6
ವಿಮಾನ ಚಿಟ್ಟೆ ಹಾಗೂ ಜಲಬದ್ಧ ಕೀಟಗಳ ವೈವಿಧ್ಯತೆ ಕುರಿತು ವಿಶೇಷ ಅಧ್ಯಯನ

ಯಲ್ಲಾಪುರ ತಾಲೂಕಿನ ಆನಗೋಡ ಗ್ರಾಮದ ಚಿಕ್ಕೊರಗಿಯಲ್ಲಿ ವಿಮಾನ ಚಿಟ್ಟೆ (ಡ್ರಾಗನ್‌ಫ್ಲೈಗಳು) ಮತ್ತು ಜಲಬದ್ಧಕೀಟಗಳು (ಡ್ಯಾಮ್‌ಸೆಲ್‌ಫ್ಲೈಗಳು)ಗಳ ವೈವಿಧ್ಯತೆಯ ಕುರಿತಂತೆ ವಿಶೇಷ ಅಧ್ಯಯನ ನಡೆಸಲಾಗಿದೆ. ಪ್ರಸ್ತುತ ಬೆಂಗಳೂರಿನ ಪ್ರತಿಷ್ಠಿತ ಮೌಂಟ್ ಕಾರ್ಮೆಲ್ ಪದವಿಪೂರ್ವ ಕಾಲೇಜಿನಲ್ಲಿ ರಸಾಯನ ಶಾಸ್ತ್ರ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಕೆ. ನಾಗರಾಜ ಅವರು…

ಯಶಸ್ವಿಯಾಗಿ ನಡೆದ ಯಕ್ಷಗಾನ ಕಾರ್ಯಾಗಾರ

ಯಲ್ಲಾಪುರ ತಾಲೂಕಿನ ಚಂದಗುಳಿಯ ಯುಕೆ ನೇಚರ್ ಸ್ಟೇಯಲ್ಲಿ ನಾದಾವಧಾನ ಸಂಸ್ಥೆ ಹಾಗೂ ಯಕ್ಷಗಾನ ಅಕಾಡೆಮಿಯ ಸಹಯೋಗದೊಂದಿಗೆ ಮೂರು ದಿನಗಳ ಯಕ್ಷಗಾನ ಕಾರ್ಯಗಾರ ನಡೆಯಿತು. ನಾದಾವಧಾನದ ವಿದ್ಯಾರ್ಥಿಗಳು ಮತ್ತು ಸ್ಥಳೀಯವಾಗಿ ಬೆಳೆಯುವ ಪ್ರತಿಭೆಗಳಿಗಾಗಿ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಹಿರಿಯ ಅರ್ಥಧಾರಿ ಎಂ.ಎನ್ ಹೆಗಡೆ…

ಸರಣಿ ಅಪಘಾತ: 7 ಜನರಿಗೆ ಗಾಯ

ಕೆ.ಎಸ್.ಆರ್.ಟಿ.ಸಿ ಬಸ್, ಟ್ಯಾಂಕರ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿ, 7 ಜನರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಪಟ್ಟಣದ ಜೋಡುಕೆರೆ ಬಳಿಯ ಪೆಟ್ರೊಲ್ ಪಂಪ್ ಎದುರು ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಯಲ್ಲಾಪುರ ಕಡೆಗೆ ಬರುತ್ತಿದ್ದ…

ಮುರಿದ ಬಿದ್ದ ಆಲದ ಮರ: ಗರ್ಭಿಣಿ ಸಾವು, ನಾಲ್ವರಿಗೆ ಗಾಯ

ಬ್ರಹತ್ ಆಲದ ಮರ ಮುರಿವೊಂದು ಮುರಿದು ಬಿದ್ದು, ಗರ್ಭಿಣಿ ಸ್ಥಳದಲ್ಲೇ ಮೃತಪಟ್ಟು, ನಾಲ್ಕು ಜನರು ಗಾಯಗೊಂಡ ಘಟನೆ ಯಲ್ಲಾಪುರ ತಾಲೂಕಿನ ಕಿರವತ್ತಿ ಗ್ರಾಪಂ ವ್ಯಾಪ್ತಿಯ ಡೋಮಗೆರೆ ಬಳಿ ನಡೆದಿದೆ. ಸಾವಿತ್ರಿ ಬಾಬು ಖರಾತ್ (28) ಐದು ತಿಂಗಳ ಗರ್ಭಿಣಿ ಸ್ಥಳದಲ್ಲಿಯೇ ಮೃತಪಟ್ಟ…

