6

ಏರ್‌ಟೆಲ್ ಬಳಕೆದಾರರು ವ್ಯಾಪ್ತಿ ಪ್ರದೇಶದಿಂದ ಹೊರಗೆ…

ಪ್ರಸಿದ್ಧ ಪ್ರವಾಸಿ ಹಾಗೂ ಪುಣ್ಯಕ್ಷೇತ್ರ ಗೋಕರ್ಣದಲ್ಲಿ ಏರ್‌ಟೆಲ್ ನೆಟ್‌ವರ್ಕ ಸಮಸ್ಯೆ ಕಾಡುತ್ತಿದೆ. ಇದರಿಂದ ಆ ಕಂಪನಿಯ ಗ್ರಾಹಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ ಎಂಬುದು ಜನರ ದೂರು.
ಗೋಕರ್ಣ ಪೇಟೆಯಲ್ಲಿ ಪೂರ್ತಿ ನೆಟ್‌ವರ್ಕ ಸಿಕ್ಕರೂ ಫೋನ್ ಮಾಡಲು ಆಗುವುದಿಲ್ಲ. ಇಂಟರ್‌ನೆಟ್ ಅಂತೂ ಬರುವುದೇ ಇಲ್ಲ. ಬಿಜ್ಜೂರಿನ ಭಾಗದಲ್ಲಿ ನೆಟ್‌ವರ್ಕ ಹುಡುಕಲು ಗುಡ್ಡ ಏರಬೇಕಿದೆ. `ಪ್ರತಿ ತಿಂಗಳು ಹಣ ಪಾವತಿಸುತ್ತಿದ್ದರೂ ಕೆಲಸ ಮಾತ್ರ ಆಗುತ್ತಿಲ್ಲ. ಸಿಗ್ನಲ್ ಸಿಗದಿರುವುದರಿಂದ ತುರ್ತು ಸಮಯದಲ್ಲಿ ಫೋನ್ ಮಾಡಲು ಕಷ್ಟವಾಗುತ್ತಿದೆ’ ಎಂಬುದು ಜನರ ಅಳಲು.

  • Related Posts

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

    Share this… Facebook Pinterest Twitter Linkedin Whatsappರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ.…

    Leave a Reply

    Your email address will not be published. Required fields are marked *

    You cannot copy content of this page