ಸ್ಕಿಜೊಫ್ರೇನಿಯಾ ಕಾಯಿಲೆ ಬಗ್ಗೆ ಜನಜಾಗೃತಿ ಕಾರ್ಯಕ್ರಮ
ಯಲ್ಲಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ, ಎನ್.ಎಸ್.ಎಸ್, ಮಹಿಳಾ ಸಬಲೀಕರಣ ವೇದಿಕೆ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರವಾರ, ಗ್ರೀನ್ ಕೇರ್ ಸಂಸ್ಥೆ, ಶಿರಸಿ ಇವುಗಳ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಮತ್ತು ವಿಶ್ವ ಸ್ಕಿಜೋ…
ಪೊಲೀಸರ ಎದುರೇ ಹೊಡೆದಾಟ: ನಾಲ್ವರ ವಿರುದ್ಧ ಪ್ರಕರಣ
ಯಲ್ಲಾಪುರ ಕಾಳಮ್ಮನಗರದ ಬಳಿ ರಸ್ತೆಯಲ್ಲಿ ಪೊಲೀಸರ ಎದುರೇ ಹೊಡೆದಾಡಿಕೊಂಡ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಕಾಳಮ್ಮನಗರದ ಸಮೀರ್ ಮೆಹಬೂಬಸಾಬ ಕರೋಸಿ, ಸವಣಗೇರಿಯ ಸೂಫಿಯಾನ ಖಾನ್ ಅಬ್ದುಲ್ ಕರೀಂ ಖಾನ್, ಹುಬ್ಬಳ್ಳಿಯ ಭಾಷಾ ನಜೀರ್ ಶೇಖ್ ಹಾಗೂ ಉಮ್ಮಚಗಿಯ ಅಫಜಾನ್ ಎಂಬವರು ಕಾಳಮ್ಮನಗರದ ಬಳಿಯ…
ಸಂಗೀತದಲ್ಲಿ ಪೃಥ್ವಿ ರಾಷ್ಟ್ರಮಟ್ಟಕ್ಕೆ
ಅಂಕೋಲಾ ತಾಲೂಕಿನ ಕೋನಾಳದ ಪೃಥ್ವಿ ರಾಮಚಂದ್ರ ಭಟ್ಟ ಸಂಗೀತ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪಿ ಎಂ ಶ್ರೀ ಸ್ಕೂಲ್ ಜವಾಹರ ನವೋದಯ ವಿದ್ಯಾಲಯ ಪಂಚವಟಿಯಲ್ಲಿ ನಡೆದ ಕಲೋತ್ಸವದಲ್ಲಿ ಭಾಗವಹಿಸಿದ ಪೃಥ್ವಿ, ರಾಜ್ಯದ 20 ಜಿಲ್ಲೆಗಳಿಂದ ಭಾಗವಹಿಸಿದ ಸ್ಪರ್ಧಿಗಳಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.…
ರಾಜ್ಯ ಹೆದ್ದಾರಿಯ ಹೊಂಡಗಳನ್ನು ಮುಚ್ಚಿದ ತುಡುಗುಣಿ ಗ್ರಾಮಸ್ಥರು
ಯಲ್ಲಾಪುರ-ಶಿರಸಿ ರಾಜ್ಯ ಹೆದ್ದಾರಿಯಲ್ಲಿ ಹೊಂಡ-ಗುಂಡಿಗಳೇ ಹೆಚ್ಚಾಗಿದ್ದು, ವಾಹನ ಸವಾರರು ಬೀಳುತ್ತ ಏಳುತ್ತ ಸಾಗುವುದು ಸಾಮಾನ್ಯವಾಗಿದೆ. ಕೆಲ ದಿನಗಳ ಹಿಂದಷ್ಟೇ ರಸ್ತೆಯ ಗುಂಡಿಯಲ್ಲಿ ಬಿದ್ದು ಗಾಯಗೊಂಡು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆ ಸೇರಿದವರೂ ಇದ್ದಾರೆ. ಇಷ್ಟಾಗಿಯೂ ಎಚ್ಚೆತ್ತುಕೊಳ್ಳದ ಜನಪ್ರತಿನಿಧಿಗಳು, ಅಧಿಕಾರಿಗಳಿಂದ ಬೇಸತ್ತ ತುಡುಗುಣಿಯ ಯುವಕರು…
ಮಾತು ಉಳಿಸಿಕೊಂಡ ಮೋದಿ: ರಾಮು ನಾಯ್ಕ ಸಂತಸ
ದೇಶದ ತೆರಿಗೆ ವ್ಯವಸ್ಥೆಯನ್ನು ಇನ್ನಷ್ಟು ಸರಳ ಮಾಡುತ್ತೇನೆ. ಅಗತ್ಯ ವಸ್ತುಗಳ ಮೇಲಿನ ಜಿ.ಎಸ್.ಟಿ. ಕಡಿಮೆ ಮಾಡಿ ದೇಶದ ಜನರಿಗೆ ಭರ್ಜರಿ ದೀಪಾವಳಿ ಕೊಡುಗೆ ನೀಡುತ್ತೇನೆಂದು ಭರವಸೆ ನೀಡಿದ್ದ ಪ್ರಧಾನಿ ಮೋದಿ ತಮ್ಮ ಮಾತು ಉಳಿಸಿಕೊಂಡಿದ್ದಾರೆ ಎಂದು ಬಿಜೆಪಿ ಹಿರಿಯ ಮುಖಂಡ ರಾಮು…
ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಸವಾರ ಸಾವು
ರಸ್ತೆಯ ಮೇಲೆ ಯಾವುದೇ ಸೂಚನೆ ಇಲ್ಲದೇ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಯಲ್ಲಾಪುರ ತಾಲೂಕಿನ ಹದ್ದಿನಸರದ ಬಳಿ ನಡೆದಿದೆ. ಮೃತ ಸವಾರ ಧಾರವಾಡ ಜಿಲ್ಲೆಯ ಕಲಘಟಗಿ…
