ಸಮಸ್ಯೆಯನ್ನು ಸವಾಲಾಗಿ ಸ್ವೀಕರಿಸಿದ ಸಯ್ಯದ: ಪ ಪಂ ಸದಸ್ಯನ ಸಾಧನೆಗೆ ಸಿಕ್ಕ ಸನ್ಮಾನ!
ಯಲ್ಲಾಪುರ ಪಟ್ಟಣ ಪಂಚಾಯತ ಸದಸ್ಯ ಸಯ್ಯದ್ ಕೈಸರ್ ಅವರ ಅಭಿವೃದ್ಧಿ ಕೆಲಸಗಳನ್ನು ಪಟ್ಟಣ ಪಂಚಾಯತ ಗುರುತಿಸಿದೆ. ಹೀಗಾಗಿ ಪ ಪಂ ಸಾಮಾನ್ಯ ಸಭೆಯಲ್ಲಿ ಸಯ್ಯದ ಕೈಸರ್ ಅವರನ್ನು ಗೌರವಿಸಲಾಗಿದೆ. ಸಯ್ಯದ ಕೈಸರ್ ಅವರು ಯಲ್ಲಾಪುರ ಪಟ್ಟಣದ ವಲಿಶಾಗಲ್ಲಿ, ಗೋಪಾಲಕೃಷ್ಣ ಗಲ್ಲಿ, ಚರ್ಚ…
ಡ್ರಿಂಕ್ & ಡ್ರೈವ್: ಸಾರ್ವಜನಿಕ ಟೀಕೆಗೆ ಉತ್ತರಿಸಿದ ಪೊಲೀಸ್ ಪಡೆ!
ಮದ್ಯಪಾನ ಮಾಡಿ ಬೈಕ್ ಓಡಿಸುತ್ತಿದ್ದವರ ಬೈಕುಗಳನ್ನು ಕುಮಟಾ ಪೊಲೀಸರು ವಶಕ್ಕೆಪಡೆದಿದ್ದಾರೆ. ಈ ದಿನ ನಡೆದ ಕಾರ್ಯಾಚರಣೆಯಲ್ಲಿ ಒಟ್ಟು 13 ಬೈಕುಗಳು ಸಿಕ್ಕಿವೆ. ಕುಮಟಾ ಹಾಗೂ ಸುತ್ತಲಿನ ಪ್ರದೇಶದಲ್ಲಿ ಪುಂಡ-ಪೋಕರಿಗಳ ಹಾವಳಿ ಹೆಚ್ಚಾದ ಬಗ್ಗೆ ಸಾರ್ವಜನಿಕರು ದೂರಿದ್ದರು. ಮಿತಿಮೀರಿದ ವೇಗದ ಚಾಲನೆ, ಮದ್ಯ…
13 ಅಡಿ ಉದ್ದವಿತ್ತು ಆ ಹಾವು!
ದಾಂಡೇಲಿಯ ಅಂಬಿಕಾ ನಗರದಲ್ಲಿ ಬುಧವಾರ ದೊಡ್ಡದೊಂದು ಹೆಬ್ಬಾವು ಕಾಣಿಸಿಕೊಂಡಿದೆ. ಉರಗ ತಜ್ಞರು ಆಗಮಿಸಿ ಆ ಹಾವನ್ನು ಹಿಡಿದಿದ್ದು, ಕಾಡಿಗೆ ಬಿಟ್ಟಿದ್ದಾರೆ. ಅಂಬಿಕಾ ನಗರದ ಕೆಪಿಸಿ ಕಾಲೋನಿ ಕಡೆ ಹೆಬ್ಬಾವು ಆಗಮಿಸಿದ್ದು, ಜನ ಆತಂಕವ್ಯಕ್ತಪಡಿಸಿದರು. ಇಲ್ಲಿನ ಸಂಗೀತಾ ಮಿರಾಶಿ ಅವರ ಮನೆ ಅಂಚಿನಲ್ಲಿ…
ಶಿರಸಿ-ಯಲ್ಲಾಪುರ: ಗಾಂಜಾ ಗುಂಗಿನಲ್ಲಿದ್ದವರ ವಿರುದ್ಧ ಕಠಿಣ ಕ್ರಮ!
