6
ಗುಳ್ಳಾಪುರ-ಹೆಗ್ಗಾರ್ ಸೇತುವೆ ನಿರ್ಮಾಣಕ್ಕೆ 35 ಕೋಟಿ: ಸಚಿವ ಸಂಪುಟ ಅನುಮೋದನೆ

ಯಲ್ಲಾಪುರ ಹಾಗೂ ಅಂಕೋಲಾ ತಾಲೂಕುಗಳನ್ನು ಸಂಪರ್ಕಿಸುವ ಗುಳ್ಳಾಪುರ – ಹೆಗ್ಗಾರ್ ನೂತನ ಸೇತುವೆ ನಿರ್ಮಾಣಕ್ಕೆ ಸುಮಾರು 35 ಕೋಟಿ ರೂಪಾಯಿ ಅನುದಾನದ ಮಂಜೂರಾತಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. 4 ವರ್ಷಗಳ ಅತಂತ್ರ ಸ್ಥಿತಿ ಕೊನೆಗೊಳ್ಳುವ ಸಮಯ ಬಂದಿದೆ.…

ಎಲ್.ಎಸ್.ಎಂ.ಪಿ ಸೊಸೈಟಿಗೆ 52.06 ಲಕ್ಷ ರೂ ಲಾಭ

ಯಲ್ಲಾಪುರದ ಎಲ್ ಎಸ್ ಎಂ ಪಿ ಸೊಸೈಟಿ ಕಳೆದ ಆರ್ಥಿಕ ವರ್ಷದಲ್ಲಿ 52.06 ಲಕ್ಷ ರೂ ಲಾಭ ಗಳಿಸಿದೆ ಎಂದು ಸೊಸೈಟಿ ಅಧ್ಯಕ್ಷ ನಾಗರಾಜ ಕವಡಿಕೇರಿ ಹೇಳಿದರು. ಅವರು ಸಂಘದ ಸಭಾಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರಗತಿಯ ಕುರಿತು ಮಾಹಿತಿ ನೀಡಿದರು. ಸಂಘವು…

ಡೋಮಗೇರಿ ದುರ್ಘಟನೆ: ಮೃತರ ಕುಟುಂಬಕ್ಕೆ ಪರಿಹಾರಧನದ ಚೆಕ್ ಹಸ್ತಾಂತರಿಸಿದ ಶಾಸಕ ಹೆಬ್ಬಾರ

ಯಲ್ಲಾಪುರ ತಾಲೂಕಿನ ಮದನೂರು ಗ್ರಾ.ಪಂ ವ್ಯಾಪ್ತಿಯ ಡೋಮಗೇರಿಯಲ್ಲಿ ಮರದಡಿ ಸಿಲುಕಿ ಮೃತಪಟ್ಟವರ ಮನೆಗೆ ಶಾಸಕ ಶಿವರಾಮ ಹೆಬ್ಬಾರ ಗುರುವಾರ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು. ಮೃತರಾದ ಸಾವಿತ್ರಿ ಖರಾತ್ ಹಾಗೂ ಸ್ವಾತಿ ಖರಾತ್ ಅವರ ಮನೆಗೆ ಭೇಟಿ ನೀಡಿದ ಶಾಸಕರು,…

ಶೆಡ್ ನಲ್ಲಿ ಕುಡಿಯಲು ಅವಕಾಶ: 200 ರೂ ಮೌಲ್ಯದ ಸಾರಾಯಿ ವಶ!

ಯಲ್ಲಾಪುರ ತಾಲೂಕಿನ ಹೆಮ್ಮಾಡಿಯ ಚಳ್ಳೆಹೊಂಡದ ಬಳಿ ಮನೆಯ ಪಕ್ಕದ ಶೆಡ್ ನಲ್ಲಿ ಸಾರಾಯಿ ಕುಡಿಯಲು ಅವಕಾಶ ಮಾಡಿಕೊಟ್ಟ ಮಹಿಳೆ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಳ್ಳೆಹೊಂಡದ ಪಾರ್ವತಿ ಶಿವಕುಮಾರ ಲಿಂಗದಳ್ಳಿ ತನ್ನ ಮನೆಯ ಪಕ್ಕದ ತಾತ್ಕಾಲಿಕ ಶೆಡ್ ನಲ್ಲಿ ಸಾರ್ವಜನಿಕರಿಗೆ…

ವೃಥಾ ಆರೋಪ ಮಾಡುವ ಎಂ.ಎಲ್.ಸಿ ಯಾರು? ಹೆಸರೇ ಹೇಳದೇ ಅಧ್ಯಕ್ಷರು ಪ್ರತಿಕ್ರಿಯೆ ನೀಡಿದ್ದು ಯಾರಿಗೆ?

