6

ಚಿತ್ರಿಕರಣದ ವೇಳೆ ಗಲಾಟೆ: ಸಂಸದನಿAದ ಹಲ್ಲೆ

ಕೋಲ್ಕತ್ತಾ: ಚಿತ್ರೀಕರಣವೊಂದರ ವೇಳೆ ಸಂಸದ ಅಭಿಷೇಕ್ ಬ್ಯಾನರ್ಜಿ ಕುರಿತು ಮಾತನಾಡಿದ ರೆಸ್ಟೋರೆಂಟ್ ಮಾಲೀಕನ ಮೇಲೆ ಟಿಎಂಸಿ ಶಾಸಕ ಸೋಹಮ್ ಚಕ್ರವರ್ತಿ ಹಲ್ಲೆ ನಡೆಸಿದ್ದಾರೆ. ನಟರೂ ಆಗಿರುವ ಚರ್ಕವರ್ತಿ ಕಲಾವಿದನ ಕುರಿತು ಕೆಟ್ಟದಾಗಿ ಮಾತನಾಡಿರುವುದಕ್ಕೆ ಹಲ್ಲೆ ನಡೆಸಿರುವುದನ್ನು ಸಮರ್ಥಿಸಿಕೊಂಡಿದ್ದಾರೆ.
ನ್ಯೂ ಟೌನ್‌ನಲ್ಲಿರುವ ಉಪಾಹಾರ ಗೃಹದ ಮುಂದೆ ಚಕ್ರವರ್ತಿ ಮತ್ತು ಅವರ ಕಡೆಯವರ ಕಾರುಗಳನ್ನು ನಿಲ್ಲಿಸುವ ವಿಚಾರದಲ್ಲಿ ಎರಡು ಕಡೆಯ ನಡುವೆ ವಿವಾದ ಶುರುವಾಗಿದೆ. ನಂತರ ಪರಿಸ್ಥಿತಿ ಬಿಗಡಾಯಿಸಿದ್ದು, ಸೋಹಮ್ ಚಕ್ರವರ್ತಿ, ಆಲಂ ಮೇಲೆ ಹಲ್ಲೆ ನಡೆಸುತ್ತಿರುವುದು ರೆಸ್ಟೋರೆಂಟ್‌ನ ಸಿಸಿಟಿವಿ ದೃಶ್ಯಾವಳಿಗಳಲ್ಲಿ ದಾಖಲಾಗಿದೆ.

  • Related Posts

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

    Share this… Facebook Pinterest Twitter Linkedin Whatsappರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ.…

    Leave a Reply

    Your email address will not be published. Required fields are marked *

    You cannot copy content of this page