ಯಲ್ಲಾಪುರ ಹಾಗೂ ಶಿರಸಿಯಲ್ಲಿನ ಗಾಂಜಾ ವ್ಯಸನಿಗಳ ವಿರುದ್ಧ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ. ಜೋಡಕೆರೆ ಬಳಿ ಮಾದಕ ವ್ಯಸನ ಸೇವಿಸುತ್ತಿದ್ದ ಆಕಾಶ ಪೋಳ ಎಂಬಾತರ ಮೇಲೆ ಯಲ್ಲಾಪುರ ಪೊಲೀಸರು ದಾಳಿ ನಡೆಸಿದ್ದಾರೆ. ಶಿರಸಿ ನಗರ ಪೊಲೀಸರು ಶಿರಸಿ ಕಸ್ತೂರಬಾ ನಗರದ ನಿಯಾಜ್…
ಗ್ಯಾರಂಟಿ ಬದುಕು: ಕಣ್ಮನ ಸೆಳೆದ ಸರ್ಕಾರಿ ಜಾಹೀರಾತು!
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಸಮೀಪಿಸಿದ ಹಿನ್ನಲೆ ವಿಜಯನಗರದ ಹೊಸಪೇಟೆ ಜಿಲ್ಲಾ ಕ್ರೀಡಾಂಗಣದಲ್ಲಿ ಮೇ 20ರಂದು `ಪ್ರಗತಿಯತ್ತ ಕರ್ನಾಟಕ- ಸಮಪರ್ಣೆ ಸಂಕಲ್ಪ’ ಹೆಸರಿನಲ್ಲಿ ಸಾಧನಾ ಸಮಾವೇಶ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ…
ಉತ್ತರ ಕನ್ನಡ: ಉಸ್ತುವಾರಿ ಸಚಿವರನ್ನು ಸುಸ್ತು ಮಾಡಿದ ಜನಸಾಮಾನ್ಯರ ಕಾಯ್ದೆ!
ಪಾರದರ್ಶಕ ಆಡಳಿತ ಜಾರಿಗಾಗಿ ಜನಪ್ರತಿನಿಧಿಗಳು ಜಾರಿ ಮಾಡಿದ ಮಾಹಿತಿ ಹಕ್ಕು ಕಾಯ್ದೆ ಇದೀಗ ಜನಪ್ರತಿನಿಧಿಗಳಿಗೆ ಅರಗಿಸಿಕೊಳ್ಳಲಾಗದ ತುತ್ತಾಗಿದೆ. ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯರನ್ನು ಈ ಕಾಯ್ದೆ ಸುತ್ತುವರೆದಿದ್ದು, ಇದರಿಂದ ಅವರು ಸುಸ್ತಾಗಿದ್ದಾರೆ! ಮಾಹಿತಿ ಹಕ್ಕು ಕಾಯ್ದೆ ಅಡಿ…
ಒಂದು ಸಾವು.. ಹಲವು ಅನುಮಾನ!
ಮುಂಡಗೋಡದ ನಂದೀಶ್ವರ ನಗರದಲ್ಲಿ ಬುಧವಾರ ಸಂಜೆ ಅನುಮಾನಸ್ಪದ ರೀತಿಯಲ್ಲಿ ವ್ಯಕ್ತಿಯೊಬ್ಬರು ಸಾವನಪ್ಪಿದ್ದಾರೆ. ಕಾವಲಕೊಪ್ಪ ಗ್ರಾಮದ ಮಂಜುನಾಥ ಪಾಪಣ್ಣ ಮಲವಳ್ಳಿ ಸಾವನಪ್ಪಿದ ವ್ಯಕ್ತಿ. ನಿಲ್ಲಿಸಿದ ಟ್ರ‍್ಯಾಕ್ಟರ್ ಟ್ರಾಲಿಯಲ್ಲಿ ಮುಂಭಾಗದಲ್ಲಿ ಕುಳಿತಕೊಂಡ ಸ್ಥಿತಿಯಲ್ಲಿ ಅವರ ಶವ ಕಾಣಿಸಿಕೊಂಡಿದೆ. ಈ ಸಾವು ಸಹಜವಾಗಿ ಕಾಣುತ್ತಿಲ್ಲ. ಹೀಗಾಗಿ…
ಈಶ್ವರ ಮಲ್ಪೆ ತಂಡದ ಸಾಹಸ: ನದಿ ಆಳದಲ್ಲಿ ದೇವರ ಹುಡುಕಾಟ!
