6

ಶಿರಸಿಯ ಪೋರನಿಗೆ ಪ್ರಧಾನಿ ರ‍್ಯಾಲಿಗೆ ಆಹ್ವಾನ

ಶಿರಸಿ: ದೆಹಲಿಯಲ್ಲಿ ನಡೆಯುವ ರಾಷ್ಟ್ರೀಯ ಏಕತಾ ಶಿಬಿರ ಮತ್ತು ರಿಪಬ್ಲಿಕ್ ಡೇ ಕ್ಯಾಂಪ್ ಪ್ರಧಾನ ಮಂತ್ರಿ ರ‍್ಯಾಲಿಗೆ ನಿಖಿಲ್ ವರ್ಣೇಕರ್ ಆಯ್ಕೆಯಾಗಿದ್ದಾರೆ.

ನಿಖಿಲ್ ವರ್ಣೇಕರ್ ಶಿರಸಿ ಎಂಇಎಸ್ ಕಾಲೇಜು ವಿದ್ಯಾರ್ಥಿ. ಎನ್‌ಸಿಸಿ ಎಂ ಎಂ ಕ್ಯಾಡೆಟ್ ಮೂಲಕ ಅವರು ಈ ಅವಕಾಶ ಪಡೆದಿದ್ದಾರೆ.

 

  • Related Posts

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

    Share this… Facebook Pinterest Twitter Linkedin Whatsappರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ.…

    You cannot copy content of this page