ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್: ಹಲವು ಪ್ರಕರಣಗಳು ಇತ್ಯರ್ಥ
ಯಲ್ಲಾಪುರ ನ್ಯಾಯಾಲಯದ ಆವಾರದಲ್ಲಿ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ಕುಮಾರ.ಎಸ್ ಅವರ ಸಮ್ಮುಖದಲ್ಲಿ ದಾಖಲಾಗಿದ್ದ 44 ಪ್ರಕರಣಗಳಲ್ಲಿ 23 ಪ್ರಕರಣಗಳು ಇತ್ಯರ್ಥಗೊಂಡು, 78.56 ಲಕ್ಷ ರೂ ಭರಣವಾಯಿತು. ಸಂಧಾನಕಾರರಾಗಿ ರವಿ ಶಿವನಗೌಡ ಪಾಟೀಲ ಕಾರ್ಯನಿರ್ವಹಿಸಿದರು. ಸಿವಿಲ್ ನ್ಯಾಯಾಲಯದಲ್ಲಿ…
ಉದ್ಯೋಗ ಖಾತರಿಯಲ್ಲಿ ಭ್ರಷ್ಟಾಚಾರ ಸಾಬೀತು: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು
ಯಲ್ಲಾಪುರ ತಾಲೂಕಿನ ದೇಹಳ್ಳಿ ಗ್ರಾಮ ಪಂಚಾಯಿತಿಯ ಉದ್ಯೋಗ ಖಾತರಿ ಯೋಜನೆಯಡಿ ಭ್ರಷ್ಟಾಚಾರ ನಡೆದಿರುವುದು ಯೋಜನೆಯ ಒಂಬುಡ್ಸಮನ್ ತನಿಖೆಯಲ್ಲಿ ಖಚಿತವಾಗಿದೆ. ಭ್ರಷ್ಟಾಚಾರದಲ್ಲಿ ತೊಡಗಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕಾಗಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕರಿಗೆ ಒಂಬುಡ್ಸಮನ್ ಶಿಫಾರಸು ಮಾಡಿದ್ದಾರೆ. 2021-22 ರಲ್ಲಿ ಉದ್ಯೋಗ ಖಾತರಿ ಯೋಜನೆಯಡಿ…
ಥ್ರೊ ಬಾಲ್ ನಲ್ಲಿ ನಂದೊಳ್ಳಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ
ಯಲ್ಲಾಪುರದ ಕಾಳಮ್ಮನಗರ ತಾಲೂಕು ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ನಂದೊಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಥ್ರೊ ಬಾಲ್ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ತೋರಿದ ಗಂಡು ಮಕ್ಕಳು ಹಾಗೂ ಹೆಣ್ಣು ಮಕ್ಕಳ ತಂಡಗಳು ಪ್ರಥಮ…
ಅವರು ಕಡಿ, ಟ್ರ್ಯಾಕ್ಟರ್ ಕೊಟ್ಟರು, ಇವರು ಹೊಂಡ ಮುಚ್ಚಿದರು. ಸರ್ಕಾರವನ್ನು ನಂಬಿದರೆ ಹೊಂಡವೇ ಗತಿ
ಯಲ್ಲಾಪುರ ತಾಲೂಕಿನ ಬಹುತೇಕ ಗ್ರಾಮೀಣ ರಸ್ತೆಗಳ ದುರವಸ್ಥೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಹೊಂಡಗಳ ನಡುವೆ ರಸ್ತೆಯನ್ನು ಹುಡುಕಬೇಕಾದ ಸ್ಥಿತಿಯಿದೆ. ಸರ್ಕಾರದಿಂದ ರಸ್ತೆಯ ದುರಸ್ತಿಗೆ ಬಿಡಿಗಾಸೂ ಬರುವುದಿಲ್ಲವೆಂಬ ಭರವಸೆ ಇರುವ ಕಾರಣಕ್ಕಾಗಿ, ಜನರೇ ರಸ್ತೆ ಸರಿಪಡಿಸಿಕೊಳ್ಳಲು ತಮ್ಮದೇ ಆದ ವ್ಯವಸ್ಥೆಗೆ ಮೊರೆ ಹೋಗುತ್ತಿದ್ದಾರೆ.…
