6
ಸರ್ವೋಯ ಆವಾರದಲ್ಲಿ ಚಿಣ್ಣರ ಯೋಗ

ಯಲ್ಲಾಪುರ: ವಜ್ರಳ್ಳಿಯ ಸರ್ವೋದಯ ಪ್ರೌಢಶಾಲೆಯ ಆವರಣದಲ್ಲಿ ಶುಕ್ರವಾರ ವಿಶ್ವ ಯೋಗ ದಿನ ನಡೆದಿದ್ದು, ನೂರಾರು ಮಕ್ಕಳು ಸಾಮೂಹಿಕ ಯೋಗಭ್ಯಾಸ ಮಾಡಿದರು. ಮುಖ್ಯ ವಕ್ತಾರರಾಗಿ ಆಗಮಿಸಿದ ಜಿ ಎಸ್ ಗಾಂವ್ಕರ್ ಮಾತನಾಡಿ `ಒತ್ತಡದ ನಡುವೆ ಮನಸ್ಸಿನ ವಿರಾಮಕ್ಕೆ ಯೋಗ ಸಹಕಾರಿ. ಆರೋಗ್ಯದ ಗುಟ್ಟು…

ಸರ್ಕಾರಿ ವೇದಿಕೆಯಲ್ಲಿ ಬಾಬಾ – ಸಾಹೇಬರ ಫೋಟೋ ಕಡ್ಡಾಯ

ಗಣರಾಜ್ಯೋತ್ಸವ, ಸ್ವಾತಂತ್ರ‍್ಯ ದಿನಾಚರಣೆ ಸೇರಿದಂತೆ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ ಡಾ ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರ ಅಳವಡಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಈ ಬಗ್ಗೆ ಸಚಿವ ಸಂಪುಟ ನಿರ್ಧರಿಸಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು,…

ಆಡಳಿತ ಪಕ್ಷದ ಶಾಸಕರೇ ಸಭೆಗೆ ಗೈರು: ಭಿನ್ನಮತದ ಸುದ್ದಿ ಇನ್ನಷ್ಟು ಜೋರು!

ಕಾಂಗ್ರೆಸ್ ವಲಯದಲ್ಲಿ ಶಾಸಕರುಗಳ ನಡುವೆ ಭಿನ್ನಮತ ಶುರುವಾಗಿದೆ. ಇದಕ್ಕೆ ಕಾರವಾರದಲ್ಲಿ ನಡೆದ ಕೆಡಿಪಿ ಸಭೆಯೇ ನಿದರ್ಶನ. ಈ ಸಭೆಯಲ್ಲಿ ಆಡಳಿತ ಪಕ್ಷದ ಶಾಸಕರೇ ಇರಲಿಲ್ಲ. ಕಾಂಗ್ರೆಸ್ ಪಕ್ಷ ವಿಧಾನಸಭೆಯಲ್ಲಿ ಅಧಿಕಾರಕ್ಕೆ ಬಂದ ನಂತರ ಜಿಲ್ಲೆಯಿಂದ ಆರ್ ವಿ ದೇಶಪಾಂಡೆ ಮತ್ತೊಮ್ಮೆ ಮಂತ್ರಿಯಾಗಲಿದ್ದಾರೆ…

ಕಾರಿಗೆ ಹಗ್ಗ ಕಟ್ಟಿ ಎಳೆದ ಬಿಜೆಪಿಗ!

ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ರಾಜ್ಯದ ನಾನಾ ಕಡೆ ಪ್ರತಿಭಟನೆ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರ ಇಂಧನ ಬೆಲೆ ಏರಿಸಿರುವುದು ಬಿಜೆಪಿಗೆ ಅಸ್ತçವಾಗಿದ್ದು, ಒಂದೊoದು ಕಡೆ ಒಂದೊoದು ರೀತಿಯ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲಲ್ಲಿ ಹೆದ್ದಾರಿ ತಡೆದು ಪ್ರತಿಭಟಿಸಿದ್ದಾರೆ. ಮತ್ತು ಕೆಲವು…

ನಿತ್ಯ ಜೀವನದಲ್ಲಿ ಯೋಗಾಭ್ಯಾಸಕ್ಕೆ ಕರೆ

`ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಯೋಗ ಅತ್ಯಂತ ಸಹಾಯಕಾರಿಯಾಗಿದ್ದು, ಪ್ರತಿಯೊಬ್ಬರು ತಮ್ಮ ದೈನಂದಿನ ಜೀವನ ಶೈಲಿಯಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಕರೆ ನೀಡಿದ್ದಾರೆ. `ಪತಂಜಲಿ ಮಹರ್ಷಿಗಳು ಯೋಗದ ಮಹತ್ವವನ್ನು ಕ್ರಿ.ಶ 5 ಶತಮಾನದಲ್ಲಿ ತಿಳಿಸಿಕೊಟ್ಟರು. ಮನುಷ್ಯನಿಗೆ…