ಕುಮಟಾ ಮೂರೂರು ಬೊಗ್ರಿಬೈಲ್‌ನ ಅಘನಾಶಿನಿ ನದಿ ಆಳದಲ್ಲಿ ಮುಳುಗು ತಜ್ಞ ಈಶ್ವರ ಮಲ್ಪೆ ಅವರು ದೇವರ ಹುಡುಕಾಟ ನಡೆಸುತ್ತಿದ್ದಾರೆ. ಮೂರು ದಿನಗಳಿಂದ ಶೋಧ ನಡೆಸಿದರೂ ದೇವರು ಸಿಕ್ಕಿಲ್ಲ. ಅದಾಗಿಯೂ ಅವರು ಹುಡುಕಾಟ ನಿಲ್ಲಿಸಿಲ್ಲ! 800 ವರ್ಷಗಳ ಐತಿಹ್ಯ ಹೊಂದಿದ ನಂದಿಕೇಶ್ವರ ದೇವಾಲಯದ…
ಅರಣ್ಯ ಹಕ್ಕು: ಕಾಗೋಡು ತಿಮ್ಮಪ್ಪರಿಂದ ಮುಖ್ಯಮಂತ್ರಿಗೆ ಪತ್ರ
ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಸಂಬoಧಿಸಿ ಉoಟಾಗಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆಯುವುದಾಗಿ ಸಾಮಾಜಿಕ ಚಿಂತಕ ಕಾಗೋಡ ತಿಮ್ಮಪ್ಪ ಹೇಳಿದ್ದಾರೆ. ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅವರು ಸಾಗರದಲ್ಲಿ…
ಹೆಸರು ಬೇರೆ.. ಊರು ಬೇರೆ: ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಉಂಡಾಡಿ`ಗುoಡ’!
ನಾನಾ ಭಾಷೆ, ನಾನಾ ಪ್ರದೇಶಗಳಲ್ಲಿ ನಾನಾ ಹೆಸರುಗಳಿಂದ ಪರಿಚಯಿಸಿಕೊಂಡು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದ ನಿತೀನ್ ರಾವ್ ಎಂಬಾತರನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ. ಬೆoಗಳೂರು, ಮಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ನಾನಾ ಭಾಗಗಳಲ್ಲಿ ನಿತಿನ್ ರಾವ್ ಅಪರಾಧ ಕೃತ್ಯ ಎಸಗಿದ್ದು, ಎಲ್ಲಾ…

ನಾನಾ ಪಾಟೇಕರ್ ನಿಧನಕ್ಕೆ : ಬೊಮ್ಮಾಯಿ ಸಂತಾಪ
ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ
ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ
‘ಸೇವಾ ಜ್ಯೋತಿ’ ಕಾರ್ಯಕ್ರಮಕ್ಕೆ ಬಸವರಾಜ ಬೊಮ್ಮಾಯಿ ಚಾಲನೆ
2047ಕ್ಕೆ ನಾನು ಇರಲ್ಲ, ಆದರೆ ದೇಶ ಇರುತ್ತದೆ: ಬೊಮ್ಮಾಯಿ
ಮೋಹನ ಲಿಂಬಿಕಾಯಿ ಪರ ಹುಕ್ಕೇರಿಮಠ ಕಾಲೇಜಿನಲ್ಲಿ ಮತಯಾಚನೆ
ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬೊಮ್ಮಾಯಿ
ಶಿಗ್ಗಾಂವಿ ಶಾಸಕ ಪಠಾಣ್ ಗೆ ರಾಜ್ಯ ಮಟ್ಟದ ಮಹತ್ವದ ಜವಾಬ್ದಾರಿ!
ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ
ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್








































