲ ನಾಯ್ಕ ಹೊಳೆಮಡು ಅವರನ್ನು…

‘ಶ್ರೀಕೃಷ್ಣಾರ್ಪಣಂ’: ವಿಶೇಷ ಪೋಸ್ಟರ್ ಶಾಸಕರಿಂದ ಬಿಡುಗಡೆ

ಸುಜ್ಞಾನ ಸೇವಾ ಸಂಸ್ಥೆ ಉತ್ತರಕನ್ನಡ, ಇ-ಯಲ್ಲಾಪುರ ಡಿಜಿಟಲ್ ನ್ಯೂಸ್ ಮತ್ತು ಸುಜ್ಞಾನ ವಾಹಿನಿ ಪತ್ರಿಕೆಯ ವತಿಯಿಂದ, ಗೌತಮ ಜುವೆಲ್ಲರ್ಸ್ ಯಲ್ಲಾಪುರ, ಹ್ಯಾಂಗ್ಯೋ ಐಸ್ ಕ್ರೀಂ ಸಹಯೋಗದಲ್ಲಿ, ಜ್ಞಾನೇಶ್ವರಿ ಮಹಿಳಾ ಮಂಡಳಿ ಮತ್ತು ರಂಗ ಸಹ್ಯಾದ್ರಿ ಸಹಕಾರದೊಂದಿಗೆ ಐದನೇ ವರ್ಷದ ಶ್ರೀಕೃಷ್ಣಾರ್ಪಣಂ ಸಮಾರಂಭವು…

ಅಕ್ಟೋಬರ್ 12 ರಂದು ಓಪನ್ ರಾಪಿಡ್ ಚೆಸ್ ಟೂರ್ನಮೆಂಟ್

ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ತಾಲೂಕು ಸಮಿತಿಯ ಆಶ್ರಯದಲ್ಲಿ ತೃತೀಯ ವರ್ಷದ ಓಪನ್ ರಾಪಿಡ್ ಚೆಸ್ ಟೂರ್ನಮೆಂಟ್‌ ಯಲ್ಲಾಪುರದ ಎಪಿಎಂಸಿ ರೈತಸಭಾಭವನದಲ್ಲಿ ಅ.12 ರಂದು ಬೆಳಗ್ಗೆ 10.30 ಕ್ಕೆ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ವೇಣುಗೋಪಾಲ ಮದ್ಗುಣಿ…

ಭಿಕ್ಷುಕನಿಗೆ ಸಾವು ತಂದ ವಾಹನ

ವಾಹನವೊಂದು ಡಿಕ್ಕಿ ಹೊಡೆದು ಭಿಕ್ಷುಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 63 ಮೇಲೆ ಯಲ್ಲಾಪುರ ತಾಲೂಕಿನ ತೆಂಗಿನಗೇರಿ ಬಳಿ ನಡೆದಿದೆ. ಸುಮಾರು 75 ವರ್ಷ ವಯಸ್ಸಿನ ಭಿಕ್ಷುಕ ನಡೆದು ಹೋಗುತ್ತಿದ್ದಾಗ ಯಾವುದೋ ವಾಹನ ಡಿಕ್ಕಿ ಹೊಡೆದಿದ್ದು, ಚಾಲಕ ವಾಹನ ನಿಲ್ಲಿಸದೇ ಪರಾರಿಯಾಗಿದ್ದಾನೆ.…

ಯಲ್ಲಾಪುರದಲ್ಲಿ ಪೊಲೀಸ್ ಇಲಾಖೆ ನಿಷ್ಕ್ರಿಯ: ಎಂ.ಕೆ.ಭಟ್ಟ ಯಡಳ್ಳಿ ಆರೋಪ

ಯಲ್ಲಾಪುರದಲ್ಲಿ ಪೊಲೀಸ್ ಇಲಾಖೆ ನಿಷ್ಕ್ರಿಯವಾಗಿರುವಂತೆ ತೋರುತ್ತಿದೆ. ತಾಲೂಕಿನ ವಿವಿಧೆಡೆ ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು, ಕಳ್ಳರನ್ನು ಪತ್ತೆ ಹಚ್ಚದೇ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಗ್ರಾಪಂ ಜನಪ್ರತಿನಿಧಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಎಂ ಕೆ ಭಟ್ಟ ಯಡಳ್ಳಿ ಹೇಳಿದರು. ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ…

