6

ಕೋಳಿ ಸಾಕಣೆಗೆ ಕನ್ನಡ ಕಡ್ಡಾಯ!

ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಸಹಯೋಗದಲ್ಲಿ ಕೆನರಾ ಬ್ಯಾಂಕಿನವರು `ಕೋಳಿ ಸಾಕುವ ತರಬೇತಿ’ ನೀಡಲು ಸಿದ್ಧತೆ ನಡೆಸಿದ್ದಾರೆ. ಅವರು ವಿಧಿಸಿದ ನಿಯಮಗಳಲ್ಲಿ `ಕನ್ನಡ ಕಡ್ಡಾಯ’ ಎಂದಿದೆ. ಅಂದರೆ ಕನ್ನಡ ಓದಲು ಮತ್ತು ಬರೆಯಲು ಬರುವವರಿಗೆ ಮಾತ್ರ ಇಲ್ಲಿ ತರಬೇತಿ ನೀಡಲಾಗುತ್ತದೆ.
10 ದಿನಗಳ ಶಿಬಿರ ಇದಾಗಿದ್ದು, ಆಸಕ್ತರಿಗೆ ಊಟ-ವಸತಿ ಎರಡೂ ಉಚಿತ. ಗ್ರಾಮೀಣ ಭಾಗದವರಿಗೆ ಹೆಚ್ಚಿನ ಅವಕಾಶ ನೀಡಲು ನಿರ್ಧರಿಸಲಾಗಿದೆ. 18-45 ವರ್ಷದ ಒಳಗಿನವರು ಶಿಬಿರದಲ್ಲಿ ಭಾಗವಹಿಸಬಹುದು. ಆಧಾರ್ ಕಾರ್ಡ ಹೊಂದಿರಬೇಕು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಹಾಗೂ ರುಡ್‌ಸೆಟ್ ಸಂಸ್ಥೆ ಸಹ ಈ ತರಬೇತಿಯ ಸಹಯೋಗ ಹೊಂದಿದೆ. ಜುಲೈ 2 ಅರ್ಜಿ ಸಲ್ಲಿಕೆಗೆ ಕೊನೆ ದಿನ. ಮಾಹಿತಿಗೆ 9380162042, 9740982585 ಸಂಪರ್ಕಿಸಬಹುದು.

  • Related Posts

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

    Share this… Facebook Pinterest Twitter Linkedin Whatsappರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ.…

    Leave a Reply

    Your email address will not be published. Required fields are marked *

    You cannot copy content of this page