6
ಶಿಕ್ಷಕ ಮಾರುತಿ ಆಚಾರಿ ಅವರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ

ಯಲ್ಲಾಪುರ: ತಾಲೂಕಿನ ಆನಗೋಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕ್ರಿಯಾಶೀಲ ಶಿಕ್ಷಕ ಮಾರುತಿ ಆಚಾರಿ ಇವರಿಗೆ ಚೇತನ ಫೌಂಡೇಶನ್ ನೀಡುವ ನಾಡಪ್ರಭು ಕೆಂಪೇಗೌಡ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.   ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಶಿಕ್ಷಣ, ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನದಲ್ಲಿ ಈ…

ಸೈನಿಕನ ನೆಮ್ಮದಿಗೆ ಅರಣ್ಯ ಇಲಾಖೆಯಿಂದ ಅಡ್ಡಿ

ಯಲ್ಲಾಪುರ: ಅರಣ್ಯ ಅತಿಕ್ರಮಣ ಮಂಜೂರಿಗಾಗಿ ಅರ್ಜಿ ಸಲ್ಲಿಸಿ, ಜಿಪಿಎಸ್ ಆದ ಹಳೆಯ ಅತಿಕ್ರಮಣದಾರರನ್ನು ಒಕ್ಕಲೆಬ್ಬಿಸುವುದಿಲ್ಲ ಎಂಬ ಅರಣ್ಯ ಇಲಾಖೆಯ ಮಾತು ಕೇವಲ ಭಾಷಣಕ್ಕೆ ಸೀಮಿತವೇ? ಹೀಗೊಂದು ಪ್ರಶ್ನೆ ಮೂಡಲುಬಕಾರಣವಾದದ್ದು ಉಚಗೇರಿಯ ರಾಜೀವಾಡದಲ್ಲಿ ನಡೆದ ಘಟನೆ. ರಾಜೀವಾಡದಲ್ಲಿ ಸೈನಿಕನ ಕುಟುಂಬದ, ಜಿ.ಪಿ.ಎಸ್ ಆಗಿರುವ…

ಏಪ್ರಿಲ್ ನಲ್ಲಿ ಹೊಡೆದಾಟ: ಜುಲೈ ತಿಂಗಳಲ್ಲಿ ಪ್ರಕರಣ ದಾಖಲು

ಯಲ್ಲಾಪುರ: ಕಳೆದ ಏಪ್ರಿಲ್ ತಿಂಗಳಲ್ಲಿ ನಾಟಕ ನೋಡುವಾಗ ನಡೆದ ಹೊಡೆದಾಟದ ಬಗ್ಗೆ ಸೋಮವಾರ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಚಿಕೇರಿ ಸೋನಾರಜಡ್ಡಿಯ ವೆಂಕಟರಮಣ ಮಾದೇವ ಸಿದ್ದಿ ಕಳೆದ ಏಪ್ರಿಲ್ 24 ರಂದು ಗುಳ್ಳಾಪುರದ ವನದುರ್ಗಾ ದೇವಿ ಜಾತ್ರೆಯ ಪ್ರಯುಕ್ತ ನಡೆಯುತ್ತಿದ್ದ ನಾಟಕ…

ಯಲ್ಲಾಪುರ ಟಿಎಂಎಸ್ ಗೆ 5.22 ಕೋಟಿ ರೂ ಲಾಭ

ಯಲ್ಲಾಪುರದ ತಾಲೂಕಾ ಮಾರ್ಕೆಟಿಂಗ್ ಸೊಸೈಟಿಯ 60 ನೇ ವಾರ್ಷಿಕ ಸರ್ವಸಾಧಾರಣ ಸಭೆ ಜುಲೈ 23 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ನಂತರ ಪ್ರಸಿದ್ಧ ಕಲಾವಿದರಿಂದ ಜ್ವಾಲಾ ಪ್ರತಾಪ ಯಕ್ಷಗಾನ ಪ್ರದರ್ಶನ ನಡೆಯಲಿದೆ. ‌‌‌‌ ಈ ಕುರಿತು ಸೋಮವಾರ ಸುದ್ದಿಗೋಷ್ಠಿಯಲ್ಲಿ ಸೊಸೈಟಿ…

ಸರ್ಕಾರಿ ಆಸ್ಪತ್ರೆ ಹಿಂದೆ ಜೂಜಾಟ

ಯಲ್ಲಾಪುರ ತಾಲೂಕಿನ ಮಾವಿನಕಟ್ಟಾದ ಸರ್ಕಾರಿ ಆಸ್ಪತ್ರೆಯ ಹಿಂದಿನ ಸಾರ್ವಜನಿಕ ಸ್ಥಳದಲ್ಲಿ ಜೂಜಾಡುತ್ತಿದ್ದ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳು ಓಡಿ ಹೋಗಿದ್ದಾರೆ. ಮಾವಿನಕಟ್ಟಾದ ಹರೀಶ ಗಣಪತಿ ನಾಯ್ಕ, ಲಂಬೋದರ ದೇವಪ್ಪ ನಾಯ್ಕ, ನಾಗರಾಜ ಶಂಕರ ದೇವಾಡಿಗ, ರಾಜೇಂದ್ರ ಮಂಜುನಾಥ ದೇವಾಡಿಗ,…

