6

ಅಗ್ನೀವೀರ | NCC ಅಭ್ಯರ್ಥಿಗೆ ಮೊದಲ ಪ್ರಯತ್ನದಲ್ಲಿಯೇ ಯಶಸ್ಸು!

ಕುಮಟಾ: ಡಾ ಎ ವಿ ಬಾಳಿಗಾ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ NCC ನೇವಲ್ ಘಟಕದ ಎಲ್‌ಡಿ ಸಿಡಿಟಿ ಚರಣ್ ಎನ್ ಹರಿಕಂತ್ರ ಭಾರತೀಯ ನೌಕಾಪಡೆಯ ಅಗ್ನಿವೀರ್’ಗೆ ಆಯ್ಕೆಯಾಗಿದ್ದಾರೆ.

ಪದವಿ ಪೂರ್ವ ವ್ಯಾಸಂಗದಿOದಲೇ ಎನ್‌ಸಿಸಿ ಪ್ರವೇಶಾತಿ ಪಡೆದಿದ್ದ ಚರಣ್ ಹರಿಕಂತ್ರ ಬಳಿಕ ಮೂರು ವರ್ಷಗಳ ತರಬೇತಿ ಮತ್ತು ಎನ್‌ಸಿಸಿ ಶಿಬಿರದಲ್ಲಿ ಭಾಗವಹಿಸಿದ್ದರು. ಎನ್‌ಸಿಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದರು.

ಇದರ ಫಲವಾಗಿ ಮೊದಲ ಪ್ರಯತ್ನದಲ್ಲೇ ಭಾರತೀಯ ನೌಕಾಪಡೆಯಲ್ಲಿ ಅಗ್ನಿವೀರ್ 2 ಬ್ಯಾಚ್’ಗೆ ಅವರು ಆಯ್ಕೆಯಾಗಿದ್ದಾರೆ. ಕಳೆದ ವರ್ಷವೂ ಕಾಲೇಜಿನ ಇಬ್ಬರು ಎನ್‌ಸಿಸಿ ನೇವಲ್ ಕೆಡೆಟ್‌ಗಳು ಸೇನೆಗೆ ಆಯ್ಕೆಯಾಗಿದ್ದರು.

  • Related Posts

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

    Share this… Facebook Pinterest Twitter Linkedin Whatsappರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ.…

    You cannot copy content of this page