ಸಂಗೀತ ಕ್ಷೇತ್ರದ ಸಾಧಕಿ ದೀಪ್ತಿ

ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು ಎಂಬ ಬಯಕೆಯಂತೆ ಹಾಡಲು ಶುರು ಮಾಡಿದ ದೀಪ್ತಿ ಭಟ್ಟ ಹಿಂತಿರುಗಿ ನೋಡಿದಿಲ್ಲ. ಸಾಧನೆಯ ಮೆಟ್ಟಿಲನ್ನು ಏರಿದ ಇವರು ಇದೀಗ ರಾಷ್ಟಮಟ್ಟದ ವೇದಿಕೆ ಸಹ ಗುರುತಿಸಿಕೊಂಡಿದ್ದಾರೆ. ದೀಪ್ತಿ ಭಟ್ಟ ಹಾಲಿ ಬೆಂಗಳೂರಿನ ನಿವಾಸಿ. ಬಾಲ್ಯದಿಂದಲೂ ಸಂಗೀತದ ಬಗ್ಗೆ…

ಹಲಸಿನ ಖಾದ್ಯ ಸವಿಯಲು ಇಲ್ಲಿ ಬನ್ನಿ!

ಹಲಸಿನ ಹಣ್ಣಿನ ಮೌಲ್ಯವರ್ಧನೆಗಾಗಿ ಶಿರಸಿಯಲ್ಲಿ ಪ್ರತಿ ವರ್ಷ ಹಲಸಿನ ಮೇಳ ನಡೆಯುತ್ತದೆ. ಈ ಬಾರಿ ಜೂ 29 ಹಾಗೂ 30ರಂದು ಹಲಸು ಮತ್ತು ಮಲೆನಾಡು ಮೇಳವನ್ನು ಎ.ಪಿ.ಎಮ್.ಸಿಯ ಸಾವಯವ ಒಕ್ಕೂಟದ ಕಛೇರಿಯ ಆಯೋಜಿಸಲಾಗಿದೆ. ಈ ಮೇಳದಲ್ಲಿ ಹಲಸಿನ ಮತ್ತು ಹಲಸಿನ ಬೀಜದ…

ಆರೋಗ್ಯ ಕೇಂದ್ರದ ಜಾಗಕ್ಕೆ ಅನಾರೋಗ್ಯ

ಅಂಕೋಲಾ ತಾಲೂಕಿನ ಹಟ್ಟಿಕೇರಿಯ ಪ್ರಥಮ ಚಿಕಿತ್ಸಾ ಕೇಂದ್ರಕ್ಕೆ ಇದೀಗ ಅನಾರೋಗ್ಯ ಕಾಡುತ್ತಿದೆ. ಈ ಕೇಂದ್ರ ಅಕ್ರಮ ಚಟುವಟಿಕೆಯ ತಾಣವಾಗಿದೆ. ಗುರುತು ಪರಿಚಯ ಇಲ್ಲದ ಅನೇಕರು ಇಲ್ಲಿ ಆಗಮಿಸಿ ಕಾನೂನುಬಾಹಿರ ಚಟುವಟಿಕೆ ನಡೆಯುತ್ತಿದ್ದಾರೆ. ಸೂಕ್ತ ಭದ್ರತೆಯೂ ಇಲ್ಲ, ಗೋಡೆಯೂ ಇಲ್ಲ ಎಂಬAತಾಗಿದ್ದರಿAದ ಕಾರಣ…

ಅನಧಿಕೃತ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು: ನಿಯಂತ್ರಣಕ್ಕೆ ಆಗ್ರಹ

ಶಿರಸಿ: ವಿದ್ಯಾರ್ಥಿಗಳಿಂದ ನಡೆಯುತ್ತಿರುವ ಅನಧಿಕೃತ ಚಟುವಟಿಕೆಗಳನ್ನ ನಿಯಂತ್ರಣ ಮಾಡುವಂತೆ ಶಿರಸಿ ಮಹಿಳಾ ಸಾಂತ್ವನ ಸಹಾಯವಾಣಿ ಕೇಂದ್ರದದವರು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಭೀಮಣ್ಣ ನಾಯ್ಕ, ಸಹಾಯಕ ಆಯುಕ್ತರು, ಡಿವೈಎಸ್‌ಪಿ ಹಾಗೂ ನಗರಸಭೆ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ. ನಗರದ ಸುಭಾಷ್ ಚಂದ್ರ…

ಗೋಕರ್ಣದಿಂದ ಪಂಡರಾಪುರಕ್ಕೆ ಪಾದಯಾತ್ರೆ

ಕಳೆದ 35 ವರ್ಷಗಳಿಂದ ಗೋಕರ್ಣದಿಂದ ಪಂಡರಾಪುರಕ್ಕೆ ಪಾದಯಾತ್ರೆ ನಡೆಯುತ್ತಿದೆ. ಇದನ್ನು ಆಷಾಢ ದಿಂಡಿಯಾತ್ರೆ ಎಂದು ಕರೆಯುತ್ತಾರೆ. ಈ ಬಾರಿ 36ನೇ ವರ್ಷದ ಯಾತ್ರೆಗೆ ಚಾಲನೆ ದೊರೆತಿದೆ. ಮುಂಡಗೋಡ, ಹಳಿಯಾಳ, ಬೆಳಗಾವಿ, ಸವದತ್ತಿ ಸೇರಿದಂತೆ ಹೊರ ರಾಜ್ಯಗಳಿಂದ ಭಕ್ತರು ಗೋಕರ್ಣಕ್ಕೆ ಆಗಮಿಸುತ್ತಾರೆ. ಇಲ್ಲಿಂದ…

You cannot copy content of this page