ಹೋಟೆಲ್ ಮೇಲಿನಿಂದ ಬಿದ್ದ ವಿದೇಶಿಗ
ಆಕಸ್ಮಿಕವಾಗಿ ಹೋಟೆಲ್ ಮೇಲಿನಿಂದ ಬಿದ್ದು ವಿದೇಶಿಗನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಕಾರವಾರದಲ್ಲಿ ನಡೆದಿದೆ. ರಷ್ಯಾ ಮೂಲದ ಡ್ಯುಯಲ್ ಯುಗಾನ್ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಆತನನ್ನು ತಕ್ಷಣ ಚಿಕಿತ್ಸೆಗಾಗಿ ಗೋವಾದ ಆಸ್ಪತ್ರೆಗೆ ಸಾಗಿಸಲಾಗಿದೆ. ಈತ ಮಹಡಿಯ ಮೇಲೆ ನಿಂತು ಸಿಗರೇಟ್ ಸೇದುವಾಗ…
ಸಿದ್ದಾಪುರ ಇಲ್ಲೇ ಇರಲಿ, ಯಲ್ಲಾಪುರ ಜಿಲ್ಲಾ ಕೇಂದ್ರವಾಗಲಿ: ನಾಗರಿಕ ವೇದಿಕೆ ಆಗ್ರಹ
ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ಭಾಗವನ್ನು ಜಿಲ್ಲೆಯಿಂದ ಪ್ರತ್ಯೇಕಿಸಿ, ಸಾಗರಕ್ಕೆ ಸೇರಿಸುವ ಪ್ರಸ್ತಾಪವನ್ನು ಯಲ್ಲಾಪುರದ ನಾಗರಿಕ ವೇದಿಕೆ ಖಂಡಿಸಿದೆ. ಈ ಕುರಿತು ಸೋಮವಾರ ನಡೆದ ನಾಗರಿಕ ವೇದಿಕೆಯ ಅಧ್ಯಕ್ಷ ರಾಮು ನಾಯ್ಕ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಖಂಡನಾ ನಿರ್ಣಯ ಕೈಗೊಳ್ಳಲಾಯಿತು. ಸಭೆಯಲ್ಲಿ…
ಕಲ್ಲೇಶ್ವರದಲ್ಲಿ ಸೇವಾ ಪಾಕ್ಷಿಕದ ಅಂಗವಾಗಿ ರಕ್ತದಾನ ಶಿಬಿರ ಸೆಪ್ಟೆಂಬರ್ 17 ಕ್ಕೆ
ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಸೆಪ್ಟೆಂಬರ್ 17 ರಂದು ಭಾರತೀಯ ಜನತಾ ಪಾರ್ಟಿ ಅಂಕೋಲಾ ಮಂಡಲ, ಯುವ ಮೋರ್ಚಾ ಹಾಗೂ ವಿವಿಧ ಶಕ್ತಿಕೇಂದ್ರಗಳ ಸಹಯೋಗದಲ್ಲಿ ಪಕ್ಷದ ಸೇವಾ ಪಾಕ್ಷಿಕದ ಭಾಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಕಲ್ಲೇಶ್ವರದ ಶ್ರೀ ಗೋಪಾಲಕೃಷ್ಣ…
ಲೋಕೋಪಯೋಗಿ ಇಲಾಖೆ ಆವಾರದಲ್ಲಿ ಇಂಜನಿಯರ್ ದಿನಾಚರಣೆ
ಯಲ್ಲಾಪುರದ ಲೋಕೋಪಯೋಗಿ ಇಲಾಖೆಯ ಆವರಣದಲ್ಲಿ ಸೋಮವಾರ ಇಂಜನಿಯರ್ ದಿನ ಆಚರಿಸಲಾಯಿತು. ಸರ್ ಎಂ ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಲಾಯಿತು. ನಾಡಿಗೆ ವಿಶ್ವೇಶ್ವರಯ್ಯ ಅವರ ಕೊಡುಗೆಯನ್ನು ಸ್ಮರಿಸಲಾಯಿತು. ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯ ನಿರ್ವಾಹಕ ಇಂಜನಿಯರ್ ಸಂಜೀವ್, ಸಹಾಯಕ ಇಂಜನಿಯರ್…
