6

ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ

ಹಾವೇರಿ:ನ.: ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಅಂಗವಾಗಿ ಇಂದು ಬಂಕಾಪುರ ಟೋಲ್ ಪ್ಲಾಜಾದಲ್ಲಿ ಗುರುವಾರ ವಾಹನಗಳ ಮಾಲೀಕರಿಗೆ ಹಾಗೂ ಚಾಲಕರಿಗೆ ಅರಿವು ಮೂಡಿಸಲಾಯಿತು.

ಸಂಚಾರಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಕು.ವಿನಯ ಕಾಟೋಕರ ಅವರು ವಾಹನ ಸುರಕ್ಷತೆ, ನಿಯಮ ಪಾಲನೆ ಸೇರಿದಂತೆ ವಿವಿಧ ಜಾಗೃತಿ ಪತ್ರಗಳನ್ನು ವಾಹನ ಚಾಲಕರಿಗೆ ವಿತರಣೆ ಮಾಡಿದರು. ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಸಂದೇಶವುಳ್ಳ ಸ್ಟಿಕ್ಕರ್‌ಗಳನ್ನು ವಾಹನಗಳಿಗೆ ಅಂಟಿಸಲಾಯಿತು. ರಸ್ತೆ ಬದಿಯಲ್ಲಿ ಸಸಿಗಳನ್ನು ನೆಡಲಾಯಿತು. ಮೋಟಾರು ವಾಹನ ನಿರೀಕ್ಷಕರು ಹಾಗೂ ಇತರರು ಉಪಸ್ಥಿತರಿದ್ದರು.

  • Related Posts

    ಹಾವೇರಿ ಮಹಿಳಾ ಕಾಂಗ್ರೆಸ್‌ನಿಂದ ಇಂದಿರಾ ಗಾಂಧಿ ಜನ್ಮದಿನಾಚರಣೆ!

    Share this… Facebook Pinterest Twitter Linkedin Whatsappಹಾವೇರಿಯಲ್ಲಿ ಇಂದಿರಾ ಗಾಂಧಿ ಜನ್ಮದಿನಾಚರಣೆ: ಮಾಜಿ ಪ್ರಧಾನಿಯ ಕೊಡುಗೆ ಸ್ಮರಿಸಿದ ಮಹಿಳಾ ಕಾಂಗ್ರೆಸ್ ಮುಖಂಡರು ಹಾವೇರಿ: ಭಾರತದ ಮಾಜಿ ಪ್ರಧಾನಮಂತ್ರಿ ಹಾಗೂ ಉಕ್ಕಿನ ಮಹಿಳೆ ಎಂದೇ ಖ್ಯಾತರಾಗಿದ್ದ ದಿವಂಗತ ಇಂದಿರಾ ಗಾಂಧಿಯವರ ಜನ್ಮದಿನದ…

    ರಾಜ್ಯ ಮಟ್ಟದ 19 ವರ್ಷದೊಳಗಿನ ಬಾಲಕಿಯರ ಕಬಡ್ಡಿ ಕ್ರೀಡಾಕೂಟ

    Share this… Facebook Pinterest Twitter Linkedin Whatsappಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಹಾಗೂ ಬ್ಯಾಡಗಿ ಎಸ್.ಜೆ.ಜೆ.ಎಂ. ಸರ್ಕಾರಿ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ನ.26 ರಿಂದ 28ರವರೆಗೆ ಮೂರು ದಿನಗಳ ಕಾಲ ಬ್ಯಾಡಗಿ ಪಟ್ಟಣದ ಎಸ್.ಜೆ.ಜೆ.ಎಂ.ತಾಲೂಕು ಕ್ರೀಡಾಂಗಣದಲ್ಲಿ ಜರುಗಲಿದ್ದು, ನ.26…

    You cannot copy content of this page