ಗದ್ದೆಯಲ್ಲಿ ನಾಟಿಯ ಪಾಠ
ಯಲ್ಲಾಪುರ ತಾಲೂಕಿನ ಸವಣಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸವಣಗೇರಿಯ ವಿದ್ಯಾರ್ಥಿಗಳು ಭತ್ತದ ಗದ್ದೆಯಲ್ಲಿ ನಾಟಿ ಮಾಡುವ ಮೂಲಕ ಕೃಷಿಯ ಅನುಭವ ಪಡೆದರು. 7 ನೇ ತರಗತಿಯ ಪಠ್ಯದಲ್ಲಿರುವ ‘ಸೀನ ಸೆಟ್ಟರು ನಮ್ಮ ಟೀಚರು ಎಂಬ ಪಾಠದ ಬೋಧನೆಯ…
ಕೋಳಿ ಅಂಕದ ಮೇಲೆ ಪೊಲೀಸರ ದಾಳಿ
ಭಟ್ಕಳ ತಾಲೂಕಿನ ಶಿರಾಲಿಯ ಹುಲ್ಲುಕ್ಕಿ ಅರಣ್ಯದಲ್ಲಿ ನಡೆಯುತ್ತಿದ್ದ ಕೋಳಿ ಅಂಕದ ಮೇಲೆ ಪೊಲೀಸರು ದಾಳಿ ನಡೆಸಿ 11 ಜನರನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸರು ಕೋಳಿ ಅಂಕ ಜೂಜಾಟದಲ್ಲಿ ತೊಡಗಿದ್ದ 11…
ಮನೆಯ ಗೋಡೆ ಉರುಳಿಸಿದ ಲಾರಿ
ಹೆದ್ದಾರಿ ಬಿಟ್ಟು ಬದಿಗೆ ಸಾಗಿದ ಲಾರಿ ಮನೆಯ ಗೋಡೆಗೆ ಡಿಕ್ಕಿ ಹೊಡೆದು ಉರುಳಿಸಿ, ಲಾರಿಯೂ ಉರುಳಿ ಬಿದ್ದ ಘಟನೆ ಯಲ್ಲಾಪುರ ತಾಲೂಕಿನ ಚಿನ್ನಾಪುರದಲ್ಲಿ ನಡೆದಿದೆ. ಲಾರಿ ಮಂಗಳೂರಿನಿಂದ ದಾಂಡೇಲಿಗೆ ಪೊಲ್ಸ್ ತುಂಬಿಕೊಂಡು ಹೋಗುತ್ತಿತ್ತು. ಅರಬೈಲ್ ಘಟ್ಟ ಹತ್ತಿ ಬಂದು ಚಿನ್ನಾಪುರ ಬಳಿ…
‘ಕಾಮಿಡಿ ಕಿಲಾಡಿ’ ಖ್ಯಾತಿಯ ಚಂದ್ರಶೇಖರ ಸಿದ್ದಿ ಇನ್ನಿಲ್ಲ
ಕಾಮಿಡಿ ಕಿಲಾಡಿ ಖ್ಯಾತಿಯ ಯುವ ಕಲಾವಿದ, ಯಲ್ಲಾಪುರ ತಾಲೂಕಿನ ಚಿಮನಳ್ಳಿಯ ಚಂದ್ರಶೇಖರ ಸಿದ್ದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ತೇಲಂಗಾರ ಸಮೀದ ಚಿಮನಳ್ಳಿಯವರಾದ ಚಂದ್ರಶೇಖರ, ನೀನಾಸಂನಲ್ಲಿ ಅಭಿನಯ ಕಲಿತು ಉತ್ತಮ ಕಲಾವಿದರಾಗಿ ಗುರುತಿಸಿಕೊಂಡಿದ್ದರು. ಕೆಲ ವರ್ಷಗಳ ಹಿಂದೆ ಝೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿ…
ಗುರಿಯ ಆಯ್ಕೆಯೇ ಯಶಸ್ಸಿನ ಮೊದಲ ಹೆಜ್ಜೆ
