6

`ಮೋದಿ ಗೆದ್ದರೂ ಸೋತಂತೆ’

ನವದೆಹಲಿ: `ಲೋಕಸಭೆ ಚುನಾವಣಾ ಫಲಿತಾಂಶ ಪ್ರಧಾನಿ ನರೇಂದ್ರ ಮೋದಿಯ ರಾಜಕೀಯ ಮತ್ತು ನೈತಿಕ ಸೋಲಾಗಿದೆ. ಅವರು ನಾಯಕತ್ವ ವಹಿಸಲು ನೈತಿಕ ಹಕ್ಕು ಕಳೆದುಕೊಂಡಿದ್ದಾರೆ’ ಎಂದು ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ಹೇಳಿದ್ದಾರೆ.
`ಹೊಣೆಗಾರಿಕೆ ವೈಫಲ್ಯದ ಹೊರತಾಗಿ, ಪ್ರಧಾನಿಯವರು ಭಾನುವಾರ ಮತ್ತೊಮ್ಮೆ ಪ್ರಮಾಣ ವಚನ ಸ್ವೀಕರಿಸುವ ಉದ್ದೇಶ ಹೊಂದಿದ್ದಾರೆ. ಅವರು ತಮ್ಮ ಆಡಳಿತದ ಮೂಲತತ್ವ ಮತ್ತು ಶೈಲಿಯನ್ನು ಬದಲಾಯಿಸುತ್ತಾರೆ ಅಥವಾ ಜನರ ಇಚ್ಛೆಯನ್ನು ಪರಿಗಣಿಸುತ್ತಾರೆ ಎಂಬ ನಿರೀಕ್ಷೆ ಇಲ್ಲ’ ಎಂದರು.

  • Related Posts

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

    Share this… Facebook Pinterest Twitter Linkedin Whatsappರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ.…

    Leave a Reply

    Your email address will not be published. Required fields are marked *

    You cannot copy content of this page