ಹೊಸ ಸೇತುವೆ ಮಂಜೂರಿ ಮಾಡಿಸಿದ್ದು ಯಾರು? ಹೆಬ್ಬಾರರೋ, ದೇಶಪಾಂಡೆಯವರೊ? ಕ್ರೆಡಿಟ್ ವಾರು ಜೋರು
ಯಲ್ಲಾಪುರ ಹಾಗೂ ಅಂಕೋಲಾ ತಾಲೂಕುಗಳನ್ನು ಬೆಸೆಯುವ, ಗುಳ್ಳಾಪುರದಿಂದ ಹೆಗ್ಗಾರ ಭಾಗಕ್ಕೆ ಸಂಪರ್ಕ ಕಲ್ಪಿಸುವ ನೂತನ ಸೇತುವೆ ನಿರ್ಮಾಣಕ್ಕೆ 35 ಕೋಟಿ ರೂ ಅನುದಾನ ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಈಗ ಮಂಜೂರಿ ಮಾಡಿಸಿದವರು ಯಾರು ಎಂಬ ವಿಷಯದಲ್ಲಿ ಕ್ರೆಡಿಟ್ ವಾರ್…
ಜಂಬೆಸಾಲ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ
ಯಲ್ಲಾಪುರ ತಾಲೂಕಿನ ಜಂಬೆಸಾಲ ಅಂಗನವಾಡಿಯಲ್ಲಿ ಶುಕ್ರವಾರ ಪೋಷಣಾ ಅಭಿಯಾನ ನಡೆಯಿತು. ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಲಕ್ಷ್ಮೀ ಬೋವಿವಡ್ಡರ್, ದತ್ತಾತ್ರಯ ಗೋಪಾಲ ಹೆಗಡೆ, ಮಂಜುನಾಥ ಹೆಗಡೆ, ಅಂಗನವಾಡಿ ನೌಕರರ ಸಂಘದ ತಾಲೂಕಾ ಅಧ್ಯಕ್ಷೆ ಲಲತಾ ಹೆಗಡೆ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ತಾಯಿಯ…
ಬಿಜೆಪಿ ಕಾರ್ಯಾಲಯದಲ್ಲಿ ಸೇವಾ ಪಾಕ್ಷಿಕ ಅಭಿಯಾನದ ಕಾರ್ಯಾಗಾರ
ಬಿಜೆಪಿಯ ಸೇವಾ ಪಾಕ್ಷಿಕ ಅಭಿಯಾನದ ಕಾರ್ಯಾಗಾರವು ಯಲ್ಲಾಪುರದ ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ನಡೆಯಿತು. ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಹರ್ತೆಬೈಲ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಸೆಪ್ಟೆಂಬರ್ 17 ರಿಂದ ಆರಂಭವಾಗುವ ಸೇವಾ ಪಾಕ್ಷಿಕ…
ತಾಲೂಕಾ ಮಟ್ಟದ ಕ್ರೀಡಾಕೂಟ: ಭರತನಹಳ್ಳಿ ಪ್ರಗತಿ ವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ
ಯಲ್ಲಾಪುರ ತಾಲೂಕಾ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಪ್ರಗತಿ ವಿದ್ಯಾಲಯ ಭರತನಹಳ್ಳಿಯ ಮಕ್ಕಳು ಉತ್ತಮ ಪ್ರದರ್ಶನ ನೀಡಿದ್ದಾರೆ. ಬಾಬು ತೋರವತ್ 100 ಮೀಟರ್ ಓಟದಲ್ಲಿ ಪ್ರಥಮ, 200 ಮೀಟರ್ ಓಟದಲ್ಲಿ ಪ್ರಥಮ, ತ್ರಿಬಲ್ ಜಂಪ್ ನಲ್ಲಿ ಪ್ರಥಮ ಸ್ಥಾನ ಪಡೆದು…
ಸೋಲಿನ ಭೀತಿಯಲ್ಲಿ ಬಿಜೆಪಿ ಮೇಲೆ ರಾಹುಲ್ ಆರೋಪ: ರಾಮು ನಾಯ್ಕ
ಮತಗಳ್ಳತನದ ಬಗ್ಗೆ ಸಾರ್ವಜನಿಕ ಸಭೆಗಳಲ್ಲಿ ಆರೋಪಿಸುವ ರಾಹುಲ್ ಗಾಂಧಿ, ಈ ಬಗ್ಗೆ ಅಧಿಕೃತ ದೂರು ಕೊಡಲು ಹಿಂದೇಟು ಹಾಕುತ್ತಿರುವುದು ನೋಡಿದರೆ, ಇದೊಂದು ಜನರನ್ನು ಮರಳು ಮಾಡುವ ರಾಜಕೀಯ ಆರೋಪ ಎನ್ನುವ ಬಗ್ಗೆ ಯಾವುದೇ ಅನುಮಾನವಿಲ್ಲ ಎಂದು ಬಿಜೆಪಿ ಮುಮಡ ರಾಮು ನಾಯ್ಕಹೇಳಿದ್ದಾರೆ.…
ನೂತನ ಸೇತುವೆಗೆ ಅನುದಾನ: ಗುಳ್ಳಾಪುರದಲ್ಲಿ ಸಂಭ್ರಮಾಚರಣೆ
ಯಲ್ಲಾಪುರ ತಾಲೂಕಿನ ಗುಳ್ಳಾಪುರ ಹಾಗೂ ಅಂಕೋಲಾ ತಾಲೂಕಿನ ಹೆಗ್ಗಾರ ಗ್ರಾಮಗಳನ್ನು ಸಂಪರ್ಕಿಸುವ ಸೇತುವೆ ನಿರ್ಮಾಣಕ್ಕೆ ಅನುಮೋದನೆ ನೀಡಿರುವುದನ್ನು ಗ್ರಾಮಸ್ಥರು ಸ್ವಾಗತಿಸಿದ್ದಾರೆ. ಗುರುವಾರ ಸಂಜೆ ಗುಳ್ಳಾಪುರಕ್ಕೆ ಭೇಟಿ ನೀಡಿದ ಶಾಸಕ ಶಿವರಾಮ ಹೆಬ್ಬಾರ ಅವರನ್ನು ಸೇತುವೆ ಮಂಜೂರಿಗೆ ಪ್ರಯತ್ನಿಸಿದ ಕಾರಣಕ್ಕಾಗಿ ಗ್ರಾಮಸ್ಥರು ಅಭಿನಂದಿಸಿದರು.…

ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ
ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ
‘ಸೇವಾ ಜ್ಯೋತಿ’ ಕಾರ್ಯಕ್ರಮಕ್ಕೆ ಬಸವರಾಜ ಬೊಮ್ಮಾಯಿ ಚಾಲನೆ
2047ಕ್ಕೆ ನಾನು ಇರಲ್ಲ, ಆದರೆ ದೇಶ ಇರುತ್ತದೆ: ಬೊಮ್ಮಾಯಿ
ಮೋಹನ ಲಿಂಬಿಕಾಯಿ ಪರ ಹುಕ್ಕೇರಿಮಠ ಕಾಲೇಜಿನಲ್ಲಿ ಮತಯಾಚನೆ
ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬೊಮ್ಮಾಯಿ
ಶಿಗ್ಗಾಂವಿ ಶಾಸಕ ಪಠಾಣ್ ಗೆ ರಾಜ್ಯ ಮಟ್ಟದ ಮಹತ್ವದ ಜವಾಬ್ದಾರಿ!
ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ
ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್
ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!









