ಆಕಸ್ಮಿಕವಾಗಿ ಏರ್ ಗನ್ ಟ್ರಿಗರ್ ಒತ್ತಿದ ಮಕ್ಕಳು: 9 ವರ್ಷದ ಬಾಲಕ ಸಾವು
ಅಡಕೆ ತೋಟ ಕಾಯುವ ವ್ಯಕ್ತಿ ಬಗಲಿಗೆ ಹಾಕಿಕೊಂಡಿದ್ದ ಏರ್ ಗನ್ ನ ಟ್ರಿಗರ್ ನ್ನು ಬಾಲಕನೋರ್ವ ಒತ್ತಿ, ಎದುರು ನಿಂತಿದ್ದ ಇನ್ನೊಬ್ಬ ಬಾಲಕನಿಗೆ ಬಡಿದು ಸಾವನ್ನಪ್ಪಿದ ಘಟನೆ ಶಿರಸಿ ತಾಲೂಕಿನ ಸೋಮನಳ್ಳಿಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಕರಿಯಪ್ಪ ಎಂಬ 9 ವರ್ಷ…
ಕಾರಿಗೆ ಡಿಕ್ಕಿ ಹೊಡೆದ ಬುಲೆರೊ: 6 ಜನರಿಗೆ ಗಾಯ
ಬುಲೆರೊ ವಾಹನವೊಂದು ಕಾರಿಗೆ ಡಿಕ್ಕಿ ಹೊಡೆದು 6 ಜನರು ಗಾಯಗೊಂಡ ಘಟನೆ ಯಲ್ಲಾಪುರ ತಾಲೂಕಿನ ಬಿದ್ರಳ್ಳಿ ಸಮೀಪದ ರಾಮಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ. ಹಳಿಯಾಳದ ಕೆಸರೊಳ್ಳಿಯ ಗುರುನಾಥ ಶಾಂತಾರಾಮ ಚೋಪಡಿ, ಸೈಯ್ಯದ್ ಅಲಿ ಉಮರಸಾಬ ಹಳಬ, ಸುನೀಲ ಬಸ್ತ್ಯಾವ ಡಿಸೋಜಾ, ಜ್ಞಾನೇಶ್ವರ…
ಅಲ್ಕೇರಿ ಗೌಳಿವಾಡಾದ ಗಂಗಾಧರ ಮಾಸ್ತರ್ ಗೆ ಜಿಲ್ಲಾ ಪ್ರಶಸ್ತಿ
ಯಲ್ಲಾಪುರ ತಾಲೂಕಿನ ಮದನೂರು ಗ್ರಾ.ಪಂ ವ್ಯಾಪ್ತಿಯ ಸ ಹಿ ಪ್ರಾ ಶಾಲೆ ಅಲ್ಕೇರಿ ಗೌಳಿವಾಡ ಶಾಲೆಯ ಶಿಕ್ಷಕ, ಕವಿ ಗಂಗಾಧರ ಲಮಾಣಿ ಅವರಿಗೆ ಶಿರಸಿ ಶೈಕ್ಷಣಿಕ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದೆ. ಮೂಲತಃ ಬೆಳಬಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಬನ್ನೂರ…
ಕ್ರಿಯಾಶೀಲ ಶಿಕ್ಷಕಿ, ಸಾಹಿತಿ ಶಿವಲೀಲಾಗೆ ಒಲಿದ ಜಿಲ್ಲಾ ಪ್ರಶಸ್ತಿ
ಯಲ್ಲಾಪುರ ತಾಲೂಕಿನ ಕ್ರಿಯಾಶೀಲ ಶಿಕ್ಷಕಿ, ಸಾಹಿತಿ ಶಿವಲೀಲಾ ಹುಣಸಗಿ ಅವರಿಗೆ ಪ್ರಾಥಮಿಕ ಶಾಲೆ ವಿಭಾಗದಲ್ಲಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶಿಸವಲೀಲಾ 1998 ರಲ್ಲಿ ಶಿಕ್ಷಕರಾಗಿ ಹುಣಶೆಟ್ಟಿಕೊಪ್ಪ ಶಾಲೆಗೆ ಸೇರಿ ಹತ್ತು ವರ್ಷ ಸೇವೆ ಸಲ್ಲಿಸಿದರು. ನಂತರ ಮದನೂರು…

ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ
ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ
‘ಸೇವಾ ಜ್ಯೋತಿ’ ಕಾರ್ಯಕ್ರಮಕ್ಕೆ ಬಸವರಾಜ ಬೊಮ್ಮಾಯಿ ಚಾಲನೆ
2047ಕ್ಕೆ ನಾನು ಇರಲ್ಲ, ಆದರೆ ದೇಶ ಇರುತ್ತದೆ: ಬೊಮ್ಮಾಯಿ
ಮೋಹನ ಲಿಂಬಿಕಾಯಿ ಪರ ಹುಕ್ಕೇರಿಮಠ ಕಾಲೇಜಿನಲ್ಲಿ ಮತಯಾಚನೆ
ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬೊಮ್ಮಾಯಿ
ಶಿಗ್ಗಾಂವಿ ಶಾಸಕ ಪಠಾಣ್ ಗೆ ರಾಜ್ಯ ಮಟ್ಟದ ಮಹತ್ವದ ಜವಾಬ್ದಾರಿ!
ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ
ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್
ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!









































