6

ಕ್ರಿಕೆಟ್ ಆಟಗಾರನಿಂದ ಆತ್ಮಲಿಂಗ ದರ್ಶನ

ಕುಮಟಾ: ಖ್ಯಾತ ಕ್ರಿಕೆಟ್ ಆಟಗಾರ ವಿ ವಿ ಎಸ್ ಲಕ್ಷಣ ಅವರು ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿದ್ದಾರೆ. ಗೋಕರ್ಣದಲ್ಲಿ ಅವರು ಆತ್ಮಲಿಂಗ ದರ್ಶನಪಡೆದು ಪೂಜೆ ಸಲ್ಲಿಸಿದರು.

ಮಹಾಬಲೇಶ್ವರ ದೇವಾಲಯದಲ್ಲಿ ಅವರು ಕುಟುಂಬದವರ ಜೊತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿದರು. ಇದಕ್ಕೂ ಮೊದಲು ಗಣಪತಿ ಮಂದಿರಕ್ಕೆ ತೆರಳಿ ಪೂಜೆ ಮಾಡಿದರು. ಆತ್ಮಲಿಂಗ ಪೂಜೆ ನಂತರ ದೇವಾಲಯದವರು ಅವರಿಗೆ ಪ್ರಸಾದ ವಿತರಿಸಿದರು.

ಅರ್ಚಕ ಬದ್ರಿ ಅಡಿ ಪೂಜಾ ಕಾರ್ಯ ನೆರವೇರಿಸಿದರು. ಮಂದಿರದ ಮೇಲುಸ್ತುವಾರಿ ಸಮಿತಿ ಸದಸ್ಯ ಮಹೇಶ ಹಿರೇಗಂಗೆ ಉಪಸ್ಥಿತರಿದ್ದರು.

  • Related Posts

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

    Share this… Facebook Pinterest Twitter Linkedin Whatsappರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ.…

    You cannot copy content of this page