ಇವಿಎಂ ಬಗ್ಗೆ ಕಾಂಗ್ರೆಸ್ ಆಕ್ಷೇಪ ಹಾಸ್ಯಾಸ್ಪದ: ರಾಮು ನಾಯ್ಕ

ಇವಿಎಂ ಮತಯಂತ್ರಗಳ ನಿಷೇಧದ ಬಗ್ಗೆ ತಜ್ಞರು ವ್ಯಾಖ್ಯಾನ ಮಾಡಬಹುದೇ ಹೊರತು ಈ ಕಾಂಗ್ರೆಸ್ಸಿಗರಂತೂ ಖಂಡಿತವಾಗಿ ಅಲ್ಲ. ಯಾಕೆಂದರೆ, ನಮ್ಮ ದೇಶಕ್ಕೆ ಈ ಯಂತ್ರಗಳನ್ನು ತಂದವರೇ ಕಾಂಗ್ರೆಸಿಗರು ಎಂದು ಬಿಜೆಪಿ ಮುಖಂಡ ರಾಮು ನಾಯ್ಕ ಹೇಳಿದ್ದಾರೆ. ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ಇವಿಎಂ…

ಆರತಿಬೈಲ್ ಘಟ್ಟದಲ್ಲಿ ಪಲ್ಟಿಯಾದ ಲಾರಿ

ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63 ಮೇಲೆ ಯಲ್ಲಾಪುರ ತಾಲೂಕಿನ ಆರತಿಬೈಲ್ ಘಟ್ಟದ ಇಳಿಜಾರಿನಲ್ಲಿ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಹೊರಟಿದ್ದ ಸರಕು ತುಂಬಿದ ಲಾರಿ ಆರತಿಬೈಲ್ ಘಟ್ಟ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ…

ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಅಧ್ಯಯನ ಸಮಿತಿಯ ಅಂತಿಮ ಸಭೆ ಸೆ.9 ರಂದು

ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಅಧ್ಯಯನ ಸಮಿತಿಯ ಅಂತಿಮ ಸಭೆ ಬೆಂಗಳೂರಿನ ವಿಧಾನಸೌಧದ 313 ನೇ ಕೊಠಡಿಯಲ್ಲಿ ಸೆ.9 ರಂದು ಮಧ್ಯಾಹ್ನ 12 ಘಂಟೆಗೆ ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಉತ್ತರ ಕನ್ನಡ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ…

ಬಾಳೆಸರ ಸೊಸೈಟಿ ವಾರ್ಷಿಕ ಸರ್ವಸಾಧಾರಣ ಸಭೆ: ಅಪಪ್ರಚಾರ ಮಾಡುವವರ ವಿರುದ್ಧ ಸಿಡಿದೆದ್ದ ಸದಸ್ಯರು

ಸಿದ್ದಾಪುರ ತಾಲೂಕಿನ ಬಾಳೆಸರದಲ್ಲಿ ಶ್ರೀ ಮಲ್ಲಿಕಾರ್ಜುನ ಸೇವಾ ಸಹಕಾರಿ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆ ಸಂಘದ ಅಧ್ಯಕ್ಷ ಚಂದ್ರಶೇಖರ ಹೆಗಡೆ ತಂಗಾರಮನೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅಧ್ಯಕ್ಷರು, ಸಂಘವು ಕಳೆದ ಆರ್ಥಿಕ ಸಾಲಿನಲ್ಲಿ 32.73 ಲಕ್ಷ…

ನಾಗರಾಜ ಸಿದ್ದಿಗೆ 10 ವರ್ಷ ಜೈಲು

ಮಹಿಳೆಯನ್ನು ಅತ್ಯಾಚಾರ ಮಾಡಿ, ಕೊಲೆ ಮಾಡಲು ಯತ್ನಿಸಿ, ಜೀವ ಬೆದರಿಕೆ ಹಾಕಿದ ಆರೋಪಿಗೆ ಶಿರಸಿ ನಗರದ 1 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿದೆ. ತಾಲೂಕಿನ ಹುಣಸೆಮನೆಯ ನಾಗೇಶ (ನಾಗರಾಜ) ನಾರಾಯಣ ಸಿದ್ದಿಯ…

ನ್ಯಾಯಾಧೀಶರ ವಿರುದ್ಧದ ಆರೋಪ ತನಿಖೆಗೆ ಸಮಿತಿ: ಸದಸ್ಯ ಕಾರ್ಯದರ್ಶಿಯಾಗಿ ಜಿ.ಆರ್.ಭಟ್ಟ ಬಿದ್ರೆಪಾಲ ನೇಮಕ

ನ್ಯಾಯಮೂರ್ತಿ ಯಶವಂತ ವರ್ಮ ಅವರ ವಿರುದ್ಧದ ಆರೋಪಗಳನ್ನು ತನಿಖೆಗೆಂದು ರಚಿಸಲಾದ ಮೂವರು ಸದಸ್ಯರ ಸಮಿತಿಗೆ ಸದಸ್ಯ ಕಾರ್ಯದರ್ಶಿಯಾಗಿ ಯಲ್ಲಾಪುರ ತಾಲೂಕಿನ ಅಣಲಗಾರ ಸಮೀಪದ ಬಿದ್ರೆಪಾಲಿನ ನಿವೃತ್ತ ಐ.ಆರ್.ಎಸ್ ಅಧಿಕಾರಿ ಜಿ.ಆರ್.ಭಟ್ಟ ಅವರನ್ನು ನೇಮಕ ಮಾಡಲಾಗಿದೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು…

You cannot copy content of this page