6

ಸದನದಲ್ಲಿ ಸಂಸದರಿ0ದ ಸಂಸ್ಕೃತ ಉಚ್ಚಾರ

ನವದೆಹಲಿ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸದನದಲ್ಲಿ ಸಂಸ್ಕೃತ ಉಚ್ಚಾರದ ಮೂಲಕ ಮೊದಲ ಮಾತುಗಳನ್ನಾಡಿದ್ದಾರೆ.
ಜೂ 24ರಂದು ಪ್ರಮಾಣ ವಚನ ಸ್ವೀಕರಿಸಲು ತೆರಳಿದ ಅವರು ಪರಮೇಶ್ವರ ಮೇಲೆ ಆಣೆ ಮಾಡಿದರು. ಸಂಸ್ಕೃತದಲ್ಲಿಯೇ ಮಾತು ಶುರುಮಾಡಿದ ಅವರು ಭಾರತದ ಸಂವಿಧಾನದ ಅನ್ವಯ ಪ್ರಾಮಾಣಿಕವಾಗಿ ದೇಶ ಸೇವೆ ಮಾಡುವುದಾಗಿ ಘೋಷಿಸಿದರು. ಈ ಹಿಂದೆ ವಿವಿಧ ಕಾರ್ಯಕ್ರಮಗಳಲ್ಲಿ ಅವರು ರಾಮನಾಮ ಸ್ಮರಣೆ ಮಾಡಿ `ಜೈಶ್ರೀರಾಮ್’ ಎಂಬ ಘೋಷಣೆ ಮೊಳಗಿಸಿದ್ದರು.

 

  • Related Posts

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

    Share this… Facebook Pinterest Twitter Linkedin Whatsappರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ.…

    Leave a Reply

    Your email address will not be published. Required fields are marked *

    You cannot copy content of this page