6

ರಾಜ್ಯಪಾಲರ ನೌಕಾ ಪ್ರವಾಸ: ಜಿಲ್ಲಾಡಳಿತದಿಂದಲೂ ಅದ್ಧೂರಿ ಸ್ವಾಗತ!

ಕಾರವಾರ: ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಕಾರವಾರಕ್ಕೆ ಆಗಮಿಸಿದ್ದಾರೆ. ಭಾರತೀಯ ನೌಕಾನೆಲೆಯನ್ನು ಅವರು ಪ್ರವೇಶಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲಾಡಳಿತದಿಂದ ರಾಜ್ಯಪಾಲರನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು. ನೌಕಾಪಡೆಯಿಂದ ಗೌರವ ವಂದನೆ ಸಲ್ಲಿಸಲಾಯಿತು.

ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಮಂಗಳವಾರ ಇಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಬುಧವಾರ ಭಾರತೀಯ ನೌಕಾನೆಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ.

ಕರ್ನಾಟಕ ನೌಕಾ ಪ್ರದೇಶದ ರಿಯರ್ ಅಡ್ಮಿರಲ್ ಕೆ ಎಂ ರಾಮಕೃಷ್ಣನ್, ಜಿಲ್ಲಾಧಿಕಾರಿ ಕೆ ಲಕ್ಷ್ಮಿಪ್ರಿಯಾ, ಜಿಲ್ಲಾ ಪಂಚಾಯತ್ ಸಿಇಒ ಈಶ್ವರ ಕಾಂದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ಎಂ ಹಾಜರಿದ್ದರು.

ನೌಕಾನೆಲೆಯಲ್ಲಿ ರಾಜ್ಯಪಾಲರನ್ನು ಸ್ವಾಗತಿಸಿದ್ದು ಹೇಗೆ? ವಿಡಿಯೋ ಇಲ್ಲಿ ನೋಡಿ..

 

  • Related Posts

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

    Share this… Facebook Pinterest Twitter Linkedin Whatsappರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ.…

    You cannot copy content of this page