ಯಲ್ಲಾಪುರ ತಾ.ಪಂ ಸಭಾಭವನದಲ್ಲಿ ನಡೆದ ತಾಲೂಕು ಗ್ಯಾರಂಟಿ ಅಭಿವೃದ್ಧಿ ಸಮಿತಿಯ ಸಭೆಯಲ್ಲಿ ಬೆಲ್ತರಗದ್ದೆಯ ಬುಡಕಟ್ಟು ಸಮುದಾಯದ ಮಹಿಳೆ ಸಾವಿನ ವಿಚಾರ ಪ್ರತಿಧ್ವನಿಸಿತು. ಹಿಂದೊಮ್ಮೆ ಪಟ್ಟಣ ಪಂಚಾಯಿತಿಯಲ್ಲಿ ನಡೆದ ಸಭೆಯಲ್ಲಿ ಎಂ.ಎಲ್.ಸಿ ವಿಷಯವನ್ನು ಅಧ್ಯಕ್ಷ ಉಲ್ಲಾಸ ಶಾನಭಾಗ ಮತ್ತೆ ಪ್ರಸ್ತಾಪಿಸಿದರು. ಎಂ.ಎಲ್.ಸಿ ಅವರು…

ಬೆಂಗಳೂರಿನಲ್ಲಿ ಉತ್ತರ ಕನ್ನಡ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಅಧ್ಯಯನ ಸಮಿತಿಯ ಸಭೆ

ಉತ್ತರ ಕನ್ನಡ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಅಧ್ಯಯನ ಸಮಿತಿಯ ಸಭೆಯು ಬೆಂಗಳೂರಿನ ವಿಧಾನ ಸೌಧದಲ್ಲಿ ಕಾನೂನು ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಚಿವರು ಸಮಿತಿಯ ಅಂತಿಮ ವರದಿಯನ್ನು ಕೂಲಂಕಷವಾಗಿ ಪರಿಶೀಲಿಸಿ ಕೆಲವು ಸಲಹೆಗಳನ್ನು ನೀಡಿದರು. ಜಿಲ್ಲಾ ಸಮಿತಿಯ…

ತಾಲೂಕಾ ಮಟ್ಟದ ಕ್ರೀಡಾಕೂಟ: ಬಿಸಗೋಡ ಪ್ರೌಢಶಾಲಾ ವಿದ್ಯಾರ್ಥಿಗಳ ಸಾಧನೆ

ಯಲ್ಲಾಪುರ ಪಟ್ಟಣದ ಕಾಳಮ್ಮಾನಗರ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದಲ್ಲಿ ತಾಲೂಕಿನ ಬಿಸಗೋಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.‌ ಬಾಲಕಿಯರ ವಿಭಾಗದ ಬಾಲ್ ಬ್ಯಾಡ್ಮಿಂಟನ್ ನಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕರ ಬಾಲ್ ಬ್ಯಾಡ್ಮಿಂಟನ್…

ಹಾವು ಕಚ್ಚಿ ಅರ್ಚಕ ಸಾವು

ಹಾವು ಕಚ್ಚಿ ಅರ್ಚಕ ಮೃತಪಟ್ಟ ಘಟನೆ ಯಲ್ಲಾಪುರ ತಾಲೂಕಿನ ಸಹಸ್ರಳ್ಳಿ ಸಮೀಪದ ಮೂಡೆಬೈಲಿನಲ್ಲಿ ನಡೆದಿದೆ. ಮೂಡೆಬೈಲಿನ ಶಂಕರ ರಾಮಕೃಷ್ಣ ಭಟ್ಟ (67) ಮೃತ ವ್ಯಕ್ತಿ. ಇವರು ತೋಟದಲ್ಲಿ ಕೆಲಸ ಮಾಡುತ್ತಿರುವ ವೇಳೆ ವಿಷಕಾರಿ ಹಾವು ಕಚ್ಚಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ…

ಮಾವಿನಮನೆ ಸಹಕಾರಿ ಸಂಘಕ್ಕೆ 52.28 ಲಕ್ಷ ರೂ ಲಾಭ

ಮಾವಿನಮನೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘವು ಕಳೆದ ಸಾಲಿನಲ್ಲಿ 52.28 ಲಕ್ಷ ರೂ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಸುಬ್ರಾಯ ಕೃಷ್ಣ ಬೋಳ್ಮನ ಹೇಳಿದರು. ಅವರು ಯಲ್ಲಾಪುರ ತಾಲೂಕಿನ ಮಲವಳ್ಳಿಯ ಶ್ರೀ ರಾಮಲಿಂಗೇಶ್ವರ ಸಭಾಭವನದಲ್ಲಿ ಸಂಘದ ವಾರ್ಷಿಕ…

ಡೋಮಗೇರಿ ದುರ್ಘಟನೆ: ಗೌಳಿವಾಡಾದಲ್ಲಿ ಅಂಗನವಾಡಿಯಿಲ್ಲದಿರುವುದೇ ಇಂತಹ ಘಟನೆಗೆ ಕಾರಣ

ಯಲ್ಲಾಪುರ ತಾಲೂಕಿನ ಡೋಮಗೇರಿ ಬಳಿ ಮರ ಬಿದ್ದು ಇಬ್ಬರು ಮೃತಪಟ್ಟು, ಮೂವರು ಮಕ್ಕಳು ಗಾಯಗೊಂಡ ಘಟನೆ ಎಲ್ಲರನ್ನು ಆಘಾತಗೊಳಿಸಿದೆ. ಈ ನಡುವೆ ಡೊಮಗೇರಿ ಗೌಳಿವಾವಡಾದಲ್ಲಿ ಅಂಗನವಾಡಿಯಂತಹ ಅಗತ್ಯ ಸೌಕರ್ಯ ಇಲ್ಲದಿರುವುದೇ ಇಂತಹ ಅವಾಂತರಗಳಿಗೆ ಕಾರಣವೆಂಬ ಆರೋಪ‌ ಕೇಳಿ ಬಂದಿದೆ. ಡೋಮಗೇರಿಯ ಗೌಳಿಡಾದಲ್ಲಿ…

You cannot copy content of this page