ಅನಧಿಕೃತ ಮೀನು ಮಾರಾಟಕ್ಕೆ ಪಟ್ಟಣ ಪಂಚಾಯಿತಿ ಸದಸ್ಯರದ್ದೇ ಶ್ರೀರಕ್ಷೆ!: ಪ್ರತಿಫಲವಾಗಿ ಉಚಿತ ಮೀನು-ಮಾಂಸದ ಭಿಕ್ಷೆ
ಯಲ್ಲಾಪುರದಲ್ಲಿ ಅನಧಿಕೃತವಾಗಿ ಎಲ್ಲೆಂದರಲ್ಲಿ ಮೀನು-ಮಾಂಸ ಮಾರಾಟ ನಡೆಯುತ್ತಿದೆ. ಇದನ್ನು ತಡೆಯಬೇಕಿದ್ದ ಪಟ್ಟಣ ಪಂಚಾಯಿತಿ, ಜಾಣ ಕುರುಡು ಪ್ರದರ್ಶಿಸುತ್ತಿದೆ. ಇನ್ನೊಂದೆಡೆ ಅನಧಿಕೃತ ಮೀನು-ಮಾಂಸ ಮಾರಾಟಗಾರರಿಗೆ ಪಟ್ಟಣ ಪಂಚಾಯಿತಿಯ ಕೆಲ ಸದಸ್ಯರೇ ಬೆಂಬಲವಾಗಿದ್ದಾರೆ ಎಂಬ ಮಾತೂ ಕೇಳಿ ಬರುತ್ತಿದೆ. ಅನಧಿಕೃತ ಮೀನು-ಮಾಂಸ ಮಾರಾಟದ ಬಗ್ಗೆ…
ಮಲೆನಾಡು ಸೊಸೈಟಿ ವಾರ್ಷಿಕ ಸರ್ವಸಾಧಾರಣ ಸಭೆ: ಯುವ ಕೃಷಿ ಸಾಧಕರಿಗೆ ಗೌರವ
ಯಲ್ಲಾಪುರದ ಅಡಿಕೆ ಭವನದಲ್ಲಿ ಮಲೆನಾಡು ಕೃಷಿ ಅಭಿವೃದ್ಧಿ ಸೇವಾ ಸಹಕಾರಿ ಸಂಘದ ವಾರ್ಷಿಕ ಸರ್ಷ ಸಾಧಾರಣ ಸಭೆ ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಯುವ ಕೃಷಿ ಸಾಧಕರಾದ ವಿನಾಯಕ ಭಟ್ಟ ತುಡುಗುಣಿ, ಸುಬ್ರಹ್ಮಣ್ಯ ಬಾಗಿನಕಟ್ಟಾ, ಜಯಪ್ರಕಾಶ ಹೆಗಡೆ ಶಿರನಾಲಾ, ವಾಸುದೇವ…
ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್: ಹಲವು ಪ್ರಕರಣಗಳು ಇತ್ಯರ್ಥ
ಯಲ್ಲಾಪುರ ನ್ಯಾಯಾಲಯದ ಆವಾರದಲ್ಲಿ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ಕುಮಾರ.ಎಸ್ ಅವರ ಸಮ್ಮುಖದಲ್ಲಿ ದಾಖಲಾಗಿದ್ದ 44 ಪ್ರಕರಣಗಳಲ್ಲಿ 23 ಪ್ರಕರಣಗಳು ಇತ್ಯರ್ಥಗೊಂಡು, 78.56 ಲಕ್ಷ ರೂ ಭರಣವಾಯಿತು. ಸಂಧಾನಕಾರರಾಗಿ ರವಿ ಶಿವನಗೌಡ ಪಾಟೀಲ ಕಾರ್ಯನಿರ್ವಹಿಸಿದರು. ಸಿವಿಲ್ ನ್ಯಾಯಾಲಯದಲ್ಲಿ…
ಉದ್ಯೋಗ ಖಾತರಿಯಲ್ಲಿ ಭ್ರಷ್ಟಾಚಾರ ಸಾಬೀತು: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು
ಯಲ್ಲಾಪುರ ತಾಲೂಕಿನ ದೇಹಳ್ಳಿ ಗ್ರಾಮ ಪಂಚಾಯಿತಿಯ ಉದ್ಯೋಗ ಖಾತರಿ ಯೋಜನೆಯಡಿ ಭ್ರಷ್ಟಾಚಾರ ನಡೆದಿರುವುದು ಯೋಜನೆಯ ಒಂಬುಡ್ಸಮನ್ ತನಿಖೆಯಲ್ಲಿ ಖಚಿತವಾಗಿದೆ. ಭ್ರಷ್ಟಾಚಾರದಲ್ಲಿ ತೊಡಗಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕಾಗಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕರಿಗೆ ಒಂಬುಡ್ಸಮನ್ ಶಿಫಾರಸು ಮಾಡಿದ್ದಾರೆ. 2021-22 ರಲ್ಲಿ ಉದ್ಯೋಗ ಖಾತರಿ ಯೋಜನೆಯಡಿ…