ನಾವು ಜೀವನದಲ್ಲಿ ಏನನ್ನಾದರೂ ಸಾಧಿಸಲು ಬಯಸಿದರೆ ನಮ್ಮ ಮೊದಲ ಮತ್ತು ಅತಿ ಮುಖ್ಯವಾದ ಹೆಜ್ಜೆ ಗುರಿ ನಿಗದಿಪಡಿಸುವುದಾಗಿರಬೇಕು. ನಿರ್ದಿಷ್ಟ ಗುರಿಗಳಿಲ್ಲದ ಜೀವನವು ದಿಕ್ಸೂಚಿಯಿಲ್ಲದ ಹಡಗಿನಂತೆ ಆಗುತ್ತದೆ. ನಿಖರವಾದ ಗುರಿಗಳು ನಮ್ಮ ಪ್ರಯತ್ನಗಳಿಗೆ ಒಂದು ಸ್ಪಷ್ಟವಾದ ದಿಕ್ಕನ್ನು ನೀಡುತ್ತವೆ ಮತ್ತು ನಮ್ಮ ಶಕ್ತಿಯನ್ನು…
ಜಾತ್ರೆ ಅಂಗಡಿ ಹರಾಜು: 11 ಲಕ್ಷ ರೂ ಅವ್ಯವಹಾರದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರೂ ಶಾಮೀಲು
ಕಳೆದ ಗ್ರಾಮದೇವಿ ಜಾತ್ರೆಯ ಅಂಗಡಿ ಹರಾಜಿನಲ್ಲಿ 11 ಲಕ್ಷ ರೂ ಅವ್ಯವಹಾರವಾಗಿದೆ. ಇದರಲ್ಲಿ ಕೆಲವು ಸದಸ್ಯರೂ ಶಾಮೀಲಾಗಿದ್ದಾರೆ. ಆದರೆ ಕೇವಲ ಅಧಿಕಾರಿಗಳ ಮೇಲೆ ಮಾತ್ರ ಅವ್ಯವಹಾರದ ಹೊಣೆ ಹೊರಿಸಿ, ಅವರನ್ನು ತಪ್ಪಿತಸ್ಥರನ್ನಾಗಿಸಲಾಗುತ್ತಿದೆ. ಪಟ್ಟಣ ಪಂಚಾಯಿತಿಯ ಸದಸ್ಯ ಸೋಮೇಶ್ವರ ನಾಯ್ಕ ಸುದ್ದಿಗೋಷ್ಠಿಯಲ್ಲಿ ಈ…
ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆ ಜೋಡಿ ಮಾರ್ಗ ಘೋಷಣೆ: ನಾಗರಿಕ ವೇದಿಕೆ ಹೋರಾಟಕ್ಕೆ ಸಿಕ್ಕ ಜಯ
ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆಯ ಜೋಡಿ ಮಾರ್ಗ ಮಂಜೂರಾಗಿದ್ದು, ನಾಗರಿಕ ವೇದಿಕೆಯ ಹೋರಾಟಕ್ಕೆ ಸಿಕ್ಕ ಜಯವಾಗಿದೆ ಎಂದು ವೇದಿಕೆಯ ಅಧ್ಯಕ್ಷ ರಾಮು ನಾಯ್ಕ ಹೇಳಿದರು. ಯಲ್ಲಾಪುರದಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗ ಇದಾದರೂ, ಹುಬ್ಬಳ್ಳಿಯಲ್ಲಿ, ಅಂಕೋಲಾದಲ್ಲಿ ಮೊದಲೇ ರೈಲ್ವೆ ಇದೆ.…
ಮಲವಳ್ಳಿಯ ಶೈಲಾ ಭಟ್ಟ ‘ಸ್ಟಾರ್ ಅಚೀವರ್ ಆಫ್ ಕರ್ನಾಟಕ’
ಅಕ್ಷರನಾದ ಕಲೆ, ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಕರ್ನಾಟಕ ಇವರು ನೀಡುವ ಸ್ಟಾರ್ ಅಚೀವರ್ ಆಫ್ ಕರ್ನಾಟಕ ಪ್ರಶಸ್ತಿಗೆ ಯಲ್ಲಾಪುರ ತಾಲೂಕಿನ ಮಲವಳ್ಳಿಯ ಶೈಲಾ ಭಟ್ಟ ಭಾಜನರಾಗಿದ್ದಾರೆ. ವರ್ಷದ ಉತ್ತಮ ಬರಹಗಾರರಿಗೆ ನೀಡುವ ಈ ಪ್ರಶಸ್ತಿಯನ್ನು ಬೆಂಗಳೂರಿನ ಕೃಷ್ಣರಾಜ ಪರಿಷತ್ ಮಂದಿರದಲ್ಲಿ ನಡೆದ…