ಪೊಲೀಸರ ಎದುರೇ ಹೊಡೆದಾಟ: 8 ಜನರ ವಿರುದ್ಧ ಪ್ರಕರಣ

ಯಲ್ಲಾಪುರ ತಾಲೂಕಿನ ಕಿರವತ್ತಿಯ ಜಯಂತಿನಗರದ ಸಾರ್ವಜನಿಕ ಪ್ರದೇಶದಲ್ಲಿ ಪೊಲೀಸರ ಎದುರೇ ಹೊಡೆದಾಡಿಕೊಂಡು ಶಾಂತತಾ ಭಂಗ ಉಂಟು ಮಾಡಿದ 8 ಜನರ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಿರವತ್ತಿಯ ಜಯಂತಿನಗರದ ಲಕ್ಷ್ಮಣ ಅಡಿವೆಪ್ಪ ಜಂಗಳಿ, ಅಡಿವೆಪ್ಪ ಲಕ್ಷ್ಮಣ ಜಂಗಳಿ, ಮಹೇಶ ಲಕ್ಷ್ಮಣ…

‘ಶ್ರೀಕೃಷ್ಣಾರ್ಪಣಂ’ ಆಮಂತ್ರಣ ಪತ್ರಿಕೆ ಸ್ವರ್ಣವಲ್ಲೀ ಶ್ರೀಗಳಿಂದ ಬಿಡುಗಡೆ

ಸುಜ್ಞಾನ ಸೇವಾ ಸಂಸ್ಥೆ ಉತ್ತರಕನ್ನಡ ಹಾಗೂ ಇ-ಯಲ್ಲಾಪುರ ಡಿಜಿಟಲ್ ನ್ಯೂಸ್ ಮತ್ತು ಸುಜ್ಞಾನ ವಾಹಿನಿ ಪತ್ರಿಕೆಯ ವತಿಯಿಂದ, ಗೌತಮ ಜುವೆಲ್ಲರ್ಸ್ ಯಲ್ಲಾಪುರ, ಹ್ಯಾಂಗ್ಯೋ ಐಸ್ ಕ್ರೀಂ ಸಹಯೋಗದಲ್ಲಿ, ಜ್ಞಾನೇಶ್ವರಿ ಮಹಿಳಾ ಮಂಡಳಿ ಮತ್ತು ರಂಗ ಸಹ್ಯಾದ್ರಿ ಸಹಕಾರದೊಂದಿಗೆ ಐದನೇ ವರ್ಷದ ಶ್ರೀಕೃಷ್ಣಾರ್ಪಣಂ…

ಮಾವಿನಹಣ್ಣು ಕೊಯ್ದರು, ಎಮ್ಮೆ ಮೇಯಲು ಬಿಟ್ಟರು, ಕೇಳಿದ್ದಕ್ಕೆ ಬಡಿದರು

ಯಲ್ಲಾಪುರ ತಾಲೂಕಿನ ಹೊಸಳ್ಳಿಯ ದಾಂಡೇಲಿವಾಡದಲ್ಲಿ ಅಕ್ರಮವಾಗಿ ಜಮೀನಿಗೆ ಪ್ರವೇಶಿಸಿ ಮಾವಿನಹಣ್ಣು ಕೊಯ್ದದ್ದಲ್ಲದೇ, ಎಮ್ಮೆಯನ್ನೂ ಜಮೀನಿಗೆ ಮೇಯಲು ಬಿಟ್ಟು ಬೆಳೆ ಹಾಳು ಮಾಡಿದ ವಿಚಾರ ಹೊಡೆದಾಟದ ಹಂತಕ್ಕೆ ತಲುಪಿ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಮೂರು ತಿಂಗಳುಗಳಿಂದ ನಡೆಯುತ್ತಿದ್ದ ಈ ಗಲಾಟೆ ಈಗ ಜೋರಾಗಿದೆ.…

You cannot copy content of this page