ಥ್ರೊ ಬಾಲ್ ನಲ್ಲಿ ನಂದೊಳ್ಳಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ
ಯಲ್ಲಾಪುರದ ಕಾಳಮ್ಮನಗರ ತಾಲೂಕು ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ನಂದೊಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಥ್ರೊ ಬಾಲ್ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ತೋರಿದ ಗಂಡು ಮಕ್ಕಳು ಹಾಗೂ ಹೆಣ್ಣು ಮಕ್ಕಳ ತಂಡಗಳು ಪ್ರಥಮ…
ಅವರು ಕಡಿ, ಟ್ರ್ಯಾಕ್ಟರ್ ಕೊಟ್ಟರು, ಇವರು ಹೊಂಡ ಮುಚ್ಚಿದರು. ಸರ್ಕಾರವನ್ನು ನಂಬಿದರೆ ಹೊಂಡವೇ ಗತಿ
ಯಲ್ಲಾಪುರ ತಾಲೂಕಿನ ಬಹುತೇಕ ಗ್ರಾಮೀಣ ರಸ್ತೆಗಳ ದುರವಸ್ಥೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಹೊಂಡಗಳ ನಡುವೆ ರಸ್ತೆಯನ್ನು ಹುಡುಕಬೇಕಾದ ಸ್ಥಿತಿಯಿದೆ. ಸರ್ಕಾರದಿಂದ ರಸ್ತೆಯ ದುರಸ್ತಿಗೆ ಬಿಡಿಗಾಸೂ ಬರುವುದಿಲ್ಲವೆಂಬ ಭರವಸೆ ಇರುವ ಕಾರಣಕ್ಕಾಗಿ, ಜನರೇ ರಸ್ತೆ ಸರಿಪಡಿಸಿಕೊಳ್ಳಲು ತಮ್ಮದೇ ಆದ ವ್ಯವಸ್ಥೆಗೆ ಮೊರೆ ಹೋಗುತ್ತಿದ್ದಾರೆ.…

ಮೋಹನ ಲಿಂಬಿಕಾಯಿ ಪರ ಹುಕ್ಕೇರಿಮಠ ಕಾಲೇಜಿನಲ್ಲಿ ಮತಯಾಚನೆ
ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬೊಮ್ಮಾಯಿ
ಶಿಗ್ಗಾಂವಿ ಶಾಸಕ ಪಠಾಣ್ ಗೆ ರಾಜ್ಯ ಮಟ್ಟದ ಮಹತ್ವದ ಜವಾಬ್ದಾರಿ!
ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ
ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್
ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!
ಸವಣೂರು: ಸಿಡಿಲಿನ ಆರ್ಭಟಕ್ಕೆ ರೈತ ಬಲಿ;
ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ
ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!
ಅಂಬೇಡ್ಕರ್ ಅನುಯಾಯಿಗಳಿಗೆ ಗುಡ್ನ್ಯೂಸ್..!







































