ಮಳೆಗಾಲದ ಮುನ್ನಚ್ಚರಿಕೆಯಿರಲಿ…
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಮನೆಯಿಂದ ಹೊರ ಬರುವಾಗ ಎಚ್ಚರವಿರಲಿ. ರಸ್ತೆಯ ಮೇಲೆ ನೀರು ನಿಲ್ಲುವುದು ಸಾಮಾನ್ಯವಾಗಿರುವುದರಿಂದ ವಾಹನ ಓಡಿಸುವವರು ಎಂದಿಗಿoತ ನಿಧಾನವಾಗಿ ಚಲಿಸುವುದು ಒಳಿತು. ಗುಡುಗು-ಸಿಡಿಲು ಶುರುವಾದಾಗ ಮನೆಯಿಂದ ಹೊರಬರಬೇಡಿ. ವಿದ್ಯುತ್ ಕಂಬ…
ಸಂಗೀತ ಕ್ಷೇತ್ರದ ಮೆರಗು ಹೆಚ್ಚಿಸುವ ಮೇಘನಾ
`ಸಂಗೀತ ಎಂದರೆ ಸಾಧನೆ. ಅದು ಒಂದು ತಪಸ್ಸು’ ಎಂದು ತಿಳಿದಿರುವ ಅಂಕೋಲೆಯ ಮೇಘನಾ ಆಗೇರ್ `ಸ ರಿ ಗ ಮ ಪ’ ಕಾರ್ಯಕ್ರಮಕ್ಕಾಗಿ ತಯಾರಿ ನಡೆಸುತ್ತಿದ್ದಾರೆ. ತಮ್ಮ ಅದ್ಭುತ ಕಂಠಸಿರಿಯಿoದ ಇಲ್ಲಿನವರ ಮನಗೆದ್ದ ಮೇಘನಾ ಸಂಗೀತದ ಜೊತೆ ಇತರೆ ಚಟುವಟಿಕೆಗಳನ್ನು ಮೈಗೂಡಿಸಿಕೊಂಡು…
`ಕಾಂಗ್ರೆಸ್ಸಿಗೆ ಬೇಕು ಯುವ ಶಕ್ತಿ’
ಯಲ್ಲಾಪುರ: ಶಾಸಕ ಶಿವರಾಮ ಹೆಬ್ಬಾರ್ ಅವರ ಪುತ್ರ ವಿವೇಕ್ ಹೆಬ್ಬಾರ್ ಅವರು ಕೆಪಿಸಿಸಿ ಸದಸ್ಯರಾಗಿದ್ದರೂ ಅವರ ಬೆಂಬಲಿಗರಿಗೆ ಹಾಗೂ ಮೂಲ ಕಾಂಗ್ರೆಸಿಗರಿಗೆ ಪಕ್ಷದಲ್ಲಿ`ಶಕ್ತಿ’ ಸಿಕ್ಕಿಲ್ಲ. ಇದರ ಪರಿಣಾಮವಾಗಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಗಿಂತ ಬಹುದೂರ ಸಾಗಿದ್ದು, ಅದನ್ನು ಸರಿಪಡಿಸುವ ಕಾರ್ಯ ಇನ್ನೂ…
ನೇಣಿಗೆ ಶರಣಾದ ಮದ್ಯವ್ಯಸನಿ
ಶಿರಸಿ: 22 ವರ್ಷದ ನೌಷದ್ ಸಾಬ್ ಎಂಬಾತ ವಿಪರೀತ ಮದ್ಯ ಸೇವನೆ ಮಾಡುತ್ತಿದ್ದು, ಅದೇ ಗುಂಗಿನಲ್ಲಿ ನೇಣಿಗೆ ಶರಣಾಗಿದ್ದಾನೆ. ಹೆಬ್ಬಳ್ಳಿಯಲ್ಲಿ ಹಮಾಲಿ ಕೆಲಸ ಮಾಡುತ್ತಿದ್ದ ಈತ ಜೂ 24ರ ರಾತ್ರಿ ಕೆಲಸ ಮುಗಿಸಿ ಬರುವಾಗ ಸಹ ಮದ್ಯ ಸೇವಿಸಿದ್ದ. ಬರುವಾಗ ಗಟಾರದಲ್ಲಿ…
ಏರ್‌ಟೆಲ್ ಬಳಕೆದಾರರು ವ್ಯಾಪ್ತಿ ಪ್ರದೇಶದಿಂದ ಹೊರಗೆ…
ಪ್ರಸಿದ್ಧ ಪ್ರವಾಸಿ ಹಾಗೂ ಪುಣ್ಯಕ್ಷೇತ್ರ ಗೋಕರ್ಣದಲ್ಲಿ ಏರ್‌ಟೆಲ್ ನೆಟ್‌ವರ್ಕ ಸಮಸ್ಯೆ ಕಾಡುತ್ತಿದೆ. ಇದರಿಂದ ಆ ಕಂಪನಿಯ ಗ್ರಾಹಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ ಎಂಬುದು ಜನರ ದೂರು. ಗೋಕರ್ಣ ಪೇಟೆಯಲ್ಲಿ ಪೂರ್ತಿ ನೆಟ್‌ವರ್ಕ ಸಿಕ್ಕರೂ ಫೋನ್ ಮಾಡಲು…
ಡಾಕ್ಟರೇಟ್ ಪದವೀಧರೆಗೆ ಕೃತಿಚೌರ್ಯ ಪ್ರಶಸ್ತಿ
ತನ್ನನ್ನು ತಾನು ಸಾಹಿತಿ ಎಂದು ಘೋಷಿಸಿಕೊಂಡಿರುವ ಡಾಕ್ಟರೇಟ್ ಪದವಿಧರೆ `ಶೃತಿ ಸೇರಿದಾಗ’ ಎಂಬ ಲೇಖಕಿಗೆ ಸಾರ್ವಜನಿಕರು ಇದೀಗ ಸಾಮಾಜಿಕ ಜಾಲತಾಣಗಳ ಮೂಲಕ `ಕೃತಿಚೌರ್ಯ’ ಪ್ರಶಸ್ತಿ ನೀಡಿದ್ದಾರೆ. ಫೇಸ್ಬುಕ್’ನಲ್ಲಿ ಪ್ರಕಟವಾದ ಕಥೆಗಳನ್ನು ಕದ್ದು `ಪ್ರತಿಲಿಫಿ’ಯಲ್ಲಿ ಪ್ರಕಟಿಸುತ್ತಿದ್ದ ಆಕೆಯನ್ನು ಇದೀಗ `ಪ್ರತಿಲಿಫಿ’ ಸಹ ಹೊರಗಿಟ್ಟಿದೆ.…
ನಿಮ್ಮನೆ ಮುಂದೆಯೂ ಅಪಾಯಕಾರಿ ಮರ ಇದೆಯಾ?