ಕಿಶೋರ ಕನಕ ಕಾವ್ಯ ಸ್ಪರ್ಧೆ
ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ಪ್ರಸಕ್ತ ಸಾಲಿನಿಂದ ಕಿಶೋರ ಕನಕ ಕಾವ್ಯ ಸ್ಪರ್ಧೆಯನ್ನು ಏರ್ಪಡಿಸುತ್ತಿದೆ. ಕನಕದಾಸರ ಕಾವ್ಯಗಳನ್ನು ಮಾತ್ರ ಗಮಕ ವಾಚನಕ್ಕೆ ಪರಿಗಣಿಸಲಾಗುವುದು. 10 ರಿಂದ 15 ವರ್ಷ ವಯೋಮಾನದ ಕಿಶೋರ ಪ್ರತಿಭೆಗಳಿಗೆ ಮಾತ್ರ ಸ್ಪರ್ಧೆಯಲ್ಲಿ ಅವಕಾಶ. ಸ್ಪರ್ಧೆಯಲ್ಲಿ…
ಗುಳ್ಳಾಪುರಕ್ಕೆ ನೂತನ ಸೇತುವೆ: ಸದ್ಯದಲ್ಲೇ ನಿರೀಕ್ಷಿಸಿ
ಯಲ್ಲಾಪುರ ತಾಲೂಕಿನ ಗುಳ್ಳಾಪುರ ಹಾಗೂ ಅಂಕೋಲಾ ತಾಲೂಕಿನ ಹೆಗ್ಗಾರ, ಕಲ್ಲೇಶ್ವರ ಭಾಗವನ್ನು ಸಂಪರ್ಕಿಸುವ ನೂತನ ಸೇತುವೆ ಸದ್ಯದಲ್ಲೇ ಮಂಜೂರಾಗಲಿದೆ. ಈ ವಿಷಯವನ್ನು ಸ್ವತಃ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ ತಿಳಿಸಿದ್ದಾರೆ. ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಶೀಘ್ರ ಅನುಮೋದನೆ ನೀಡಲಿದೆ ಎಂದು…

ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ
ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ
‘ಸೇವಾ ಜ್ಯೋತಿ’ ಕಾರ್ಯಕ್ರಮಕ್ಕೆ ಬಸವರಾಜ ಬೊಮ್ಮಾಯಿ ಚಾಲನೆ
2047ಕ್ಕೆ ನಾನು ಇರಲ್ಲ, ಆದರೆ ದೇಶ ಇರುತ್ತದೆ: ಬೊಮ್ಮಾಯಿ
ಮೋಹನ ಲಿಂಬಿಕಾಯಿ ಪರ ಹುಕ್ಕೇರಿಮಠ ಕಾಲೇಜಿನಲ್ಲಿ ಮತಯಾಚನೆ
ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬೊಮ್ಮಾಯಿ
ಶಿಗ್ಗಾಂವಿ ಶಾಸಕ ಪಠಾಣ್ ಗೆ ರಾಜ್ಯ ಮಟ್ಟದ ಮಹತ್ವದ ಜವಾಬ್ದಾರಿ!
ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ
ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್
ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!







