ಪಲ್ಟಿಯಾದ ಖಾಸಗಿ ಬಸ್: ಜಲಪಾತ ಮೋಡುವ ಪ್ರವಾಸಿಗರ ಆಸೆ ಠುಸ್

ಯಲ್ಲಾಪುರ: ಜಲಪಾತ ವೀಕ್ಷಣೆಗೆ ಬರುತ್ತಿದ್ದ ಪ್ರವಾಸಿಗರ ಬಸ್ ಮಾಗೋಡಿನ ಕಾರಕುಂಕಿ ಘಟ್ಟದ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಮಾಗೋಡ ಜಲಪಾತ ವೀಕ್ಷಣೆಗೆ ಬರುತ್ತಿದ್ದ ಪ್ರವಾಸಿಗರು ಬಸ್ ನಲ್ಲಿದ್ದರು. ಕಾರಕುಂಕಿ ಘಟ್ಟದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿದೆ. ಬಸ್…

ರಾಮಾಪುರ ರಸ್ತೆಗೆ ಯುವಕರಿಂದ ಕಾಯಕಲ್ಪ

ಯಲ್ಲಾಪುರ: ಅತಿಯಾದ ಮಳೆಯಿಂದ ಹಾಳಾಗಿದ್ದ ರಾಮಾಪುರದ ರಸ್ತೆಯನ್ನು ಊರಿನ ಯುವಕರೇ ಶ್ರಮದಾನದ ಮೂಲಕ ದುರಸ್ತಿ ಮಾಡಿದ್ದಾರೆ.   ಕಳೆದ ವಾರ ಜೋರಾದ ಮಳೆಯಿಂದಾಗಿ ರಸ್ತೆ ಕುಸಿದು, ಓಡಾಟಕ್ಕೆ ತುಂಬಾ ಸಮಸ್ಯೆಯಾಗಿತ್ತು. ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ತುರ್ತಾಗಿ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳುವಂತೆ…

ಕನ್ನಡದಲ್ಲಿ ಶೇ.100 ಅಂಕ: ಸಾಧಕರಿಗೆ ಕ.ಸಾ.ಪ ಅಭಿನಂದನೆ

ಯಲ್ಲಾಪುರ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯಕ್ಕೆ ಶೇ.100 ಅಂಕ ಪಡೆದ 36 ವಿದ್ಯಾರ್ಥಿಗಳನ್ನು ಪಟ್ಟಣದ ಟಿಎಂಎಸ್ ಸಭಾಭವನದಲ್ಲಿ ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಅಭಿನಂದಿಸಲಾಯಿತು. ವಿದ್ಯಾರ್ಥಿಗಳನ್ನು ಅಭಿನಂದಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ತಹಸೀಲ್ದಾರ ಚಂದ್ರಶೇಖರ ಹೊಸಮನಿ, ತಮ್ಮ ಬಾಲ್ಯದ…

ಸರ್ಕಾರಿ ಆಸ್ಪತ್ರೆಯ ವೈದ್ಯರ ವರ್ಗಾವಣೆಗೆ ಶಾಸಕರ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನವೇ ಕಾರಣ: ಕೋಣೆಮನೆ ಆರೋಪ

ಯಲ್ಲಾಪುರ: ಸಾಕಷ್ಟು ವಿರೋಧದ ನಡುವೆಯೂ ಯಲ್ಲಾಪುರದ ಸರ್ಕಾರಿ ಆಸ್ಪತ್ರೆಯ ವೈದ್ಯರ ವರ್ಗಾವಣೆಯಾಗಿದೆ. ಅವಕಾಶ ಇದ್ದರೂ ಸ್ಥಳೀಯ ಶಾಸಕರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೈಯಕ್ತಿಕ ಪ್ರತಿಷ್ಠೆ…

ಬಹಿರ್ದೆಸೆಗೆ ಕುಳಿತವನನ್ನು ಪರಚಿದ ಕರಡಿ

ಮುಂಡಗೋಡ ತಾಲೂಕು ಕೋಡಂಬಿ ಗ್ರಾ.ಪಂ ವ್ಯಾಪ್ತಿಯ ಹಳ್ಳದಮನೆ ಅರಣ್ಯದಲ್ಲಿ ಬಹಿರ್ದೆಸೆಗೆ ಕುಳಿತಿದ್ದ ವ್ಯಕ್ತಿಯ ಮೇಲೆ ಕರಡಿಗಳು ದಾಳಿ ನಡೆಸಿವೆ. ಹಳ್ಳದಮನೆ ನಿವಾಸಿ ದೇವರಾಜ್ ನಿಂಗಪ್ಪ ಡೊಳ್ಳೇಶ್ವರ ಗಾಯಗೊಂಡ ವ್ಯಕ್ತಿ. ಇವರು ತಮ್ಮ ಮನೆಯಿಂದ ಸುಮಾರು 1 ಕಿ.ಮೀ. ದೂರದಲ್ಲಿರುವ ಮಂಜುನಾಥ ಎಂಬವರ…

You cannot copy content of this page