6

ಗಂಗಾ ನದಿಯಲ್ಲಿ ದೋಣಿ ದುರಂತ: 7 ಜನ ಕಣ್ಮರೆ

ಪಾಟ್ನಾ: ಗಂಗಾ ನದಿಯಲ್ಲಿ 17 ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿ ಪಲ್ಟಿಯಾಗಿದ್ದು, 11 ಜನ ಈಜಿ ದಡ ಸೇರಿದ್ದಾರೆ. ಉಳಿದವರಿಗಾಗಿ ಶೋಧ ನಡೆಯುತ್ತಿದೆ.
ಗಂಗಾ ದಸರಾ ನಿಮಿತ್ತ ಕೆಲವರು ಸ್ನಾನ ಮಾಡಲು ನದಿಗೆ ಅಡ್ಡಲಾಗಿ ದೋಣಿಯಲ್ಲಿ ಹೋಗುತ್ತಿದ್ದರು. ಈ ವೇಳೆ ಉಮಾ ಘಾಟ್ ಬಳಿ ದೋಣಿ ಪಲ್ಟಿಯಾಗಿದೆ. ದುರಂತದಲ್ಲಿ ಆರು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡ ಸ್ಥಳಕ್ಕೆ ತಲುಪಿದ್ದು, ನಾಪತ್ತೆಯಾದವರ ಹುಡುಕಾಟ ನಡೆಸಿದೆ.

 

  • Related Posts

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

    Share this… Facebook Pinterest Twitter Linkedin Whatsappರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ.…

    Leave a Reply

    Your email address will not be published. Required fields are marked *

    You cannot copy content of this page