ಕುಮಟಾ: ದೇವಗಿರಿ ಗ್ರಾಮ ಪಂಚಾಯತ ವ್ಯಾಪ್ತಿಯ ಮಾದೇವಿ ವೆಂಕಟೇಶ ವೈದ್ಯ ಅವರ ಮನೆಯ ಮೇಲೆ ಹಲಸಿನಮರ ಮುರಿದು ಬಿದ್ದಿದೆ. ಇದರಿಂದ ಅವರಿಗೆ ಅಂದಾಜು 70 ಸಾವಿರ ರೂ ಹಾನಿಯಾಗಿದೆ. ಹೊಲನಗದ್ದೆ ಗ್ರಾಮ ಪಂಚಾಯತ ವ್ಯಾಪ್ತಿಯ ಹಣ್ಣೆಮಠ ಎಂಬಲ್ಲಿ ನಾರಾಯಣ ತಿಮ್ಮಪ್ಪ ಮುಕ್ರಿ…
`ಜುಲೈ 1ರಿಂದ ಗ್ರಾಮೀಣ ಸ್ವಚ್ಛತೆ’
ಶಿರಸಿ: `ಜುಲೈ 1ರಿಂದ ಎಲ್ಲಾ ಗ್ರಾಮಗಳಲ್ಲಿನ ಸಾರ್ವಜನಿಕ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಬೇಕು. ಶಾಲೆ, ಬಸ್ ನಿಲ್ದಾಣ, ಆರೋಗ್ಯ ಕೇಂದ್ರಗಳ ಸುತ್ತಲಿನ ವಾತಾವರಣ ಸ್ವಚ್ಛವಾಗಿರಬೇಕು’ ಎಂದು ಶಿರಸಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್ ಹೆಗಡೆ ಅಧೀನ ಅಧಿಕಾರಿಗಳಿಗೆ ಸೂಚಿಸಿದರು. ಬದನಗೋಡ…
ಪ್ರಯಾಣಿಕರೇ ಇಲ್ಲಿ ಗಮನಿಸಿ….
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಕುಮಟಾ – ಸಿದ್ದಾಪುರ ರಸ್ತೆ ಜಲಾವೃತಗೊಂಡಿದೆ. ಹೀಗಾಗಿ ಈ ರಸ್ತೆಯಲ್ಲಿ ಸಂಚರಿಸುವುದು ಅಪಾಯಕಾರಿ. ಕರಾವಳಿ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವುದರಿಂದ ಪ್ರವಾಸಗಳನ್ನು ಮುಂದುಡುವುದು ಒಳಿತು. ತುರ್ತು ಕಾರಣಗಳಿಂದ ಪ್ರಯಾಣ ಮಾಡುವವರು ಹೆದ್ದಾರಿ…
ಸರ್ಕಾರಕ್ಕೆ ಸಲಹೆ ನೀಡಿದ ಹಿರಿಯ ಶಾಸಕ
ಆಡಳಿತದಲ್ಲಿ ಪಾರದರ್ಶಕತೆ, ಸರಳತೆ ಹಾಗೂ ಸಕಾಲದಲ್ಲಿ ನಾಗರಿಕ ಸೇವೆ ನೀಡುವ ಬಗ್ಗೆ 39 ಇಲಾಖೆಗಳಿಗೆ ಸಂಬoಧಿಸಿ 7 ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ನೀಡಿರುವುದಾಗಿ ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಹೇಳಿದ್ದಾರೆ. ಈ ವರದಿಯಲ್ಲಿ ಒಟ್ಟು 5039 ಶಿಫಾರಸ್ಸುಗಳನ್ನು ಮಾಡಲಾಗಿದೆ…

ಶಿಗ್ಗಾಂವಿ ಶಾಸಕ ಪಠಾಣ್ ಗೆ ರಾಜ್ಯ ಮಟ್ಟದ ಮಹತ್ವದ ಜವಾಬ್ದಾರಿ!
ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ
ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್
ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!
ಸವಣೂರು: ಸಿಡಿಲಿನ ಆರ್ಭಟಕ್ಕೆ ರೈತ ಬಲಿ;
ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ
ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!
ಅಂಬೇಡ್ಕರ್ ಅನುಯಾಯಿಗಳಿಗೆ ಗುಡ್ನ್ಯೂಸ್..!
ಸಾಲ-ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಅ.15 ಕೊನೆ ದಿನ
ಸ್ವಚ್ಛತೆ ಬಗ್ಗೆ ಪ್ರತಿಯೊಬ್ಬರೂ ಗಮನಹರಿಸಿ: ನ್ಯಾಯಾಧೀಶ ಬಿರಾದಾರ































